ಬೆಂಗಳೂರು: ಕೊರೊನಾ ಸೋಂಕು ಮನುಕುಲಕ್ಕೆ ಬಂದಿರುವ ಮಾರಣಾಂತಿಕ ರೋಗ. ಎಲ್ಲರೂ ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಟ ನಡೆಸಬೇಕಿದೆ. ಆದರೆ ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಈ ರೋಗಕ್ಕೆ ಜಾತಿ – ಧರ್ಮದ ಲೇಪನ ಮಾಡುತ್ತಿದ್ದಾರೆ ಎಂದು...
ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 10 ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮೈಸೂರಿನ ನಂಜನಗೂಡಿನಲ್ಲಿ 2, ವಿಜಯಪುರದಲ್ಲಿ 3. ಕಲಬುರಗಿಯಲ್ಲಿ 3, ಬೆಳಗಾವಿ 1, ದಕ್ಷಿಣ ಕನ್ನಡದಲ್ಲಿ 1 ಪ್ರಕರಣಗಳು ಪತ್ತೆಯಾಗಿದೆ. ವಿಜಯಪುರದಲ್ಲಿ ಮೂವರು ಮಹಿಳೆಯರಿಗೆ...
ಬೆಂಗಳೂರು: ಲಾಕ್ಡೌನ್ ನೀತಿಯನ್ನು ಜನ ಸಾಮಾನ್ಯರು ಕಟ್ಟುನಿಟ್ಟಾಗಿ ಪಾಲಿಸಲು ಅನುಕೂಲಕರವಾಗುವಂತೆ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಹೋಮ್ ಡೆಲಿವರಿ ಯೋಜನೆಗೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಹೋಮ್ ಡೆಲಿವರಿ ಕಾರ್ಯಕ್ರಮವನ್ನು...
ಬೆಂಗಳೂರು:ಬೆAಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಸದ್ಯ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪಾದರಾಯನಪುರದಲ್ಲಿ ನಡೆದ...
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಲಾಕ್ಡೌನ್ ಘೋಷಿಸಿರುವ ನಡುವೆಯೇ ಇಂದು೨೦೨೦-೨೧ ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದ್ದು,ಈ ಬಾರಿಯ ಬಜೆಟ್ ೧೦,೮೯೯ ಕೋಟಿ ರೂ. ಗಾತ್ರದ್ದಾಗಿದೆ. ಅಂದ ಹಾಗೇ ಈ ಬಾರಿಯ ಬಜೆಟ್ನಲ್ಲಿ ಶೇ. ೨೪.೩೦...
ಬೆಂಗಳೂರು:ಬೆAಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬAಧಿಸಿದAತೆ ಜೆ ಜೆ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಮುಖ ಆರೋಪಿಗಳಾದ ವಾಜಿದ್, ಇರ್ಫಾನ್ ಖಾನ್, ಹೌಲಿ ಬಾಬ್, ಕಬಿರ್, ಜಕ್ರಿಯಾ ಅಹಮ್ಮದ್, ಫರೋಜಾ ಖಾನ್ ಎಂಬುವರ ಕುಮ್ಮಕ್ಕಿನಿಂದ ಗಲಾಟೆಯಾಗಿದ್ದು,ಪೊಲೀಸರು...
ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದ ಪರಿಣಾಮ ರಾಜ್ಯ ಪೊಲೀಸ್ ಇಲಾಖೆ ಅದರಲ್ಲೂ ಬೆಂಗಳೂರು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸದ್ಯ ಗಲಾಟೆ ನಡೆದ ಪಾದರಾಯನಪುರದಲ್ಲಿ ಸದ್ಯ ಹೈ ಅಲರ್ಟ್ ಘೋಷಿಸಲಾಗಿದ್ದು,...
ಬೆಂಗಳೂರು : ಪಾದರಾಯನಪುರದಲ್ಲಿ ನಡೆದಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷವು ಖಂಡಿಸುತ್ತದೆ. ಆದರೆ, ಕೆಲವರು ಮಾಡಿದ ಕೃತ್ಯಕ್ಕೆ ಇಡೀ ಸಮಾಜವನ್ನೇ ದೂಷಿಸುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವ ನಗರದ ತಮ್ಮ ನಿವಾಸದಲ್ಲಿ...
ಬೆAಗಳೂರು: ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸರ ಮೇಲೆ ನಡೆದ ಹಲ್ಲೆಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಅಸಮಾಧಾನಗೊಂಡಿದ್ದಾರೆ.ಹೀಗಾಗಿ ಪುಂಡಾಟ ನಡೆಸಿದವರಿಗೆ ಕಠಿಣ ಕಾನೂನಿನ ಪಾಠ ಕಲಿಸಲು ಮುಂದಾಗಿದ್ದಾರೆ. ಇದರ ಮಧ್ಯೆಯೇ ಬೆಂಗಳೂರಿನ ಪೊಲೀಸ್...
ಮಹದೇವಪುರ(ಬೆಂಗಳೂರು):ಕೊರೊನಾ ವೈರಸ್ ವಿರುದ್ಧ ಹೋರಾಡಲು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಇದೇ ಗ್ರಾಮಸ್ಥರಿಂದ ಮಧ್ಯಾಹ್ನದ ಅನ್ನದಾನ ಮತ್ತು ರಾತ್ರಿಯ ಊಟ ಎಲ್ಲೆಡೆ ವಿತರಿಸುವುದು ನಡೆಯುತ್ತಿದೆ. ಬಡವರು ಮತ್ತು ಅಶಕ್ತರ ಹೊಟ್ಟೆ ತಣಿಸುವುದು ಇದರ ಹಿಂದಿನ ಉದ್ದೇಶವಾಗಿದೆ....