ತಿಪಟೂರು: ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಮತ್ತು ಜೀ ಕನ್ನಡ ವಾಹಿನಿಯ ಮುಖ್ಯಸ್ಥ ರಾಘವೇಂದ್ರ ಹುಣಸೂರು ಅವರಿಗೆ ಜೀವ ಬೆದರಿಕೆ ಹಾಕಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ತಿಪಟೂರು ಉಪವಿಭಾಗಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು....
ತಿಪಟೂರು: ಸಾಮಾಜಿಕ ಅಂತರವಿಲ್ಲ- ಕೊರೋನಾದ ಭಯ ಮೊದಲೇ ಇಲ್ಲ. ತಿಪಟೂರು ತಾಲ್ಲೂಕು ಹೊನ್ನವಳ್ಳಿ ಹೋಬಳಿಯಲ್ಲಿ ಯೂರಿಯಾ ಗೊಬ್ಬರ ಬರಲಿದೆ ಎಂಬ ಸುದ್ದಿ ಕೇಳಿ ನೂರಾರು ರೈತರು ಗೊಬ್ಬರದ ಅಂಗಡಿ ಮುಂದೆ ಜಮಾಯಿಸಿದ್ದು, ಗೊಬ್ಬರದ ಲಾರಿ ಬರುತ್ತಿದ್ದಂತೆಯೇ...
ತಿಪಟೂರು: ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಕೆರೆ ಮತ್ತು ಚಿಕ್ಕನಾಯ್ಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ಹೇಮಾವತಿ ನೀರು ಹರಿಸುವ ಯೋಜನೆಯು 2013ರಿಂದ ಕುಂಟುತ್ತಾ ಸಾಗಿದೆ. ಸತತ ಬರಗಾಲದಿಂದ ತತ್ತರಿಸಿಹೋಗಿರುವ ಎರಡು ತಾಲೂಕಿನ ತೆಂಗು ಮತ್ತು ಅಡಿಕೆ ಬೆಳೆಗಾರರು...
ತಿಪಟೂರು:ಸವಿತಾ ಸಮಾಜದ ಮಹಿಳೆಯರು ಬ್ಯುಟಿಷಿಯನ್ ,ಟೈಲರಿಂಗ್,ಇನ್ನಿತರೇ ಕರಕುಶಲ ಕಲೆಗಳ ತರಭೇತಿ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು ಎಂದು ತಾಲ್ಲೂಕು ಸವಿತಾ ಸಮಾಜದ ಪ್ರಧಾನ ಕಾರ್ಯದರ್ಶಿ ಟಿ.ಜೆ.ವಿಜಯಕುಮಾರ್ ರವರು ಕರೆ ನೀಡಿದರು. ತಾಲ್ಲೂಕಿನ ಕಸಬಾ ಹೋಬಳಿ...
ತಿಪಟೂರು: 5-6ಲಕ್ಷದ ಚಿಕ್ಕಪುಟ್ಟ ಕಾಮಗಾರಿಗಳಲ್ಲಿ ಅಳತೆಗೋಲು ಹಿಡಿದು ಸ್ಥಳದಲ್ಲೇ ನಿಂತುಕಾಮಗಾರಿ ಮಾಡುಸಿವ ಶಾಸಕ ಬಿ.ಸಿ.ನಾಗೇಶ್ ಹೇಮಾವತಿ ನಾಲೆ ವಿಸ್ತರಣೆಯಲ್ಲಿ ಕೋಟ್ಯಾಂತರ ರೂ ವೆಚ್ಚದ ಕಾಮಗಾರಿ ಕಳಪೆಯಾದರು ಜಾಣ ಕುರುಡುತನವನ್ನು ಪ್ರದರ್ಶಿಸುತ್ತಿದ್ದಾರೆಂದು ಜೆ.ಡಿ.ಎಸ್ಕಾರರ್ಯಾಧ್ಯಕ್ಷ ಶಿವಸ್ವಾಮಿ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ...
ತಿಪಟೂರು:ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಬಿಳಿಗೆರೆ ಕಾಲೊನಿಯಲ್ಲಿ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ನೀಡಿದ ಪ್ರಸಾದ ತಿಂದ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಯುವಕರು ಗಣಪತಿ ವಿಸರ್ಜನೆ ಮಾಡುವ...
ತಿಪಟೂರು:ವಕೀಲ ಪ್ರಶಾಂತ್ ಭೂಷಣ್ ಅವರ ಮೇಲೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಕೂಡಲೇ ಪ್ರಕರಣವನ್ನು ಕೈಬಿಡಬೇಕು ಎಂದು ಪ್ರಗತಿಪರ ಸಂಘಟನೆಗಳು ಸಾಂಕೇತಿಕ ಪ್ರತಿಭಟನೆ ನಡೆಸಿದವು. ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ವಿವಿಧ...
ತಿಪಟೂರು: ಆಲದಹಳ್ಳಿ ಹರೀಶ್ ಎಂಬುವರ ಮೇಲೆ ಡಿವೈಎಸ್ಪಿ ಚಂದನ್ ಕುಮಾರ್ ಕಚೇರಿಯಲ್ಲೇ ಹಲ್ಲೆ ಮಾಡಿರುವ ಘಟನೆ ತಿಪಟೂರಿನಲ್ಲಿ ನಡೆದಿದೆ.ಸೋಮವಾರ ಮಧ್ಯಾಹ್ನ ಡಿವೈಎಸ್ಪಿ ಕಚೇರಿಯಿಂದ ಕಾಲ್ ಬಂದಿದ್ದು ಒಂದು ಪ್ರಕರಣದ ಬಗ್ಗೆ ಮಾತಾನಾಡುವುದು ಇದೆ ಕಛೇರಿಗೆ ಬನ್ನಿ...
ತಿಪಟೂರು :ಆಡಂಬರವಿಲ್ಲದೇ, ಸಾಂಪ್ರದಾಯಕವಾಗಿ ಗಣೇಶೋತ್ಸವವನ್ನು ಆಚರಿಸಲು ಯಾವುದೇ ತೋಂದರೆಯಿಲ್ಲ, ಆದರೆ ಸಾರ್ವಜನಿಕವಾಗಿ ಗಣೇಶನನ್ನು ಕೂರಿಸಿದರೆ ಮಾತ್ರ ಕೆಲವು ಸರ್ಕಾರಿ ನಿಯಮಗಳಿದ್ದು ಅವುಗಳಿಗನುಗುಣವಾಗಿ ಅನುಮತಿಯನ್ನು ನೀಡಲಾಗುವುದು ಎಂದು ತಹಸೀಲ್ದಾರ್ ಚಂದ್ರಶೇಖರ್ ತಿಳಿಸಿದರು.ನಗರದ ತಾಲ್ಲೂಕು ಕಛೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ...
ತಿಪಟೂರು: ತಿಪಟೂರು ಟೌನ್ ಹಾಸನ ಸರ್ಕಲ್ ಶಾರದ ನಗರ ರೈಲ್ವೆ ಸ್ಟೇಷನ್ ಬಳಿ ವಾಸವಾಗಿರುವ ಅಲೆಮಾರಿ ಜನಾಂಗದ ಮೆಹಬೂಬ್ ಇವರ ಪುತ್ರಿ ರಿಜ್ವಾನಾ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ನಗರದ ಸುಮತಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು. ಈ...