70 ನೇ ಗಣರಾಜೋತ್ಸವ ಆಚರಣೆಯ ಅಂಗವಾಗಿ ಕರ್ನಾಟಕದಿಂದ ಈ ಬಾರಿ ಗಾಂಧೀಜಿ ಹಾಗೂ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಾಯಿತು. ಅಲ್ಲದೇ ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು ಹಾಡಿನ ಮೂಲಕ ಎಲ್ಲರ ಗಮನಸೆಳೆಯಿತು...
ಬೆಂಗಳೂರ ನಗರದ ಲಾಲ್ಬಾಗ್ ಉದ್ಯಾನದಲ್ಲಿ ಫಲಪುಷ್ಪ ಪ್ರರ್ದಶನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ಓಡಾಟಕ್ಕೆ ನಮ್ಮ ಮೆಟ್ರೋ ನಿಗಮವು ವಿಶೇಷ ವ್ಯವಸ್ಥೆ ಮಾಡಿದೆ. ಜ.25ರಿಂದ 26 ಮತ್ತು 27 ಭಾನುವಾರದಂದು ಪ್ರಯಾಣಿಕರ ಅನುಕೂಲಕ್ಕಾಗಿ ಪೇಪರ್...
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಸ್ವಾಮಿ ನಟನೆಯ ಸೀತಾರಾಮ ಕಲ್ಯಾಣ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾ ಬರೋಬ್ಬರಿ 400 ಚಿತ್ರಮಂದಿರಗಳಲ್ಲಿ ತೆರೆಗೆಬರ್ತಿದ್ದು, ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ....
ಸಿದ್ಧಗಂಗಾ ಶ್ರೀಗಳ ಬಗ್ಗೆ ಬೆಂಗಳೂರಿನ ಮಹಿಳೆಯೂಬ್ಬಳುಅವಹೇಳನಕಾರಿ ಟ್ವೀಟ್ ಮಾಡಿ ಹಗುರವಾದ ಮಾತನಾಡಿದ್ದಾಳೆ.ಆಕೆ ತನ್ನ ಟ್ವಿಟರ್ ಖಾತೆಯಲ್ಲಿ ಶ್ರೀಗಳು ನಿಧನರಾದ ದಿನ ರಜೆಘೋಷಣೆಯಾಗಿದ್ದಕ್ಕೆ, ಸೋ ಇದು ಅಫಿಷಿಯಲ್! ನಾಳೆ ಶಾಲೆ ,ಕಾಲೇಜುಗಳೆಲ್ಲಾ ರಜೆ, ಅದು ನಾನು ಹಿಂದೆಂದೂ...
ಸಿದ್ಧಗಂಗಾ ಮಠದ ವಿದ್ಯಾರ್ಥಿಗಳಿಗೆ ಶಿವಕುಮಾರ ಸ್ವಾಮೀಜಿ ದರ್ಶನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕಿರಿಯ ಸ್ವಾಮೀಜಿ ಸಿದ್ಧಲಿಂಗ ಸ್ವಾಮೀಜಿ ಭಾವುಕರಾದ ಘಟನೆ ನಡೆಯಿತು.
ಬೆಂಗಳೂರು: ಹೊಸ ವರ್ಷಾಚರಣೆ ಬೆಂಗಳೂರಿನ ಬ್ರಿಗೇಡ್ ರಸ್ತೆ ಹಾಗೂ ಎಂ.ಜಿ.ರಸ್ತೆ ಸಜ್ಜಾಗಿದ್ದು, ಸಾವಿರಾರು ಜನರು ತಮ್ಮ ಹೊಸ ವರ್ಷಾಚರಣೆಗೆ ಇಲ್ಲಿ ಬರುತ್ತಾರೆ, ನಗರ ಪೊಲೀಸ್ ಆಯುಕ್ತ ಸುನೀಲ್ಕುಮಾರ್ ಕೂಡ ಪ್ರಮುಖ ಸ್ಥಳಗಳಿಗೆ ಬೇಟಿ ನೀಡಿದ್ದಾರೆ. ಅಲ್ಲದೆ...
ಬೆಂಗಳೂರು:ಡಿ-೩೧: ಬೆಂಗಳೂರು ಉತ್ತರ ತಾಲ್ಲೂಕಿನ ಕುದುರೆಗೆರೆ ಗ್ರಾಮದಲ್ಲಿ ಅದ್ದೂರಿಯಾಗಿ ವೈಕುಂಠ ಏಕಾದಶಿ ಹಾಗೂ ಹನುಮ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ ಎಂದು ಆಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ.ಟಿ.ಕೃಷ್ಣಮೂರ್ತಿಯವರು ತಿಳಿಸಿದರು. ವಿಸ್ಮಯ...
ಬೆಂಗಳೂರು:ಡಿ-೩೧:ಬೆಂಗಳೂರು ಉತ್ತರ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಯಲ್ಲಿ ಅವಿಶ್ವಾಸ ಮಂಡನೆ ನಂತರ ವಿಸ್ಮಯ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಗೋಪಾಲಪುರ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ರವಿಕುಮಾರ್ ಮಾತನಾಡಿ, ಈ ಬಾರಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ತ್ರಿವೇಣಿಯವರನ್ನು ಅಧ್ಯಕ್ಷ...
ಖಡಕ್ ಐಪಿಎಸ್ ಅಧಿಕಾರಿ ಎಂದು ಹೆಸರು ಮಾಡಿರುವ ಮಧುಕರ್ ಶೆಟ್ಟರು ಅಕಾಲ ಮೃತ್ಯುವಿಗೀಡಾಗಿದ್ದು ಅಘಾತಕಾರಿ ಸಂಗತಿ. ಚಿಕ್ಕಮಗಳೂರಿನಲ್ಲಿ ಎಸ್ಪಿಯಾಗಿ, ಲೋಕಾಯುಕ್ತದ ಅಧಿಕಾರಿಯಾಗಿ ಬಹಳಷ್ಟು ಹೆಸರು ಮಾಡಿದ್ದ ಮಧುಕರ್ ಶೆಟ್ಟರು ಇಷ್ಟು ಬೇಗ ಕನು ಮರೆಯಾಗಿರುವುದು ನೋವಿನ...
ಬೆಂಗಳೂರು: ರಾಜಣ್ಣರವರು ನಮ್ಮ ಆತ್ಮೀಯ ಸ್ನೇಹಿತ, ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ, ಸ್ವಯಂಸೇವಕರಾಗಿ ಸಂಘದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ, ಎಲ್ಲದಕ್ಕಿಂತ ಹೆಚ್ಚಾಗಿ ಆತ ನನ್ನ ಆತ್ಮೀಯ ಗೆಳೆಯ, ನಾವು ಪ್ರಾರಂಭದಿಂದಲೂ ಕೂಡ ಸಾಕಷ್ಟು ಕಷ್ಟಪಟ್ಟು ಪಕ್ಷವನ್ನು...