ತಿಪಟೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೆಸರಾಂತ ಮಠಗಳಲ್ಲಿ ಒಂದಾದ ಗೋಡೇಕೆರೆ ಸಂಸ್ಥಾನದ ಸ್ಥಿರ ಪಟ್ಟಾಧ್ಯಕ್ಷರಾದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾ ಸ್ವಾಮೀಜಿಯವರು ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.ಸ್ವಾಮೀಜಿಯವರು ತಿಪಟೂರು ತಾಲ್ಲೂಕಿನ ಕೆ.ಬಿ ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯ...
ತಿಪಟೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭವ್ಯಭಾರತದ ಕನಸು ಇನ್ನೂ ನನಸಾಗದರಿರುವುದು ವಿಷಾದಕರ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಾಂಧೀ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೋ ಚಿಕ್ಕಹೆಗ್ಗಡೆ ವಿಷಾದಿಸಿದರು. ಮಹಾತ್ಮ ಗಾಂಧಿಜಿ ಮತ್ತು ಲಾಲ್ಬಹದ್ದೂರ್...
ತಿಪಟೂರು: ನಗರದ ತಹಶಿಲ್ದಾರರ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ 151 ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ತಾಲೂಕು ತಹಸೀಲ್ದಾರ್ ಚಂದ್ರಶೇಖರ್ ಅವರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ...
ತಿಪಟೂರು: ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣಹಾಕಲು ಮಾಸ್ಕ್ ನೊಂದಿಗೆ ಸಾಮಾಜಿಕ ಅಂತ ಕಾಯ್ದುಕೊಂಡರೆ ಶೇ 90 ರಷ್ಟು ಕೊರೊನಾ ಬರುವುದಿಲ್ಲ ಇವುಗಳನ್ನು ಮರೆತರೆ ಕೊರೊನಾ ಖಚಿತ ವೆಂದು ಶಾಸಕ ಬಿ.ಸಿ.ನಾಗೇಶ್...
ತಿಪಟೂರು: ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ಕೃಷಿ ಮಸೂದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವುದು ಹಿಂಪಡೆಯಬೇಕೆಂದು...
ತಿಪಟೂರು : ಕೊರೊನಾ ಮದ್ಯೆ ಹಳ್ಳಹಿಡಿದಿದ್ದ ಕೊಬ್ಬರಿ ದರವು ಇಂದು 11500 ಸಾವಿರ ಗಡಿಯನ್ನು ದಾಟಿದ್ದು ಕೊಬ್ಬರಿ ಬೆಳೆಗಾರಿಗೆ ಸ್ವಲ್ಪ ಉಸಿರು ಬಂದ0ತಾಗಿದೆ.ಅ0ತು ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬ ಮಾತಿಗೆ ನಮ್ಮ ಕಲ್ಪತರು ನಾಡಿನ...
ತಿಪಟೂರು : ಕೊರೊನಾ ಸೋಂಕು ದಿನೇ ದಿನೆ ಹೆಚ್ಚುತ್ತಿದ್ದು ಇದರ ಬಗ್ಗೆ ಎಲ್ಲರೂ ಹೆಚ್ಚಿನ ಜಾಗ್ರತೆವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಕೊರೊನಾ ನಿಯಂತ್ರಿಸಬೇಕೆAದು ಜಿಲ್ಲಾಧಿಕಾರಿ ಡಾ.ರಾಕೇಶ್ಕುಮಾರ್ ಅಧಿಕಾರಿಗಳಿಗೆ ತಿಳಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ...
ತಿಪಟೂರು: ಪೌರ ಕಾರ್ಮಿಕರ ದಿನಾಚರಣೆಯನ್ನು ನಗರಸಭಾ ಆವರಣದಲ್ಲಿ ವಿಶಿಷ್ಟ ರೀತಿಯಲ್ಲಿ ಪೌರ ಕಾರ್ಮಿಕರ ಪಾದ ಪೂಜೆ ಮತ್ತು ಪುಷ್ಪನಮನ ಸಲ್ಲಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.ಇದೆ ವೇಳೆ ಮಾತನಾಡಿದ ತಹಸೀಲ್ದಾರ್ ಚಂದ್ರಶೇಖರ್ ಅವರು ಪೌರಕಾರ್ಮಿಕರು ಹಗಲು ರಾತ್ರಿ...
ತಿಪಟೂರು : ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಶಿವರಾಮನಹಳ್ಳಿಯಲ್ಲಿ ಮೂರು ವರ್ಷದ ಹೆಣ್ಣು ಚಿರತೆಯೊಂದು ಸಾವನ್ನಪ್ಪಿದೆ. ಇನ್ನೂ ಸ್ಥಳಕ್ಕೆ ಗ್ರಾಮಸ್ಥರು ಆಗಮಿಸಿ ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದು ಚಿರತೆ ಯಾವ ಕಾರಣಕ್ಕೆ ಸಾನವನ್ನಪ್ಪಿದೆ ಎಂದು ನಿಖರವಾದ ಮಾಹಿತಿ...
ತಿಪಟೂರು: ತಿಪಟೂರು ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ರಾಮಾಂಜನೇಯ ನೇತೃತ್ವದಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯನ್ನು ನಡೆಸಿದರು.ಈ ವೇಳೆ ಮಾತನಾಡಿದ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳು...