ನವದೆಹಲಿ: ನಿಗದಿಯಂತೆ ಇಂದು ಮಧ್ಯಾಹ್ನ ೩ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ರಾಜ್ಯಗಳ ಸಿಎಂಗಳೊAದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಕೋವಿಡ್ ೧೯ ಸ್ಥಿತಿ ಗತಿಗಳ ಬಗ್ಗೆ ಪರಾಮರ್ಶೆ ನಡೆಸಿದರು. ಅಂದ ಹಾಗೇ...
ತುಮಕೂರು:ಕೋವಿಡ್–೧೯ ಕೊರೊನಾ ವೃಸ್ ಹರಡದಂತೆ ತಡೆಗಟ್ಟುವ ಸಂಬAಧ ಮುನ್ನಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟು ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ತುಮಕೂರು ನಗರಕ್ಕೆ ಬರುವ...
ಆನೇಕಲ್(ಬೆಂ.ನಗರ):ಫೈನ್ಯಾನ್ಷಿಯರ್ನೊಬ್ಬನನ್ನು ಅಪಹರಣ ಮಾಡಿದ ಕಿರಾತಕರು ಬಳಿಕ ಹಣ ಕಸಿದುಕೊಂಡು ಆತನನ್ನು ಅರ್ಧ ದಾರಿಯಲ್ಲೇ ಬಿಟ್ಟು ಹೋದ ಘಟನೆ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಳಿಯ ಸಿ.ಕೆ ಪಾಳ್ಯದಲ್ಲಿ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ರವಿ ಅಪಹರಣಕ್ಕೊಳಗಾದ ಫೈನ್ಯಾನ್ಷಿಯರ್.ಈತನನ್ನು ಕಿಡ್ಯ್ನಾಪ್...
ಕೆ.ಆರ್.ಪುರಂ(ಬೆಂ.ನಗರ):ಮಹದೇವಪುರ ಕ್ಷೇತ್ರದ ದೊಡ್ಡನೆಕ್ಕುಂದಿ ವಾರ್ಡಿನ ಎ.ಇ.ಸಿ.ಎಸ್ ಲೇಔಟಿನಲ್ಲಿ ಶಾಸಕ ಅರವಿಂದ ಲಿಂಬಾವಳಿ ಹಾಗೂ ಪಾಲಿಗೆ ಸದಸ್ಯೆ ಶ್ವೇತಾವಿಜಯ್ ಕುಮಾರ್ ನೇತೃತ್ವದಲ್ಲಿ ಮಹದೇವಪುರ ಕ್ಷೇತ್ರದ ಕೊರೊನಾ ವಾರಿಯರ್ಸ್ಗಳಿಗೆ ಅಭಿನಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೇಶ ಕಾಯುವ ಯೋಧರಂತೆ ತಮ್ಮ...
ಆದಾಯ ಮೂಲ ಹುಡುಕಿ ಹೊರಟ ಬಿಎಸ್ವೈ… ಡಿಸಿಎಂಗಳು,ಸಚಿವರು ಸಕ್ರಿಯರಾಗಿಲ್ವಾ? ಇಲಾಖೆಗಳಿಗಷ್ಟೆ ಸೀಮಿತರಾದ ಮಿನಿಸ್ಟರ್ಸ್.. ಸಿಎಂ ಹೆಗಲೇರಿದೆ ಕೋವಿಡ್-19 ನಿಯಂತ್ರಣ ಜವಾಬ್ದಾರಿ..! (Exclusive news) ಬೆಂಗಳೂರು:ರಾಜ್ಯದ ಆರ್ಥಿಕ ಪರಿಸ್ಥಿತಿ ಸುಸ್ಥಿತಿಯಲ್ಲಿದೆಯಾ?ಈ ಆರ್ಥಿಕ ಪರಿಸ್ಥಿತಿ ನಿಭಾಯಿಸುವ ವಿಚಾರದಲ್ಲಿ ಸಿಎಂ...
ಆನೇಕಲ್(ಬೆಂ.ನಗರ): ಕ್ವಾರೆಂಟೈನ್ ಮುಗಿಸಿ ಬಂದವರನ್ನು ಮನೆಯ ಓನರ್ರೊಬ್ಬರು ಮನೆಗೆ ಸೇರಿಸದ ಘಟನೆ ಬೆಂಗಳೂರಿನ ಹೊಂಗಸ0ದ್ರದಲ್ಲಿ ನಡೆದಿದೆ. ಅಂದ ಹಾಗೇ ಕೊರೊನಾ ಪಾಸಿಟಿವ್ ರೋಗಿಯನ್ನು (ನಂಬರ್-೪೧೯) ೨೮ ದಿನಗಳ ಕಾಲ ಕ್ವಾರೆಂಟೈನ್ನಲ್ಲಿ ಇಟ್ಟುಕೊಳ್ಳದೇ ವೈದ್ಯಕೀಯ ಸಿಬ್ಬಂದಿ ಹೊಂಗಸAದ್ರಗೆ...
ಬೆಂಗಳೂರು: ಕೋವಿಡ್-19 ಸಂಬ0ಧ ಬಿಬಿಎಂಪಿಯು “ಪ್ರಾಣವಾಯು” ಎಂಬ ಯೋಜನೆ ಜಾರಿ ತರಲಾಗುತ್ತಿದ್ದು,ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಮೇಯರ್,ಆಯುಕ್ತರು ಯೋಜನೆಗೆ ಚಾಲನೆ ನೀಡಿದರು. ಈ ವೇಳೆ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್,ವಿರೋಧ ಪಕ್ಷದ ನಾಯಕ ಅಬ್ದುಲ್...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ವಿರೋಧ ಪಕ್ಷಗಳು, ರೈತ ಸಂಘಟನೆಗಳ ಮುಖಂಡರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಮುಖಂಡರ...
ಬೆಂಗಳೂರು:ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್, ಬಾರ್ ಹಾಗೂ ಕ್ಲಬ್ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಇತ್ತೀಚೆಗಷ್ಟೇ ಲಾಕ್ಡೌನ್ ಸಡಿಲಿಕೆಯಾದ ನಂತರ ಎಂಆರ್ಪಿ ಮಳಿಗೆ ಹಾಗೂ ಎಂಎಸ್ಐಎಲ್ ಸ್ಟಾಲ್ಗಳಲ್ಲಿ ಮದ್ಯ...
ಬೆಂಗಳೂರು:ಇಂದು 8 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಮತ್ತೊಂದು ಕಡೆ ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ 694) ಕೊರೊನಾಗೆ ಸಾವನ್ನಪ್ಪಿದ್ದು,ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೇರಿಕೆಯಾಗಿದೆ. ದಾವಣಗೆರೆಯಲ್ಲಿ...