ಬೆಂಗಳೂರು:ಏಪ್ರಿಲ್ ೩೦ರ ತನಕ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸದ ಬಳಿಕ ಸುದ್ದಿಗೋಷ್ಠಿ...
ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಓಪನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸದ್ಯ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದ್ದು,ಈ ಬಗ್ಗೆ ಸ್ವತಃ ಡಿಸಿಎಂ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ. ಅಂದ ಹಾಗೇ...
ತುಮಕೂರು:ಅಜ್ಜಿಗೆ ಅರಿವೇ ಚಿಂತೆಯಾದ್ರೆ ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಮಸಾಲ ಜಯರಾಂಗೆ ತನ್ನ ಹುಟ್ಟುಹಬ್ಬದ ಚಿಂತೆ.. ಸದ್ಯ ಕೊರೊನಾವನ್ನ ಹೇಗಪ್ಪಾ ಕಂಟ್ರೋಲ್ ಮಾಡೋದು ಅಂತಾ ಪ್ರಧಾನಿ ಮೋದಿ ಅವರಿಂದ ಹಿಡಿದು ಮುಖ್ಯಮಂತ್ರಿ ಯಡಿಯೂರಪ್ಪರವರೆಗೆ ಒದಾಡುತ್ತಿದ್ರೆ ಶಾಸಕ...
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಕಿಂತರ ಸಂಖ್ಯೆ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರ ಬೆಚ್ಚಿ ಬೀಳಿಸುವ ಸುದ್ದಿ ನೀಡಿದೆ. ಸದ್ಯ ಹೈಕೋರ್ಟ್ಗೆ ಸಲ್ಲಿಸಿರುವ ವರದಿಯಲ್ಲಿ ಏಪ್ರಿಲ್ ಅಂತ್ಯದೊಳಗೆ ರಾಜ್ಯದ ೧೦ ಸಾವಿರ ಮಂದಿಗೆ ಕೊರೊನಾ ಬರಬಹುದು ಎಂದು...
ಬೆAಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಸೀಲ್ಡೌನ್ ಮಾಡುವ ವಿಷಯದಲ್ಲಿ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಇಲಾಖೆ ಗೊಂದಲಕ್ಕೀಡಾಗಿವೆಯೇ ಎಂಬ ಪ್ರಶ್ನೆ ಎದ್ದಿದೆ. ಸದ್ಯ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹಾಗೂ ಬೆಂಗಳೂರು ನಗರ ಪೊಲೀಸ್...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು,ಇAದು ಮತ್ತೆ ೧೦ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ೨೦೭ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೨೦೦ರ ಗಡಿ ದಾಟಿದೆ. ಸದ್ಯ...
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಜೋರಾಗಿದೆ ಇಂದು. ಗುಡುಗು ಮಿಂಚಿನ ಮಳೆಗೆ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಇನ್ನೂ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಲ್ಲಿ ಜೋರಾಗಿ ಬಂದ ಗಾಳಿ ಮಳೆಯಿಂದ ಪಿಲ್ಲರ್...
ಬೆಂಗಳೂರು ಪೂರ್ಣ ಸೀಲ್ಡೌನ್ಗೆ ಹಲವು ಸಚಿವರಿಂದಲೇ ಅಸಮಾಧಾನ;ಸಿಎಂ ಆತುರದ ನಿರ್ಧಾರ..!!? ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯ ಲಾಕ್ಡೌನ್ ಆದ್ರೂ ಬೆಂಗಳೂರಿನಲ್ಲಿ ಓಡಾಟ ನಿಲ್ಲದ ಪರಿಣಾಮ ಇದೀಗ ರಾಜ್ಯ ಸರ್ಕಾರ...
* ಜನ ವಿರೋಧಿ ಕ್ರಮಕ್ಕೆ ಕೈ ಹಾಕಿತ್ತಾ ಬಿಜೆಪಿ ಸರ್ಕಾರ..!* ಸಿಎಂ ತಲೆಗೆ ಸೀಲ್ಡೌನ್ ಹುಳ ಬಿಟ್ಟ್ಟವರು ಯಾರು..!!? ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ನಿನ್ನೆ ವೃದ್ಧನೋರ್ವ ಬಾಗಲಕೋಟೆಯಲ್ಲಿ ಕೊರೋನಾ...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆಗಳು ಮತ್ತಷ್ಟು ಏರಿಕೆ ಕಂಡಿದೆ. ಗುರುವಾರ ೧೦ ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ೧೯೧ಕ್ಕೆ ಏರಿಕೆಯಾಗಿದೆ. ಇಂದು ಮಂಡ್ಯದಲ್ಲಿ ೧,...