ತಿಪಟೂರು(ತುಮಕೂರು): ಭಾರತದ ಬೆನ್ನೆಲುಬು ರೈತರ ನಡುವನ್ನೇ ಮುರಿಯಲು ಹೊರಟಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯದೇ ಹೋದರೆ ಲಾಕ್ಡೌನ್ ಮರೆತು ಉಗ್ರ ಹೋರಾಟ ಮಾಡುವುದಾಗಿ ಎಪಿಎಂಸಿ ಅಧ್ಯಕ್ಷ ಮಡೇನೂರು ಲಿಂಗರಾಜು ಎಚ್ಚರಿಸಿದ್ದಾರೆ. ನಗರದ ಎಪಿಎಂಸಿ ಸಭಾಂಗಣದಲ್ಲಿ ಕರೆದಿದ್ದ...
ತುಮಕೂರು:ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದಂತೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನನ್ನ ಮಂತ್ರಿ ಮಾಡಿಲ್ಲ. ತಬ್ಬಿಕೊಂಡು ಯಾರಿಗೂ ಮುತ್ತು ನೀಡಿಲ್ಲ. ನಾನು ರಾಜೀನಾಮೆ ನೀಡುವ ಸ್ಥಿತಿ ಬರುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ....
ತುಮಕೂರು:ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಉಚಿತವಾಗಿ ೨೪,೦೦೦ ಮಾಸ್ಕ್ಗಳನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಯಿತು. ಅAದ ಹಾಗೇ ಸ್ಕೌಟ್ಸ್ ಅಂಡ್ ಗೈಡ್ಸ್ ನ ಜಿಲ್ಲಾ ಆಯುಕ್ತೆ...
ಹುಳಿಯಾರು(ತುಮಕೂರು): ತಮ್ಮ ರಾಜ್ಯ ಜಾರ್ಖಂಡ್ ತೆರಳಲು ಮುಂದಾಗಿದ್ದ ಸುಮಾರು ೨೯ ಮಂದಿ ಕಾರ್ಮಿಕರು ಹುಳಿಯಾರು ಬಳಿಯೇ ಲಾಕ್ ಆದ ಘಟನೆ ನಡೆದಿದೆ. ಅಂದ ಹಾಗೇ ವಿವಿಧ ಉದ್ಯೋಗ ಹರಸಿ ಜಾವಾಗಲ್ ಸುತ್ತಮುತ್ತ ಜಾರ್ಖಂಡ್ ಮೂಲದ ಈ...
ತಿಪಟೂರು(ತುಮಕೂರು): ಇಲ್ಲಿನ ಆಯುಷ್ ಇಲಾಖೆಯ ವತಿಯಿಂದ ಸರಕಾರಿ ಆಯುರ್ವೇದ ಆಸ್ಪತ್ರೆ ಆವರಣದಲ್ಲಿ ತಾಲೂಕಿನ ಪತ್ರಕರ್ತರು ಹಾಗೂ ಮಾಧ್ಯಮ ಮಿತ್ರರಿಗೆ ಆಯುರ್ವೇದ ಔಷಧಿ ಕಿಟ್ ವಿತರಣೆ ಮಾಡಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ತಾಲ್ಲೂಕು ಆಯುರ್ವೇದಿಕ್ ವೈದ್ಯಾಧಿಕಾರಿ ಉದಯ್...
ಕೊರಟಗೆರೆ(ತುಮಕೂರು): ಸ್ನೇಹಿತನ ಪತ್ನಿ ಜೊತೆ ಅನೈತಿಕ ಸಂಬ0ಧ ಹೊಂದಿದ್ದಾನೆನ್ನಲಾದ ವ್ಯಕ್ತಿಯೊಬ್ಬ ಭೀಕರವಾಗಿ ಕೊಲೆಯಾದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಲ್ಲೇಶ್ವರ ಗ್ರಾಮದ ಗಿರೀಶ್(೨೯) ಕೊಲೆಯಾದ ವ್ಯಕ್ತಿ.ಈತನನ್ನು ಆತನ ಸ್ನೇಹಿತ ನಟೇಶ್...
ಶಿರಾ(ತುಮಕೂರು):ರಾಜ್ಯದಲ್ಲಿ ಇಂದಿನಿAದ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಸರದಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಪ್ರತಿಯೊಬ್ಬ ಪ್ರಯಾಣಿಕರನ್ನು ಗೇಟ್ನಲ್ಲಿಯೇ ತಡೆದು ಅವರ ಹೆಸರು, ಎಲ್ಲಿಂದ-ಎಲ್ಲಿಗೆ, ಮೊಬೈಲ್ ನಂಬರ್ ಪಡೆದು ಅವರಿಗೆ...
ತಿಪಟೂರು(ತುಮಕೂರು):ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬಾಳೆ ಅಡಕೆ ಹಾಗೂ ತೆಂಗಿನ ತೋಟ ಸಂಪೂರ್ಣ ನಾಶವಾಗಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕು ಬಳ್ಳೇಕೆರೆ ಗ್ರಾಮದಲ್ಲಿ ನಡೆದಿದೆ. ಅಂದÀ ಹಾಗೇ ಬಳ್ಳೇಕೆರೆ ಗ್ರಾಮದ ಬೋಜರಾಜು...
ಶಿರಾ(ತುಮಕೂರು): ರಕ್ತದ ಒತ್ತಡದಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ಚಿಕಿತ್ಸೆಗೆ ಸಹಾಯ ಮಾಡಿ ಶಿರಾ ತಾಲ್ಲೂಕಿನ ವೈದ್ಯರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಅಂದ ಹಾಗೇ ತಾಲ್ಲೂಕಿನ ಚಿರತ ಹಳ್ಳಿಯ ಸವಿತಾ ಸಮಾಜದ ಬಡ ಕುಟುಂಬದ ಮಂಜುನಾಥ್ ಪತ್ನಿ ಸಂಧ್ಯಾ ಅವರಿಗೆಯೇ...
ತಿಪಟೂರು(ತುಮಕೂರು): ತಿಪಟೂರು ನಗರಕ್ಕೆ ನೀರೊದಗಿಸುವ ಈಚನೂರು ಕೆರೆಯ ನೀರನ್ನು ಅಕ್ರಮವಾಗಿ ರಸ್ತೆ ಕಾಮಗಾರಿಗೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ಧ್ವನಿ ಎತ್ತಿರುವ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂತರಾಜು,ತಕ್ಷಣವೇ ಕುಡಿಯುವ ನೀರಿಗೆ ಕನ್ನ...