ಶಿರಾ(ತುಮಕೂರು): ಜಿಲ್ಲೆಯ ಶಿರಾ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಅಂದ ಹಾಗೇ ಕಾರ್ಯಕ್ರಮದಲ್ಲಿ ಬ್ಯಾಂಕ್ನ ನಿರ್ದೇಶಕ ಜಿ.ಎಸ್.ರವಿ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ...
ತಿಪಟೂರು(ತುಮಕೂರು): ಕೊರೊನಾ ರೋಗದ ಹಾವಳಿಯಿಂದ ಅಂತರ ಜಿಲ್ಲೆ ಅಂತರರಾಜ್ಯದಿAದ ಬಂದAತಹ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿ ಸಮರ್ಪಕ ಆಹಾರ, ನೀರು ಮತ್ತು ಇತರೆ ಮೂಲಭೂತ ಸೌಕರ್ಯಗಳ ಕೊರತೆ ಇದ್ದು ನಾವು ಇನ್ನೂ ಇಲ್ಲಿಯೇ ಇದ್ದರೆ ಇನ್ನಿತರೆ...
ತುಮಕೂರು:ಕೊರೊನಾ ವೈರಸ್ನಿಂದ ಲಾಕ್ಡೌನ್ ಆಗಿರುವ ಹಿನ್ನಲೆಯಲ್ಲಿ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಖಾಸಗಿ ಬಸ್ಗಳು ರಸ್ತೆಗೆ ಇಳಿಯಲಿವೆ ಎಂದು ೧೪ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ...
ಶಿರಾ(ತುಮಕೂರು):ಕೆಲ ವರ್ಷಗಳ ಹಿಂದೆ ನಮ್ಮ ರಾಜ್ಯದಲ್ಲಿ ಸೇಬು ಹಣ್ಣು ಬೆಳೆಯುವುದನ್ನು ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ. ಆದರೆ ಕೆಲಸದ ಮೇಲೆ ಬದ್ಧತೆ ಇರುವ ಕೆಲವು ರೈತರು, ಹಿಮಾಲಯ ಪರ್ವತ ಪ್ರದೇಶದ ತಪ್ಪಲಿನಲ್ಲಿ ಬೆಳೆಯುವ ಸೇಬು ಹಣ್ಣನ್ನು ನಮ್ಮ ಕರ್ನಾಟಕದ...
ಶಿರಾ(ತುಮಕೂರು):ಕೇವಲ ಅಧಿಕಾರಿಗಳಿಂದ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದ್ದಾರೆ. ಶಿರಾ ತಾಲ್ಲೂಕಿನ ದೊಡ್ಡ ಅಗ್ರಹಾರ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿತ ಗ್ರಾಮ ಎಂಬ ನಾಮಫಲಕ ಉದ್ಘಾಟಿಸಿ ಮಾತನಾಡಿದ...
ತಿಪಟೂರು(ತುಮಕೂರು):ಕೊರೊನಾ ಮಹಾಮಾರಿಯಿಂದ ಜಗತ್ತೇ ಕಠಿಣ ಪರಿಸ್ಥಿತಿಯಲ್ಲಿದೆ.ಇದರಿಂದ ಯಾರು ಹೊರತಾಗಿಲ್ಲ.ಮುಖ್ಯವಾಗಿ ಬೀದಿಬದಿ ವಾಪಾರಸ್ಥರು ಅತ್ಯಂತ ಸಂದಿಗ್ದ ಪರಿಸ್ಥಿತಿಯನ್ನು ಮನಗಂಡು ಈ ಸಾಲವನ್ನು ನೀಡಲಾಗುತ್ತಿದೆ.ಇದನ್ನು ಸೂಕ್ತಉದ್ದೇಶಕ್ಕಾಗಿಯೇ ಬಳಸಿಕೊಂಡು ಅಭಿವೃದ್ಧಿ ಹೊಂದಿ ಎಂದು ರಾಷ್ಟ್ರೀಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್...
ಶಿರಾ(ತುಮಕೂರು): ಕೋವಿಡ್-೧೯ ಲಾಕ್ಡೌನ್ನಿಂದ ತೊಂದರೆಗೀಡಾದ ಶಿರಾ ತಾಲ್ಲೂಕಿನ ನಿವಾಸಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಪತಿ ಕಲ್ಕೆರೆ ರವಿಕುಮಾರ್ ನೆರವಾಗುತ್ತಿದ್ದಾರೆ. ಸದ್ಯ ವಿಜಯಲಕ್ಷ್ಮಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಅಗಿರುವ ಕಲ್ಕೆರೆ ರವಿಕುಮಾರ್ ತಾಲ್ಲೂಕಿನಲ್ಲಿ ಸುಮಾರು ೨೨ ಸಾವಿರ...
ತಿಪಟೂರು(ತುಮಕೂರು):ಇದು ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ೪ನೇ ವಾರ್ಡ್ನ ಹೇಮಾವತಿ ಬಡಾವಣೆ ನಿವಾಸಿಗಳ ನೋವಿನ ಸುದ್ದಿ.. ದೇಶದಲ್ಲೇ ಮಾರಕವಾಗಿ ಕಾಡುತ್ತಿರುವ ಕೋವಿಡ್-೧೯ ಮಹಾಮಾರಿ ಕಾಯಿಲೆ ಒಂದು ಕಡೆಯಾದರೆ ನೊಣವಿನಕೆರೆಯಲ್ಲಿ ಜನರಿಗೆ ಆಗುತ್ತಿರುವ ಹಂದಿಗಳಿAದ ಆಗುತ್ತಿರುವ ಸಮಸ್ಯೆ ಇನ್ನೊಂದು...
ಶಿರಾ(ತುಮಕೂರು): ಏಕಾಎಕಿ ಚಲಿಸುತ್ತಿದ್ದ ಬೈಕ್ಗೆ ಅಡ್ಡ ಬಂದ ಜಿಂಕೆಯೊAದು ಸಾವು ಕಂಡ ಘಟನೆ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ. ಇಂದು ಬೆಳಗ್ಗೆ ೮ ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಜಿಂಕೆ ಸಾವನ್ನಪ್ಪಿ ಬೈಕ್...
ಶಿರಾ(ತುಮಕೂರು): ಬಿರುಗಾಳಿ ಸಹಿತ ಸುರಿದ ಮಳೆಗೆ ಅಪಾರ ಬೆಳೆ ಹಾನಿಯಾಗಿದ್ದು,ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಆದ್ದರಿಂದ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮಾನದಂಡವನ್ನು ಬದಲಾಯಿಸಿ,ಅನ್ನದಾತರಿಗೆ ಅನುಕೂಲ ಆಗುವಂತೆ ಬೆಳೆ ಪರಿಹಾರದ ಮೊತ್ತವನ್ನು ನೀಡಬೇಕು...