ಹಾಸನ: ದೇಶವೇ ಲಾಕ್ಡೌನ್ ಆಗಿರುವುದರಿಂದ ಬಡವರು, ಕೂಲಿ ಕಾರ್ಮಿಕರು, ನಿರ್ಗತಿಕರು ಕೆಲಸವಿಲ್ಲದೇ ಒಂದು ಹೊತ್ತು ಊಟಕ್ಕೂ ಪರದಾಡುವ ಪರಿಸ್ಥಿತಿ ಬಂದಿದೆ.ಇದು ಹೀಗೆ ಮುಂದುವರೆದರೇ ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ನಿಂದ ಜನರು ಸಾಯುವುದಿಲ್ಲ. ಆದರೆ ಊಟವಿಲ್ಲದೆ ಹೆಚ್ಚು...
ಬೆAಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಿಸುವುದು ಹೇಗೆ?ಲಾಕ್ಡೌನ್ ವೇಳೆ ಪರಿಸ್ಥಿತಿ ನಿಭಾಯಿಸೋದೇಗೆ?ಅಂತೆಲ್ಲಾ ರಾಜ್ಯ ಸರ್ಕಾರ ತಲೆಕಡೆಸಿಕೊಂಡಿದ್ರೆ ಇತ್ತ ಬೆಂಗಳೂರಿನಲ್ಲಿ ಕೆಲವು ಖಾಸಗಿ ಶಾಲೆಗಳು ಶಾಲೆಯ ಶುಲ್ಕ, ಪರೀಕ್ಷಾ ಪೂರ್ವ ಕ್ಲಾಸ್ಗಳು, ಅಡ್ಮಿಷನ್ ಹಾಗೂ ಆನ್ಲೈನ್ ಕೋಚಿಂಗ್ ಕ್ಲಾಸ್ಗೆ...
ಕಲಬುರಗಿ: ಸದ್ಯ ಕೊರೊನಾ ಹಾಟ್ಸ್ವಾಟ್ ಆಗಿ ಕಲಬುರಗಿ ಜಿಲ್ಲೆ.ಆದರೆ ಇದಕ್ಕೆ ಲೆಕ್ಕಕ್ಕೆ ಇಟ್ಟುಕೊಳ್ಳದ ಇದೇ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮಸ್ಥರು ಜಾತ್ರೆ ಮಹೋತ್ಸವ ನಡೆಸಿ ಲಾಕ್ಡೌನ್ಗೆ ನಾವು ಕೇರ್ ಮಾಡಲ್ಲ ಎಂಬ ಸ್ಪಷ್ಟ ಸಂದೇಶವನ್ನು...
ರಾಯಚೂರು: ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಹರಿದು ಬರುತ್ತಿದೆ. ಶಾಸಕರು,ಸಂಸದರು ಹೀಗೆ ಎಲ್ಲರೂ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಇದೀಗ ರಾಯಚೂರು ಜಿಲ್ಲೆಯ...
ಉಡುಪಿ: ಕೇಂದ್ರ ಸರಕಾರ ಆದೇಶದ ಅನ್ವಯ ಜಿಲ್ಲೆಗೆ ಯಾರನ್ನು ಕೂಡ ಕರೆಸಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ಉಡುಪಿ ಡಿಸಿ ಜಗದೀಶ್ ತಿಳಿಸಿದ್ದು,ಸದ್ಯಕ್ಕೆ ನೀವೆಲ್ಲ ಎಲ್ಲಿದ್ದೀರೋ ಅಲ್ಲೇ ಇರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ಬೆಂಗಳೂರು, ಪುಣೆ ಮುಂಬೈನಲ್ಲಿರುವ...
ಮೈಸೂರು: ಜುಬಿಲಿಯಂಟ್ ಕಾರ್ಖಾನೆಯಿಂದ ಕೊರೊನಾ ಯಾವ ರೀತಿ ಹರಡಿದೆ ಎಂಬುವುದರ ಬಗ್ಗೆ ಸೂಕ್ಷ್ಮ ವಿಚಾರವಾಗಿದ್ದು, ಇದರ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದೆ ಅಂತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾಡಳಿತದಿಂದ ಏರ್ಪಡಿಸಿಸಿದ್ದ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾದಿಂದ ಸಾವು ಕಂಡವರ ಸಂಖ್ಯೆ ಇದೀಗ ೧೦ಕ್ಕೇರಿದೆ. ಇಂದು ೭೬ ವರ್ಷದ ಬೆಂಗಳೂರು ನಿವಾಸಿ ಕೊರೊನಾದಿಂದ ಸಾವು ಕಂಡಿದ್ದು, ಸಂಜೆ ೫ ಗಂಟೆಯ ವರದಿಯಂತೆ ಕರ್ನಾಟಕದಲ್ಲಿ ಒಟ್ಟಾರೆಯಾಗಿ ಕೊರೊನಾ ಸೋಂಕಿತ ಪ್ರಕರಣಗಳು ೨೬೦ಕ್ಕೇರಿದೆ....
ಬೆಂಗಳೂರು:ನಾಳೆ ಮದ್ಯದಂಗಡಿ ಓಪ್ನ್ ಮಾಡಲಾಗುತ್ತದೆ ಎಂಬುದಾಗಿ ಆಸೆಯಲ್ಲಿದ್ದ ಮದ್ಯಪ್ರಿಯರಿಗೆ ಕೊನೆಗೂ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ.ಸದ್ಯ ಏಪ್ರಿಲ್ ೨೦ರವರೆಗೆ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಅಂದ ಹಾಗೇ ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ...
ಕೆ.ಆರ್.ಪುರಂ: ಡಾ.ಬಿ.ಆರ್. ಅಂಬೇಡ್ಕರ್ ರವರ ೧೨೯ನೇ ಯ ಜಯಂತಿ ಅಂಗವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಬೆಂಗಳೂರು ಪೂರ್ವ ತಾಲ್ಲೂಕು ಕಛೇರಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸುವ ಸರಳವಾಗಿ ಆಚರಿಸಿದರು. ನಂತರ ಮಾತನಾಡಿದ...
ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಮೇ.೩ರವರೆಗೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿದ್ದು,ಈ ಕುರಿತು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ೨...