ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರಬಕವಿ ಬನಹಟಿ ತಾಲೂಕಿನ ಬನಹಟ್ಟಿಯನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಅಂದ ಹಾಗೇ ಪೂರ್ಣ ಲಾಕ್ಡೌನ್ ಮೀರಿ ಏನಾದರೂ ಸಾರ್ವಜನಿಕರು ಹೊರಗಡೆ ಬಂದರೆ ಪೊಲೀಸರ ಲಾಠಿ...
ಬಾಗಲಕೋಟೆ : ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ಹರಡಿದೆ. ಇದುವರೆಗೂ ೮ ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಓರ್ವ ವೃದ್ಧ ಮೃತ ಪಟ್ಟಿದ್ದಾನೆ. ಇದೀಗ ಮೂವರು ಮಕ್ಕಳಿಗೆ ಸೋಂಕು ತಗುಲಿದೆ. ಮೃತಪಟ್ಟಿರುವ ಪಕ್ಕದ...
ಬಾಗಲಕೋಟೆ : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಜನರ ಆರೋಗ್ಯದ ದೃಷ್ಟಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ೧.೬೬ ಲಕ್ಷ ಮಾಸ್ಕ್ಗಳ ವಿತರಣೆಗೆ ವ್ಯವಸ್ಥೆ ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ...
ಬಾಗಲಕೋಟೆ: ನಮ್ಮ ದೇಶದ ಯೋದರು ಗಡಿ ಕಾಯ್ದು ನಮ್ಮ ರಕ್ಷಣೆ ಮಾಡತ್ತಾರೆ ಅಷ್ಟೆ ಅಲ್ಲ ರಜೆಗೆ ಅಂತ ಬಂದ್ರೂ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಾ ಅದರಿಂದ ಗ್ರಾಮವನ್ನು ಕಾಪಾಡಲು ಪಣತೊಟ್ಟಿದ್ದಾರೆ. ಹೌದು ಬಾಗಲಕೋಟೆ ಜಿಲ್ಲೆಯ ಜಮಖಂಡಿ...
ಬಾಗಲಕೋಟೆ:ದೆಹಲಿಯ ಜಮಾತ್ ನಲ್ಲಿ ಭಾಗಿಯಾದ ತಬ್ಲೀಘಿಗಳಿಂದ ದೇಶದಲ್ಲಿ ಕೊರೊನಾ ವೇಗವಾಗಿ ಹಬ್ಬುತ್ತಿದೆ ಎಂದು ಆರೋಪಿಸಿ ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುಧೋಳ ತಾಲೂಕಿನ ಬಿದರಿ ಗ್ರಾಮದಲ್ಲಿ ಈ ಘಟನೆ...
ಬಾಗಲಕೋಟೆ:ಜನ ಗುಂಪು ಗುಂಪಾಗಿ ಹಾಲು ತರಲು ಮನೆಯಿಂದ ಹೊರ ಬಂದು ಗುಂಪಾಗಿ ಸೇರಿದ್ರೇ ಕೊರೊನಾ ವೈರಸ್ ಹರಿಡೀತೆಂಬ ಭೀತಿಯಿದೆ. ಅದೇ ಕಾರಣಕ್ಕೆ ಲಾಕ್ಡೌನ್ ಮಾಡಲಾಗಿದ್ರೂ ಅದರ ಪರಿವೇ ಇಲ್ಲದೇ ಜನ ನೂರಾರು ಸಂಖ್ಯೆಯಲ್ಲಿ ಉಚಿತ ಹಾಲು...
ಬಾಗಲಕೋಟೆ/ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರೆದಿದ್ದು,ಬಾಗಲಕೋಟೆಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ೭೫ ವರ್ಷದ ವೃದ್ಧ(ಕೇಸ್ ನಂಬರ್ ೧೨೫) ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಸದ್ಯ ಬಾಗಲಕೋಟೆಯಲ್ಲಿ ಸಂಭವಿಸಿದ ಮೊದಲ ಕೊರೋನಾ ಸಾವು ಇದಾಗಿದ್ದು,ಗುರುವಾರವಷ್ಟೇ ಇವರಿಗೆ ಪಾಸಿಟಿವ್ ರಿಪೋರ್ಟ್...
ಗಣಿ ಧಣಿ, ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾರೆಡ್ಡಿ ಅವರನ್ನು ಮುಂದಿನ ಲೋಕಸಭೆ ಚುನಾವಣಾ ಅಭ್ಯರ್ಥಿಯನ್ನಾಗಿ ಸ್ಪರ್ಧಿಸಲು ಬಾಗಲಕೋಟೆ ಕ್ಷೇತ್ರದಿಂದ ವೇದಿಕೆ ಸಿದ್ಧಗೊಳ್ಳುತ್ತಿದೆ. ಈ ವಿಚಾರ ಇದೀಗ ಬಾಗಲಕೋಟೆ ಜಿಲ್ಲೆಯಾದ್ಯಂತ ಚರ್ಚೆಗೆ...
ಬಾಗಲಕೋಟೆ : ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ಮುಧೋಳ ನಗರದಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನೆರವೇರಿಸಲಾಗಿದೆ. ಮುಧೋಳ ನಗರದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯಕ್ಕಾಗಿ ಕರ್ನಾಟಕ ಧ್ವಜವನ್ನು ಬಿಟ್ಟು ಹೊಸ ಧ್ವಜವನ್ನು...
ಮುಧೋಳ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ತ್ಯಾಜ್ಯ ಸಂಸ್ಕರಣಾ ನಡೆ ದ ಅವಘಡದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ಧನವನ್ನು ವಿತರಣೆ ಮಾಡಲಾಯಿತು. ಪರಿಹಾರ ಧನವನ್ನು ಮೃತರ ಮನೆಗಳಿಗೆ ತೆರಳಿ ಕಾರ್ಮಿಕ ಕುಟುಂಬಗಳಿಗೆ ಸಾಂತ್ವನ ಹೇಳಿ ೧೦...