ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಸತ್ಯ ಹೊರಬರುತ್ತಿದೆ. ಇದೀಗ ಇದೇ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಆದರೆ ಇದೀಗ ಸಂಜನಾ ಮನೆ ಮೇಲೆ ದಾಳಿಗೆ...
ಬೆಂಗಳೂರು :ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದ ಬೆನ್ನಲ್ಲೇ ಇಂದಿನಿಂದ ‘ನಮ್ಮ ಮೆಟ್ರೋ’ ಸಂಚಾರ ನಡೆಸಲಿದೆ.ಲಾಕ್ಡೌನ್ ಮಾಡಿದ ಹಿನ್ನಲೆ ಮಾರ್ಚ್ 22 ರಿಂದ ಮೆಟ್ರೋ ಸಂಚಾರ ಸ್ಥಗಿತ ಮಾಡಲಾಗಿತ್ತು.ಇದೀಗ ಅನ್ಲಾಕ್ 4.0 ಆರಂಭವಾಗಿದ್ದು,ಇಂದಿನಿಂದ...
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಸೃಷ್ಟಿಸಿರುವ ಡ್ರಗ್ಸ್ ನ ಪ್ರಕರಣ ಇದೀಗ ನಿಧಾನವಾಗಿ ರಾಜಕಾರಣಕ್ಕೂ ಸುತ್ತಿಕೊಳ್ಳುತ್ತಿದೆ. ನಟಿ ರಾಗಿಣಿ ಬಂಧನವಾಗುತ್ತಿದ್ದಂತೆ ಮಾದಕ ದ್ರವ್ಯದ ಕರಾಳ ಮುಖಗಳು ಒಂದೊಂದಾಗಿ ಹೊರ ಬರುತ್ತಿವೆ.ನಟಿ ಬಂಧನವಾಗುತ್ತಿದ್ದಂತೆ ಘಟಾನುಘಟಿ ರಾಜಕಾರಣಿಗಳ...
ಬೆಂಗಳೂರು: ಕೇಂದ್ರೀಯ ಮೋಟಾರು ವಾಹನ ನಿಯಮ 1989ರ ಪ್ರಕಾರ, 2017 ರಿಂದೀಚೆಗೆ ಯಾವುದೇ ಹೊಸ ನಾಲ್ಕು ಚಕ್ರದ ವಾಹನಗಳ ನೋಂದಣಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ಮತ್ತು ಅದನ್ನು ವಾಹನ ಉತ್ಪಾದಕರು ಅಥವಾ ಡೀಲರ್ ಗಳು ಪೂರೈಸಬೇಕು.ಅಲ್ಲದೆ, ಸಾರಿಗೆ...
ಬೆಂಗಳೂರು :ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜೆ ತಮ್ಮ ನಿವಾಸದಲ್ಲಿ ಸರ್ವಿಸ್ ರಿವಾಲ್ವರ್ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಆರ್.ಪಿ...
ಬೆಂಗಳೂರು: ಬೆಂಗಳೂರಿನ ‘ನಮ್ಮ ಮೆಟ್ರೋ’ ಸೆಪ್ಟೆಂಬರ್ 7ನೇ ತಾರೀಕಿನಿಂದ ಕಾರ್ಯನಿರ್ವಹಣೆ ಆರಂಭಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುಮಾರು ಬೆಳಗ್ಗೆ 8ರಿಂದ 11ರ ತನಕ ಹಾಗೂ ಸಂಜೆ 4.30ರಿಂದ ರಾತ್ರಿ 7.30ರ ತನಕ ಪ್ರತಿ ಐದು...
ಬೆಂಗಳೂರು: ಕೊರೊನಾ ವೈರಸ್ ರಾಜ್ಯದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದೆ. ಭದ್ರಾವತಿ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರು ಕೋವಿಡ್-19 ಸೋಂಕು ತಗುಲಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ...
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿದೆ. ಈ ಮೊದಲು ಸೋಂಕು ಕಂಡು ಬಂದ ಕೂಡಲೇ ಮನೆ ಹಾಗು ಏರಿಯಾ ಸೀಲ್ಡೌನ್ ಮಾಡಲಾಗಿತ್ತು.ಆದರೆ ಈ ಅದೇಶವನ್ನ ಪರಿಷ್ಕರಿಸಿ, ಕೇವಲ...
ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಕಾರ್ಯವೈಖರಿ ಮೂಲಕ ಗಮನ ಸೆಳೆದಿದ್ದು, ಇದೀಗ ರಾಜ್ ಕುಮಾರ್ ಹಾಡನ್ನ ಹಾಡುವ ಮೂಲಕ ಎಲ್ಲರನ್ನ ರಂಜಿಸಿದ್ದಾರೆ.ಸಂಸದ ತೇಜಸ್ವಿ ಸೂರ್ಯ ಹಾಗು ಗಾಯಕ ವಿಜಯ್ ಪ್ರಕಾಶ್...
ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ನ್ಯೂಸ್ ಬರಲಿದೆ. ಕುಡುಕರ ಹಾವಳಿ ತಪ್ಪಿಸಲು ಹಾಗು ಬಾರ್ ಬಳಿ ಅಂತರ ಕಾಯ್ದುಕೊಳ್ಳಲು ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ಇನ್ಮುಂದೆ ಕುಡುಕರು ಬಾರ್ಗೆ ಬರುವ ಬದಲು...