ಬೆಂಗಳೂರು: ಕರ್ನಾಟಕದ ಸಿಂಗಂ ಅಂತಾನೇ ಖ್ಯಾತಿ ಪಡೆದಿರುವ ಅಣ್ಣಾಮಲೈ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ಅಣ್ಣಾಮಲೈ ಬಿಜೆಪಿ ಸೇರ್ಪಡೆಯಿಂದ ತಮಿಳುನಾಡಿನಲ್ಲಿ ಬಿಜೆಪಿ ಬಲಗೊಳ್ಳುತ್ತದೆ ಎನ್ನಲಾಗಿದೆ. ಇನ್ನು ಅಣ್ಣಾಮಲೈ ಬಿಜೆಪಿಗೆ ಸೇರಲು ಕಾರಣ ಕರ್ತರು ಯಾರು ಎಂಬುದು...
ಬೆಂಗಳೂರು: ಇಂದು ವಿಶ್ವದಾದ್ಯಂತ ವೀರಭದ್ರ ಜಯಂತಿಯನ್ನು ಆಚರಿಸಲು ನಗರದ ರಾಜಾಜಿನಗರದಲ್ಲಿರುವ ವೀರಶೈವ ಲಿಂಗಾಯತಾ ಸಂಘಟನಾ ವೇದಿಕೆಯಿಂದ ಯಡೆಯೂರು ಕ್ಷೇತ್ರದ ರೇಣುಕಶಿವಾಚಾರ್ಯ ಮಹಾಸ್ವಾಮಿಗಳು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಇನ್ನೂ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ...
ಬೆಂಗಳೂರು: ನಗರದಲ್ಲಿ ಕೊರೊನಾದಿಂದಾಗಿ ಬಸ್ ಸಂಚಾರ, ರೈಲು ಸಂಚಾರ ಸಂಪೂರ್ಣವಾಗಿ ಬಂದ್ ಆಗಿತ್ತು. ಲಾಕ್ ಡೌನ್ ಸಡಿಲಿಕೆಯ ನಂತರ ಒಂದೊಂದಾಗಿ ಮೊದಲಿನಂತೆಯೇ ತನ್ನ ಕೆಲಸ ಪ್ರಾರಂಭಿಸಲು ಮುಂದಾಗಿದ್ದಾವೆ. ಬಸ್-ರೈಲು ಅಷ್ಟೇ ಅಲ್ಲದೇ ಕೋವಿಡ್ ಹರಡುವಿಕೆಯ ಭೀತಿಯಿಂದ...
ಬೆಂಗಳೂರು : ಕೊರೊನಾ ವೈರಸ್ನಿಂದ ಬಂದ್ ಆಗಿದ್ದ ಅಂತರ್ರಾಜ್ಯ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇದೀಗ ಹೊಸ ಮಾರ್ಗಸೂಚಿಯನ್ನ ರಾಜ್ಯ ಸರ್ಕಾರ ಹೊರಡಿಸಿದೆ. ಬೇರೆ ರಾಜ್ಯಗಳಿಂದ ಬರುವ ಜನರಿಗೆ ಕಡ್ಡಾಯವಾಗಿ 14 ದಿನಗಳ ಕಾಲ ಹೋಂ...
ಬೆಂಗಳೂರು:ಸರ್ಕಾರ ಪ್ರತಿಬಾರಿ ತಗೆದುಕೊಳ್ಳುವ ಕೆಲ ನಿರ್ಧಾರಗಳು ಜನರ ಪಾಲಿಗೆ ಸಂಕಷ್ಟವೇ ಸರಿ.ಪ್ರತಿಬಾರಿಯೂ ಒಂದಲ್ಲ ಒಂದು ಹೊಸ ನಿಯಮಾವಳಿಗಳನ್ನು ಸರ್ಕಾರ ಜಾರಿಗೆ ತರುತ್ತಲೇ ಇದೆ.ಸರ್ಕಾರದ ಕೆಲ ನಿರ್ಧಾರಗಳು ಜನರಿಗೆ ಒಳಿತಾದರೆ ಇನ್ನೂಳಿದ ಕೆಲ ನಿರ್ಧಾರಗಳು ಜನರಿಗೆ ಹೊಡೆತ...
ಬೆಂಗಳೂರು : ನಾಳೆ ಪ್ರಕಟವಾಗಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ತಾಂತ್ರಿಕ ಕಾರಣದಿಂದ ಮುಂದೂಡಿಕೆ ಮಾಡಲಾಗಿದೆ. ಆಗಸ್ಟ್ 20 ರಂದು ಪ್ರಕಟಿಸುವುದಾಗಿ ಘೋಷಣೆ ಮಾಡಿದ್ದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಇದೀಗ ನಾಳೆ ಬದಲು...
ಚೆನ್ನೈ : ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತುರ್ತು ನಿಗಾ ಘಟಕದಲ್ಲಿರುವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ...
ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇದೀಗ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಸ್ವತಃ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್, ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆ, ಕೊರೊನಾ ಸೋಂಕು...
ಬಳ್ಳಾರಿ : ಡಿ.ಜಿ ಹಳ್ಳಿ ಹಾಗು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ೮೯ ಮಂದಿ ಆರೋಪಿಯನ್ನ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಬರಲಾಗಿದ್ದು, ಕೆಎಸ್ರ್ಟಿಸಿ ಮೂಲಕ ಆರೋಪಿಗಳನ್ನ ಪೊಲೀಸ್ ಭದ್ರತೆಯಲ್ಲಿ ಕರೆತರಲಾಗಿದೆ. ಕಾರಾಗೃಹಕ್ಕೆ...
ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜೆಡಿಎಸ್ ಶಾಸಕ ಸತ್ಯನಾರಾಯಣ ಸ್ಥಿತಿ ಗಂಭೀರವಾಗಿದ್ದು, ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯನಾರಾಯಣ ಅವರನ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿವರ್ ಸಮಸ್ಯೆ ಹಾಗು ಬಹು ಅಂಗಾಂಗ...