ಕೆಆರ್ ಪುರ(ಬೆಂ.ನಗರ):ಕೊರೊನಾ ಎಂಬ ಮಹಾಮಾರಿಯಿಂದ ಉಂಟಾಗಿರುವ ಲಾಕ್ ಡೌನ್ ಸಮಸ್ಯೆಗೆ ಬಡವರು ಕೂಲಿ ಕಾರ್ಮಿಕರು ತೊಂದರೆಗೆ ಸಿಲುಕಿ ಒಂದು ಹೊತ್ತು ಊಟಕ್ಕೂ ಪರದಾಡುವಂತಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು. ಕ್ಷೇತ್ರದ ಕ್ಯಾಲಸನಹಳ್ಳಿ, ಕೊತ್ತುನೂರು,...
ಆನೇಕಲ್(ಬೆಂ.ನಗರ): ಬೆಂಗಳೂರು ಹೊರವಲಯದ ಸರ್ಜಾಪುರದ ಎಂಎಸ್ಪಿಸಿ ಮೇಲಿನ ದಾಳಿ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು,ಕಾAಗ್ರೆಸ್ ಹಾಗೂ ಬಿಜೆಪಿ ನಡುವಿನ ಮಾತಿನ ಸಮರ ಹಾಗೂ ಆರೋಪ-ಪ್ರತ್ಯಾರೋಪಕ್ಕೆ ನಾಂದಿ ಹಾಡಿದೆ. ಇತ್ತೀಚಿಗಷ್ಟೆ ಕಾಂಗ್ರೆಸ್ ನಾಯಕರು, ಮಹಿಳಾ ಮತ್ತು...
ಆನೇಕಲ್(ಬೆಂ.ನಗರ): ನಾಳೆಯಿಂದ ಕಂಟೈನ್ಮೆAಟ್ ಜೊನ್ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ ಲಾಕ್ಡೌನಿಂದ ಹಲವಾರು ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ತೆರೆಯಲು...
ಬೆಂಗಳೂರು:ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಇನ್ನು ಕವಿ ಕೆ.ಎಸ್. ನಿಸಾರ್ ಅಹಮದ್...
ಕೆಆರ್ಪುರ(ಬೆಂ.ನಗರ):ಲಾಕ್ ಡೌನ್ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ಹಾಗೂ ಬಡವರಿಗೆ ನೆರವಾಗುವಲ್ಲಿ ಕ್ಷೇತ್ರದ ಮುಖಂಡರ ಹಾಗೂ ಕಾರ್ಯಕರ್ತರ ಕಾರ್ಯ ಶಾಘ್ಲನೀಯವೆಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹೇಳಿದ್ದಾರೆ. ಕ್ಷೇತ್ರದ ದೇವಸಂದ್ರ ವಾರ್ಡನ ಬಿಜೆಪಿಯ ಯುವ ಮುಖಂಡ ಚನ್ನಕೇಶವ ಅವರು...
ಬೆಂಗಳೂರು:ಲಾಕ್ಡೌನ್ ಕಾರಣದಿಂದ ಕಳೆದ ಒಂದೂವರೆ ತಿಂಗಳಿನಿAದ ಬೆಂಗಳೂರು ನಗರದ ಅಲ್ಲಲ್ಲಿ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಇತರ ನಾಗರಿಕರಿಗೆ ಇಂದು ಊರಿಗೆ ಹೋಗಲು ಒಂದು ಬಾರಿ ಸರ್ಕಾರ ಅವಕಾಶ ನೀಡಿರುವುದು ಇದೀಗ ವ್ಯಾಪಕ ಟೀಕೆ,...
*ಪ್ರಧಾನಿ ಕಛೇರಿಯಿಂದ ಜಿಂಕೆ ಮಾಂಸ ದಂಧೆ ಬಗ್ಗೆ ಪತ್ರ* ನಿದ್ದೆಯಿಂದ ಎದ್ದ ಅರಣ್ಯ ಇಲಾಖೆ.. *ದಂಧೆಯಲ್ಲಿ ರಾಜಕೀಯ ಮುಖಂಡರ ಕೈವಾಡ? * ರಾಜ್ಯದ ಪ್ರತಿಷ್ಟಿತ ಹೋಟೆಲ್ಗಳಿಗೆ ಜಿಂಕೆ ಮಾಂಸ ರವಾನೆ Exclusive news…. ಚಾಮರಾಜನಗರ: ರಾಜ್ಯದ...
ತುಮಕೂರು: ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ಹಾಗೂ ಜೆಡಿಎಸ್ ಶಾಸಕ ಗೌರಿಶಂಕರ ಮೃತಪಟ್ಟ ವ್ಯಕ್ತಿಯ ಹೆಣದ ವಿಷಯವಾಗಿ ರಾಜಕೀಯ ಆರಂಭಿಸಿದ್ದಾರೆ. ಕಳೆದ ೨೬ ರಂದು ಕೊರೊನಾ ಸೋಂಕಿನಿAದ ೭೩ ವರ್ಷದ ವೃದ್ಧ...
ಕೆ.ಆರ್.ಪುರಂ(ಬೆ0ಗಳೂರು): ಕೊರೊನಾ ವೈರಸ್ ಭೀತಿಯಿಂದ ಜನರು ಮನೆಯಲ್ಲಿ ಉಳಿದುಕೊಂಡಿದ್ದಾರೆ. ಜನರು ಮನೆಯಿಂದ ಹೊರ ಬರದಿರುವುದಕ್ಕೆ ರಸ್ತೆಗಳು ಸ್ವಚ್ಛವಾಗಿವೆ. ಕಲುಷಿತವಾಗಿದ್ದ ವಾತಾವರಣ ತಿಳಿಯಾಗಿದೆ. ಅದೇ ರೀತಿ ಈ ಲಾಕ್ಡೌನ್ ನಮಗೆ ವರವಾಗಿದೆ ಎಂದು ಬೆಳ್ಳಂದೂರು ಗ್ರಾಮಸ್ಥರು ಕೂಡಾ...
ಮುಳಬಾಗಿಲು(ಕೋಲಾರ): ಮಹಾಮಾರಿ ಕೊರೊನಾ ಪೀಡಿತರನ್ನು ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಹೋಗಲು ಅವಕಾಶವಿಲ್ಲ. ಸತ್ತ ವ್ಯಕ್ತಿಯನ್ನು ಕೊರೊನಾ ತಪಾಸಣೆ ಮಾಡದೆ ಹೇಗೆ ಮಂಡ್ಯಗೆ ತಂದರು ಎಂದು ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ....