ತುಮಕೂರು: ನಗರದಲ್ಲಿರುವ ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-೧೯ ಸೋಂಕಿತ ರೋಗಿಗಳ ಆರೈಕೆಗಾಗಿ ನಿರ್ಮಿಸಿರುವ ೨೦ ಹಾಸಿಗೆಗಳ ಐಸಿಯು ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್,ಎಸ್ಪಿ ಡಾ.ಕೆ.ವಂಶಿಕೃಷ್ಣ,...
ತುಮಕೂರು:ಬೇನಾಮಿ ಕಂಪನಿ ಹೆಸರಲ್ಲಿ ಸರ್ಕಾರದ ಹಣ ಗುಳುಂ ಮಾಡಿದ ಆರೋಪ ಹಿನ್ನೆಲೆ ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಸಾರ್ವಜನಿಕ ಆಸ್ಪತ್ರೆ ಚಂದ್ರಿಕಾರನ್ನ ಟ್ರಾನ್ಸ್ಫರ್ ಮಾಡಲಾಗಿದೆ. ತುಮಕೂರು...
ಶಿರಾ(ತುಮಕೂರು):ರಾಜ್ಯದಲ್ಲಿ ಮದ್ಯ ಮಾರಾಟವಾದಗಿನಿಂದಲೂ ಕುಡುಕರು ಕುಡಿದು ಎಲ್ಲೆಂದರಲ್ಲಿ ಬೀಳುವುದು ಆರಂಭಗೊAಡಿದೆ. ಸದ್ಯ ಶಿರಾ ನಗರದಲ್ಲೂ ಓರ್ವ ಕುಡುಕ ಅತಿಯಾಗಿ ಕುಡಿದು ರಸ್ತೆ ಮೇಲೆ ಬಿದ್ದು ಹೊರಳಾಡಿದ್ದಾನೆ. ಅಂದ ಹಾಗೇ ನಗರದ ಸರ್ಕಾರಿ ಆರೋಗ್ಯ ಕೇಂದ್ರದ ಎದುರಿನ...
ಕೊರಟಗೆರೆ(ತುಮಕೂರು):ಹಣಕಾಸಿನ ಸಮಸ್ಯೆಯಿಂದ ಧೃತಿಗೆಟ್ಟ ಯುವಕನೋರ್ವ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಮಾವತ್ತೂರು ಕೆರೆಯ ಸಮೀಪದ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೋಡ್ಲಹಳ್ಳಿ ಗ್ರಾಮದ ನಂದೀಶಯ್ಯನ ಮಗನಾದ ಮಧು(೨೫) ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು...
ಶಿರಾ(ತುಮಕೂರು):ಪೊಲೀಸರು ಒತ್ತಡದ ನಡುವೆಯೂ ಸಾರ್ವಜನಿಕರ ರಕ್ಷಣೆಗೆ ಕಟಿ ಬದ್ಧರಾಗಿರುತ್ತಾರೆ ಎಂದು ಸಬ್ ಇನ್ಸ್ಪೆಕ್ಟರ್ ವಿ.ನಿರ್ಮಲ ಹೇಳಿದ್ದಾರೆ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪದೋನ್ನತಿ ಹೊಂದಿದ ಸಲುವಾಗಿ ತಮಗೆ ಏರ್ಪಡಿಸಿದ್ದ ಬೀಳ್ಗೋಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು,...
ತುಮಕೂರು: ಮೈಕ್ರೋ ಫೈನಾನ್ಸ್, ಸಣ್ಣ ಬ್ಯಾಂಕುಗಳು, ಮನೆ ಬಾಡಿಗೆ, ನೀರಿನ ಬಿಲ್,ವಾಟರ್ ಬಿಲ್ ಕಟ್ಟುವಂತೆ ಮೂರು ತಿಂಗಳ ಕಾಲ ಒತ್ತಾಯ ಮಾಡುವಂತಿಲ್ಲ ಎಂದು ಸರ್ಕಾರದ ಆದೇಶವಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು,ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಕರಣ...
ತುಮಕೂರು:ಕೊರೊನಾ ಹಿನ್ನಲೆಯಲ್ಲಿ ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ತುಮಕೂರು ನಗರದಲ್ಲಿ ನಾಳೆಯಿಂದ ವೈನ್ ಶಾಪ್ ಸೇರಿದಂತೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತುಮಕೂರು...
ತಿಪಟೂರು(ತುಮಕೂರು):ಕೊರೊನಾ ಮಾಹಾಮಾರಿಯಿಂದ ನಿರ್ಮಾಣವಾದ ಲಾಕ್ ಡೌನ್ನಿಂದ ದೇಶದಲ್ಲಿ ಸಾಕಷ್ಟು ಜನರಿಗೆ ತಿನ್ನಲು ಆಹಾರವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು,ಇಂತಹ ಸಮಯದಲ್ಲಿ ನಾವು ನಮ್ಮ ನೆರೆಹೊರೆಯವರಿಗೆ ಕೈಲಾದ ಸಹಾಯ ಮಾಡುವುದು ಮಾನವ ಧರ್ಮವೆಂದು ತಿಪಟೂರು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ.ಶಶಿಧರ್...
ಶಿರಾ(ತುಮಕೂರು): ಕಳೆದ ೪೨ ದಿನಗಳಿಂದ ಮದ್ಯ ಸಿಗದೇ ಸಂಕಷ್ಟ ಎದುರಿಸಿದ್ದ ಶಿರಾ ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಮದ್ಯದ ಪ್ರಿಯರಿಗೆ ಮದ್ಯದ ಅಂಗಡಿ ತೆರೆಯದೆ ಕೆಲಸಮಯ ನಿರಾಶೆ ಮೂಡಿತ್ತು. ಲಾಕ್ಡೌನ್ ಸಂದರ್ಭದಲ್ಲಿ ಕದ್ದು ಮುಚ್ಚಿ ಅಂಗಡಿಗಳ...
ಶಿರಾ(ತುಮಕೂರು): ಶಿರಾ ತಾಲ್ಲೂಕಿನಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು, ಆರೋಗ್ಯ ಇಲಾಖೆಯ ಶುಶ್ರೂಷಕಿಯರು,ಆಶಾ ಕಾರ್ಯಕರ್ತೆಯರು ಬಿಸಿಲು ಮಳೆ ಎನ್ನದೆ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಇವರೆಲ್ಲರೂ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ...