ಆನೇಕಲ್(ಬೆಂ.ನಗರ): ಆನೇಕಲ್ ತಾಲೂಕಿನ ಇಂಡ್ಲವಾಡಿ ರಸ್ತೆಯ ಸ್ಟ್ರೈಡ್ಸ್ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕಳೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಸಾವು ಕಂಡಿರುವ ಘಟನೆ ನಡೆದಿದೆ. ಇಂಡ್ಲವಾಡಿದ ಮಂಜುಳಾ (೨೬) ಮೃತ ಮಹಿಳೆ.ಈಕೆ ಎಂದಿನAತೆ ಬೆಳಿಗ್ಗೆ ಕೆಲಸಕ್ಕೆ ಬಂದಿದ್ದ ಮಂಜುಳಾ ಸಾವನ್ನಪ್ಪಿದ್ದಾಳೆಂದು...
ಆನೇಕಲ್(ಬೆಂ.ನಗರ): ಲಾಕ್ ಡೌನ್ ಎಫೆಕ್ಟ್ನಿಂದಾಗಿ ರೈತರಿಗೆ ಸಾಕಷ್ಟು ಬೆಳೆ ನಷ್ಟ ಹಿನ್ನೆಲೆಯಲ್ಲಿ ಆನೇಕಲ್ ಭಾಗದ ಹೂ, ಹಣ್ಣು, ತರಕಾರಿ ಬೆಳೆಗಾರು ಸಂಕಷ್ಟವನ್ನು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ. ಅಂದ ಹಾಗೇ ಬೆಳಗ್ಗೆ ಚಂದಾಪುರದ ಎಎನ್ಆರ್...
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಮತ್ತೆ ಖಾಕಿ ರಿವಾಲ್ವರ್ ಸದ್ದು ಮಾಡಿದ್ದು, ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರು ಶೂಟೌಟ್ ನಡೆಸಿದ್ದಾರೆ. ಕೊಲೆ ಆರೋಪಿ ಪ್ರಭು ಗುಂಡೇಟು ತಿಂದ ಕೊಲೆ ಆರೋಪಿ.ಈತ ಮೇ ೪ರಂದು ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ಹಾಡಹಗಲೇ...
ಬೆಂಗಳೂರು:ಲಾಕ್ಡೌನ್ನಿAದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ. ಕಳೆದ ಒಂದೂವರೆ ತಿಂಗಳಿನಿAದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸಿದ್ದಾರೆ. ಹೀಗಾಗಿ ಸರ್ಕಾರ...
ಕೆ.ಆರ್.ಪುರಂ(ಬೆಂ.ನಗರ): ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬೆಂಗಳೂರು ಪೂರ್ವ ತಾಲೂಕು ಹಂಚರಹಳ್ಳಿ ಚರ್ಚ್ ಬಳಿ ನಡೆದಿದೆ. ವಿನಯ್(೩೨)ಕೊಲೆಯಾದ ವ್ಯಕ್ತಿಯಾಗಿದ್ದಾನೆ.ಅಂದ ಹಾಗೇ ಹಂಚರಹಳ್ಳಿ ಚರ್ಚ್ ಬಳಿ ಕುಡಿಯುತ್ತಾ ಇಸ್ಪೀಟ್ ಆಡುವಾಗ...
ಆನೇಕಲ್(ಬೆಂ.ನಗರ):ಬೆAಗಳೂರಿನ ಮೆಟ್ರೋ ಕಾರ್ಮಿಕರ ಮುಖದಲ್ಲಿ ಕೊನೆಗೂ ಸಂತಸ ಮೂಡಿದೆ. ಸದ್ಯ ಈ ಎಲ್ಲಾ ಕಾರ್ಮಿಕರಿಗೆ ತಮ್ಮ ತಮ್ಮ ಊರುಗಳಿಗೆ ತೆರಳಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದ್ದು, ಟ್ರೈನ್ ಮೂಲಕ ಹೋಗುವುದಕ್ಕೆ ವ್ಯವಸ್ಥೆ ಮಾಡಿದೆ. ಇನ್ನು ಊರುಗಳಿಗೆ...
ಆನೇಕಲ್(ಬೆಂ.ನಗರ): ಇವತ್ತೇಲ್ಲಾ ಎಲ್ಲಾ ವೈನ್ ಸ್ಟೋರ್ಗಳ ಮುಂದೆ ಕುಡುಕರ ಜಾತ್ರೆ ಜೋರಾಗಿದ್ದು,ಮದ್ಯ ಖರೀದಿಗೆ ಬೆಳಗಿನಿಂದಲೇ ಕುಡುಕರು ಸಾಲಲ್ಲಿ ನಿಂತಿದ್ದು ಎಲ್ಲೆಡೆ ಸಾಮಾನ್ಯವಾಗಿತ್ತಯ. ಕಳೆದ ಒಂದೂವರೆ ತಿಂಗಳಿAದ ಮದ್ಯ ಸಿಗದೆ ಕಂಗಾಲಾಗಿರೋ ಕುಡುಕರಿಗೆ ಇಂದು ಬೆಳಿಗ್ಗೆ ವೈನ್ಸ್ಟೋರ್...
ಆನೇಕಲ್(ಬೆಂ.ನಗರ):ಸುಮಾರು ಒಂದೂವರೆ ತಿಂಗಳ ನಂತರ ಕರ್ನಾಟಕ ಲಾಕ್ ಡೌನ್ ನಿಂದ ಸಡಿಲಿಕೆ ಆಗಿದ್ದು,ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಾಹನಗಳು ರಸ್ತೆಗಿಳಿದಿದ್ದು, ಜನರ ಓಡಾಟ ಹೆಚ್ಚಾಗಿದೆ. ಅಂದ ಹಾಗೇ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿ ಮತ್ತು ಬೊಮ್ಮಸಂದ್ರ ಕೈಗಾರಿಕಾ...
ಆನೇಕಲ್/ಹೊಸೂರು : ಕರಡಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಆನೇಕಲ್ ಸಮೀಪದ ತಮಿಳುನಾಡಿಗೆ ಸೇರಿರುವ ಬ್ಯಾಲಕೆರೆ ಎಂಬ ಗ್ರಾಮದಲ್ಲಿ ನಡೆದಿದೆ. ಚಿಕ್ಕಣ್ಣ (೩೩) ದಾಳಿಗೊಳಾಗದ ವ್ಯಕ್ತಿ ಎಂದು ಗುರ್ತಿಸಲಾಗಿದೆ.ಈತ ಹೊಲದ ಕಡೆ...
ಕೆಆರ್ ಪುರ(ಬೆಂ.ನಗರ):ದಾನಿಗಳು, ಸಂಘಸ0ಸ್ಥೆಗಳು, ಸ್ವಯಂಸೇವಕ ಸಂಸ್ಥೆಗಳು ಲಾಕ್ ಡೌನ್ ಸಂದರ್ಭದಲ್ಲಿ ದಿನಸಿ ಕಿಟ್ ವಿತರಣೆ ಹಾಗೂ ನಿತ್ಯ ದಾಸೋಹ ಕಾರ್ಯಕ್ರಮ ಮಾಡುವ ಮೂಲಕ ಬಡವರ ನೆರವಿಗೆ ನಿಂತಿವೆ ಬೆಂಗಳೂರು ಪೂರ್ವ ತಾಲ್ಲೂಕು ಅಧ್ಯಕ್ಷೆ ಭಾಗ್ಯಮ್ಮ ಕೆ.ವಿ...