ಬೆಂಗಳೂರು: ಕೋವಿಡ್ ಲಸಿಕೆ ವಿತರಣೆ, ಹಂಚಿಕೆ ಮತ್ತು ವಿತರಣಾ ಕ್ರಮಗಳ ಕುರಿತಂತೆ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಇಂದು ಸಭೆ ನಡೆಸಿದ್ರು. ಪ್ರಧಾನಿ...
ಬೆಂಗಳೂರುಃ ತಾವು ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ಕೊಟ್ಟಿದ್ದಾರೆ. ನಾನು ದೆಹಲಿಗೆ ಹೋಗಿದ್ದು ಖಾಸಗಿ ಕಾರಣಕ್ಕೆ. ರಾಜಕಾರಣದ ವಿಚಾರಕ್ಕಾಗಿ ದೆಹಲಿಗೆ ಹೋಗಿರಲಿಲ್ಲ. ವೈಯಕ್ತಿಕ ಕಾರ್ಯದ ನಿಮಿತ್ತ...
ಬೆಂಗಳೂರು: ಕೊರೊನಾ ಸೋಂಕಿನ ಪರಿಸ್ಥಿತಿ ಕುರಿತಾಗಿ ನಾಳೆ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮೋದಿ ಸಭೆ ನಡೆಸಲಿದ್ದಾರೆ.ಎರಡು ಹಂತಗಳಲ್ಲಿ ಸಿಎಂಗಳ ಸಭೆ ನಡೆಯಲಿದೆ. ಮೊದಲ ಹಂತದಲ್ಲಿ ಅತೀ ಹೆಚ್ಚು...
ಬೆಂಗಳೂರು- ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ನಾಡಿನ ಜನತೆಗೆ ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ,ನಾವೆಲ್ಲಾ ಕೊರೊನಾದಿಂದಾಗಿ ಈ ಬಾರಿ ಆತಂಕದಲ್ಲೇ ಹಬ್ಬ ಆಚರಿಸುವಂತಾಗಿದೆ. ಹಾಗಾಗಿ ಎಲ್ಲರೂ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಕೊಂಡೇ ಹಬ್ಬವನ್ನು...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರೋಗಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಾರಣದಿಂದಾಗಿ ಪಟಾಕಿಯನ್ನು ನಿಷೇಧಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ಇಂದಿನಿಂದ ರಾಜ್ಯ...
ಬೆಂಗಳೂರು: ನಗರದ ಹೊಸಗುಡ್ಡದಹಳ್ಳಿ ಬೆಂಕಿ ಅವಘಡ ಘಟನೆಗೆ ಸಂಬಂಧಿಸಿದಂತೆ ಸದ್ಯ ಕೆಮಿಕಲ್ ಗೋದಾಮು ನಡೆಸುತ್ತಿದ್ದ ಕಂಪನಿಯ ಮಾಲೀಕರ ವಿರುದ್ಧ 2ನೇ ಎಫ್ಐಂಆರ್ ದಾಖಲಾಗಿದೆ. ಶಂಭುಲಿಂಗ ಎಂಬುವರು ರೇಖಾ ಕೆಮಿಕಲ್ಸ್ ವಿರುದ್ಧ ಸ್ಫೋಟಕ ನಿಯಂತ್ರಣ ಕಾಯ್ದೆಯಡಿ ದೂರು...
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಇಂದು ಬೆಳಿಗ್ಗೆಯೇ ಆರು ಸ್ಥಳಗಳ ಮೇಲೆ...
ಬೆಂಗಳೂರು: ಮುಂಗಾರು ಬೆಳೆ ಸಮೀಕ್ಷೆ ಶೇ.100 ರಷ್ಟು ಯಶಸ್ವಿಯಾದ ಬೆನ್ನಲ್ಲೆ ಕೃಷಿ ಇಲಾಖೆ ಮುಂಗಾರು ಬೆಳೆ ಸಮೀಕ್ಷೆ ನಡೆಸಿದ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. ಹಿಂಗಾರು ಬೆಳೆ ಸಮೀಕ್ಷೆ ಸಂಬಂಧ ಕೃಷಿ ಸಚಿವ...
ಬೆಂಗಳೂರು: ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಭೌತಿಕವಾಗಿ ಇನ್ನೂ ಶಾಲೆಗಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...
ಖಾಲಿ ಕ್ವಾಟರ್ ಬಾಟಲಿ ಹಂಗೆ ಲೈಫ್ ಅನ್ನೋ ಸಾಲುಗಳು ನಿಜಕ್ಕೂ ಸತ್ಯ ಕಣ್ರೀ.. ಯಾಕೆಂದ್ರೆ ಕ್ವಾಟರ್ ಖಾಲಿ ಅದ್ಮೇಲೆ ಏನ್ ಮಾಡ್ತೀವಿ ಹೇಳಿ, ಅದನ್ನ ಕಸದ ಬುಟ್ಟಿಗೊ ಇಲ್ಲ ತೂಕಕ್ಕೆ ಹಾಕ್ತಿವಿ ಆದ್ರೆ ಇಲ್ಲೊಬ್ಬರು ಅದೇ...