ತುಮಕೂರು:ನಗರದಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದವತಿಯಿಂದ ತುಮಕೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಚಾಲನೆ ನೀಡಲಾಗಿದೆ. ಸದ್ಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ರಾಜ್ಯದಲ್ಲೇ ಪ್ರಥಮ...
ಶಿರಾ(ತುಮಕೂರು): ಕಳೆದ ಮಾರ್ಚ್ ೨೭ ರಂದು ಶಿರಾ ನಗರದ ಬೇಗಂ ಮೊಹಲ್ಲಾದಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿ ವಾಸವಾಗಿದ್ದ ಮನೆಯ ಸುತ್ತಮುತ್ತಲಿನ ೧೦೦ ಮೀಟರ್ ವ್ಯಾಪ್ತಿಯಲ್ಲಿ ನಿನ್ನೆಯಿಂದ ಸೀಲ್ಡೌನ್ ಮಾಡಲಾಗಿದೆ. ಅಂದ ಹಾಗೇ ಸರ್ಕಾರದ ಆದೇಶದಂತೆ ಶಿರಾ...
ಪಾವಗಡ(ತುಮಕೂರು): ತಾಲೂಕಿಗೆ ಮೂರು ಕಡೆ ಗಡಿ ಭಾಗ ಇರುವ ಕಾರಣ ಆಂಧ್ರಪ್ರದೇಶದ ಜನತೆ ಅಗತ್ಯ ವಸ್ತುಗಳು ಮತ್ತು ಇನ್ನಿತರ ವ್ಯವಹಾರಕ್ಕಾಗಿ ಹೋಬಳಿ ಕೇಂದ್ರಕ್ಕೆ ಪ್ರತಿನಿತ್ಯ ಆಗಮಿಸುತ್ತಿದ್ದು, ಇವರಿಂದ ಕೊರೋನಾ ಹರಡುವ ಸಾಧ್ಯತೆ ಇದೆ ಎಂದು ವಿವಿಧ...
ಶಿರಾ(ತುಮಕೂರು):ಲಾಕ್ಡೌನ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಮಂಗಳಮುಖಿಯರ ಸಂಕಷ್ಟ ಆಲಿಸಲು ಇದೀಗ ತಾಲೂಕು ಆಡಳಿತ ಮುಂದಾಗಿದೆ. ಭಿಕ್ಷೆಯೆಲ್ಲದೆ ಕಂಗಲಾಗಿರುವ ಮಂಗಳ ಮುಖಿಯರ ಸ್ಥಳಗಳಿಗೆ ಭೇಟಿ ನೀಡಿದ ಶಿರಾ ತಹಶೀಲ್ದಾರ್ ನಾಹಿದಾ ಜಮ್ ಜಮ್ ಅವರ ನೇತೃತ್ವದ ತಂಡ...
ಪಾವಗಡ : ಗಡಿ ತಾಲೂಕು ಪಾವಗಡದ ಜನರಿಗೆ ಕೊರೊನಾಗಿಂತ ನೀರಿನ ಬಗ್ಗೆಯೇ ದೊಡ್ಡ ಚಿಂತೆ ಶುರುವಾಗಿದೆ. ಸದ್ಯ ಪಾವಗಡ ಪಟ್ಟಣದ ಶಾಂತಿನಗರದಲ್ಲAತೂ ಹಲವು ದಿನಗಳಿಂದ ನೀರಿನ ಸಮಸ್ಯೆ ಹೇಳತೀರದಾಗಿದ್ದು,ಈ ಪ್ರದೇಶಕ್ಕೆ ನೀರು ಪೂರೈಸುವಲ್ಲಿ ಪುರಸಭೆ ಸಂಪೂರ್ಣವಾಗಿ...
ಶಿರಾ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ತಹಶೀಲ್ದಾರ್ ಸೇರಿದಂತೆ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಗರಾದ್ಯಂತ ಕಿರಾಣಿ ಮತ್ತು ದಿನಸಿ ಅಂಗಡಿಗಳಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕಿರಾಣಿ ಮತ್ತು ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ...
ತುಮಕೂರು: ಕರ್ನಾಟಕದ ಗಡಿಯ ಭಾಗದ ಮಡಕಶಿರಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಸದ್ಯ ಜಿಲ್ಲೆಯ ಶಿರಾ ತಾಲ್ಲೂಕಿಗೆ ಕೆಲವೇ ಕಿಮೀ ದೂರದಲ್ಲಿ ಇರುವ ಅಗಳಿ,ಅಮರ...
ತುಮಕೂರು: ಕೋವಿಡ್-೧೯ ನಿಯಂತ್ರಣಕ್ಕೆ ಸೋಮವಾರ ಕಳುಹಿಸಿದ್ದ ಮಾದರಿಗಳು ನೆಗೆಟಿವ್ ಬಂದಿವೆ. ಮೇ.೩ರ ವರೆಗೆ ವಿಸ್ತರಿಸಲಾಗಿರುವ ಲಾಕ್ಡೌನ್ನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಜಿಲ್ಲಾಧಿಕಾರಿ ಕೆ.ರಾಕೇಶ್ಕುಮಾರ್ ಕೋರಿದ್ದಾರೆ. ಶಿರಾ ತಾಲ್ಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕು ಕಂಡುಬAದಿರುವ ಪ್ರದೇಶಗಳಲ್ಲಿರುವ...
ತಿಪಟೂರು: ಮನೆಯೇ ಮೊದಲ ಪಾಠಶಾಲೆ,ತಾಯಿಯೇ ಮೊದಲ ಗುರು ಆದ್ದರಿಂದ ಲಾಕ್ ಡೋನ್ ಅವಧಿ ಮುಗಿಯುವವರೆಗೂ ಕುಟುಂಬ ಸದಸ್ಯರು,ಮತ್ತು ಮಕ್ಕಳು ಅನವಶ್ಯಕವಾಗಿ ಸುತ್ತಾಡದಂತೆ ಮನೆಯಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು...
ತಿಪಟೂರು: ಬೈಕ್ ಹಾಗೂ ಮಾರುತಿ ಕಾರು ನಡುವೆ ಅಪಘಾತ ಸಂಭವಿಸಿ ಬಿಲ್ ಕಲೆಕ್ಟರ್ರೊಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ತಿಪಟೂರು ತಾಲ್ಲೂಕಿನ ಗಂಗನಘಟ್ಟ ಬಳಿ ನಡೆದಿದೆ. ದಯಾನಂದ್(೩೫) ಸಾವು ಕಂಡ ಬಿಲ್ ಕಲೆಕ್ಟರ್ ಆಗಿದ್ದು, ಮತ್ತಿಘಟ್ಟ...