ಬಾಗಲಕೋಟೆ/ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರೆದಿದ್ದು,ಬಾಗಲಕೋಟೆಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ೭೫ ವರ್ಷದ ವೃದ್ಧ(ಕೇಸ್ ನಂಬರ್ ೧೨೫) ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಸದ್ಯ ಬಾಗಲಕೋಟೆಯಲ್ಲಿ ಸಂಭವಿಸಿದ ಮೊದಲ ಕೊರೋನಾ ಸಾವು ಇದಾಗಿದ್ದು,ಗುರುವಾರವಷ್ಟೇ ಇವರಿಗೆ ಪಾಸಿಟಿವ್ ರಿಪೋರ್ಟ್...
ಬೆಂಗಳೂರು: ಸಾಮಾನ್ಯ ಜನರಿಗೆ ಮಾದರಿಯಾಗಬೇಕಾದ ಸೆಲೆಬ್ರಿಟಿಗಳೇ ಲಾಕ್ಡೌನ್ ಆದೇಶ ಉಲ್ಲಂಘಿಸಿದ್ದಾರೆ. ಮನೆಯಲ್ಲಿರದೇ ನಿನ್ನೆ ರಾತ್ರಿ ಜಾಲಿ ರೈಡ್ ಹೋಗಿದ್ದ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತಕ್ಕೀಡಾಗಿದ್ದು,ನಟಿಯ ಮುಖಕ್ಕೂ ಗಾಯಗಳಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲಿಕ್ ಮರ್ಕಜ್ನಲ್ಲಿ ಪಾಲ್ಗೊಂಡ ಎಲ್ಲಾ ಮುಸ್ಲೀಮರ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲು ತಾವು ಸಿದ್ದ ಅಂತ ರಾಜ್ಯ ಮುಸ್ಲಿಂ ಸಮಾಜದ ಮುಖಂಡರು ತಿಳಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ರಾಜ್ಯದ ಪ್ರಮುಖ...
ಬೆಂಗಳೂರು: ನಾನು ರಾಜೀನಾಮೆಗೆ ಸಿದ್ಧ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ನಗರದಲ್ಲಿ 6 ಬೋಗಿಯ ಮೆಟ್ರೋ ರೈಲಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರೇ ತಮ್ಮ...
ಬೆಂಗಳೂರು : ನಿಮ್ಮ ಶಾಸಕರ ಬಾಯಿ ಮುಚ್ಚಿಸಲು ಆಗಲ್ಲವೇ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಡಿಸಿಎಂ ಪರಮೇಶ್ವರ ಮೇಲೆ ಗರಂ ಆಗಿದ್ದಾರೆ.. ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಗರಂ ಆಗಿ...
ಬೆಂಗಳೂರು: ಭಾನುವಾರದಂದು ಬಿಗ್ ಬಾಸ್ ಸೀಸನ್-6 ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಕುಮಾರನನ್ನು ಬಿಗ್ಬಾಸ್ ನಿರೂಪಕ...
ಶಾಸಕ ಗಣೇಶ್ ನನ್ನು ಪೊಲೀಸರು ಹುಡುಕುತ್ತಿದ್ದಾರೆ. ಈ ಹಿಂದೆ ಗಲಾಟೆಯಾದ ಸಂಧರ್ಭದಲ್ಲಿ ಈಗಲ್ಟನ್ ರೆಸಾರ್ಟ್ನಲ್ಲಿ ನಾನು ಇರಲಿಲ್ಲ. ನನ್ನ ಏನೂ ಕೇಳ್ಬೇಡಿ. ನಿಮಗೇ ಆತುರ ಅಷ್ಟೇ ಎಂದು ಮಾದ್ಯಮದವರ ವಿರುದ್ದ ಕಿಡಿ ಕಾರಿದರು. ಉಡುಪಿ: ಕಂಪ್ಲಿ ಶಾಸಕ ಗಣೇಶ್...
ಬೆಂಗಳೂರು: ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡುವಂತೆ ಆಗ್ರಹಿಸಿ ನಾಳೆ ಕೇಂದ್ರ ಸರ್ಕಾರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ಕನ್ನಡ ಚಳವಳಿ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ಚಿತ್ರ ನಟಸಾರ್ವಭೌಮ ಟ್ರೇಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಖತ್ ಹಿಟ್ ಆಗಿದೆ. ಟ್ರೇಲರ್ ಬಿಡುಗಡೆಯಾದ ಕೇವಲ 15 ನಿಮಿಷದಲ್ಲಿ 1 ಲಕ್ಷಕ್ಕೂ ಅಧಿಕ...
https://twitter.com/iamRashmika/status/1088823367543578625 ಬೆಂಗಳೂರು: ಸ್ಯಾಂಡಲ್ ವುಡ್ ನ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಕೋಪಗೊಂಡು ವ್ಯಕಿಯೊಬ್ಬನನ್ನ ಕ್ಲಾಸ್ ತೆಗೆದುಕೊಂಡಿದ್ದಾರೆ. ಹೌದು ರಶ್ಮಿಕಾ ಮಂದಣ್ಣ ಅಭಿಮಾನಿಯೊಬ್ಬರು ತಮ್ಮ ಫ್ಯಾನ್ ಪೇಜ್ನಲ್ಲಿ, “ರಶ್ಮಿಕಾ ಮಂದಣ್ಣ ಯೂಟ್ಯೂಬ್ನ ರಾಣಿ. ಅವರು ನಟಿಸಿದ ಕನ್ನಡ...