ಮಳವಳ್ಳಿ: ಪುರಸಭೆಯ 1918- 19 ನೇ ಸಾಲಿನ 14 ನೇ ಹಣಕಾಸು ಯೋಜನೆಯಡಿ ನಾಲ್ಕು ವಾರ್ಡ್ ಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕದ ಕಟ್ಟಡದ ಗುದ್ದಲಿ ಪೂಜೆಯನ್ನು ಶಾಸಕ ಡಾ.ಕೆ ಅನ್ನದಾನಿ ನೆರವೇರಿಸಿದರು. ಗುದ್ದಲಿ ಪೂಜೆ...
ಮಳವಳ್ಳಿ: ದಲಿತ ಹಕ್ಕುಗಳ ಸಮಿತಿ ವತಿಯಿಂದ ಮೈಕ್ರೋ ಫೈನಾನ್ಸ್ ಸಾಲ ಮನ್ನಾ ಮಾಡಲು ಒತ್ತಾಯಿಸಿ ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.ಮಳವಳ್ಳಿ ತಾಲ್ಲೂಕು ದಲಿತ ಹಕ್ಕುಗಳ ಸಮಿತಿ, ಕರ್ನಾಟಕ ತಾಲ್ಲೂಕು ಸಂಚಾಲಕ ಎಂ.ಡಿ...
ಮಳವಳ್ಳಿ: ಅಯೋಧ್ಯೆ ರಾಮಮಂದಿರ ನಿರ್ಮಿಸಲು ಭೂಮಿ ಪೂಜೆ ಮಾಡುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ತಾಲ್ಲೂಕು ಘಟಕವತಿಯಿಂದ ಮಳವಳ್ಳಿ ಪಟ್ಟಣದ ಕೋಟೆ ರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಳವಳ್ಳಿ ಬಿಜೆಪಿ ಪಕ್ಷದ ತಾಲ್ಲೂಕು ಅಧ್ಯಕ್ಷ. ಎಂ.ಎನ್ ಕೃಷ್ಣ ನೇತೃತ್ವದಲ್ಲಿ...
ಮಳವಳ್ಳಿ: ಭಾರತೀಯ ಜನತಾ ಪಾರ್ಟಿ ಹಾಗೂ ಭಗವಾನ್ ಬುದ್ಧ ಶಿಕ್ಷಣ ಸಂಸ್ಥೆ ವತಿಯಿಂದ ಹಾಲು ಮಾರಾಟಗಾರರು ಹಾಗೂ ಕೊಳ್ಳುವವರಿಗೆ ಮಾಸ್ಕ್ ವಿತರಣಾ ಹಾಗೂ ಕೇಂದ್ರ ದ ಬಿಜೆಪಿ ಪಕ್ಷದ ಎರಡು ವರ್ಷದ ಸಾಧನೆಯ ಕರಪತ್ರ ವಿತರಣಾ...
ಮಳವಳ್ಳಿ: ಬೈಕ್ ಮತ್ತು ಗೂಡ್ಸ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ಪಟ್ಟಣದ ಸಂತೆಮೈದಾನದ ಬಳಿ ನಡೆದಿದೆ. ಮಳವಳ್ಳಿ ತಾಲ್ಲೂಕಿನ ನೆಲ್ಲೂರು ಗ್ರಾಮದ 39 ವರ್ಷದ ನಾಗರಾಜು ಮೃತಪಟ್ಟ...
ಮಳವಳ್ಳಿ: ಮಳವಳ್ಳಿಯಲ್ಲಿ ಕೊರೊನಾ ಸೋಂಕು ದ್ವಿಶತಕ ಬಾರಿಸಿದ್ದು, ತಾಲ್ಲೂಕಿನ ಕಿರುಗಾವಲಿನಲ್ಲಿ ಐದು ಮಂದಿ ಪೊಲೀಸರಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಗಂಗಾಮತ ಬೀದಿಯಲ್ಲಿ 5 ಮಂದಿಗೆ,ಸಿದ್ದಾರ್ಥನಗರದಲ್ಲಿ 1 ಮಂದಿಗೆ, ಎನ್ ಇ.ಎಸ್ ಬಡಾವಣೆಯಲ್ಲಿ 1 ಮಂದಿಗೆ,ಮಲ್ಲಿಕಾತ್ಯನಹಳ್ಳಿ ಗ್ರಾಮದಲ್ಲಿ...
ಮಳವಳ್ಳಿ: ಭಾರತೀಯ ಜನತಾ ಪಾರ್ಟಿ ಹಾಗೂ ಭಗವಾನ್ ಬುದ್ಧ ಶಿಕ್ಷಣ ಸಂಸ್ಥೆ ವತಿಯಿಂದ ಹಾಲು ಮಾರಾಟಗಾರರು ಹಾಗೂ ಕೊಳ್ಳುವವರಿಗೆ ಮಾಸ್ಕ್ ವಿತರಣಾ ಕಾರ್ಯಕ್ರಮ ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಭಗವಾನ್ ಬುದ್ಧ ಶಿಕ್ಷಣ...
ಮಂಡ್ಯ: ಪ್ರಧಾನಿ ಮೋದಿರವರು ಮನ್ ಕೀ ಬಾತ್ ನಲ್ಲಿ ಆದುನಿಕ ಭಗೀರಥ ಕಲ್ಮನೆ ಕಾಮೇಗೌಡರನ್ನು ಪ್ರಶಂಸೆ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ದಾಸನದೊಡ್ಡಿ ಕಾಮೇಗೌಡರು ನಿರ್ಮಿಸಿರುವ ಕೆರೆ-ಕಟ್ಟೆಗಳ ಸ್ಥಳ ಪ್ರವಾಸಿಗರ ವೀಕ್ಷಣೆ ಸ್ಥಳವಾಗಿ ಮಾರ್ಪಾಡಾಗುತ್ತಿದೆ. ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ...
ಮಂಡ್ಯ:ಮಳವಳ್ಳಿಯಲ್ಲಿ ಇಂದು ಸಹ ಕೊರೊನಾ ಆರ್ಭಟ ಮುಂದುವರೆದಿದ್ದು,ಮಳವಳ್ಳಿ ಪಟ್ಟಣ ಸೇರಿದಂತೆ 8 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.ಮಳವಳ್ಳಿ ಪಟ್ಟಣದ. ಕೆಎಸ್ ಆರ್ ಟಿಸಿ ನೌಕರನಿಗೆ, ಗಂಗಾಮತ ಬೀದಿಯಲ್ಲಿ-1, ಸುಲ್ತಾನ್ ರಸ್ತೆಯಲ್ಲಿ-1, ಎನ್ ಇ ಎಸ್ ಬಡಾವಣೆಯಲ್ಲಿ-1,ಮಳವಳ್ಳಿ...
ಮಳವಳ್ಳಿ: ಕಳೆದ ವಾರದ ಹಿಂದೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಕಲ್ಮನೆ ಕಾಮೇಗೌಡರ ಬಲಗಾಲು ಗಾಯವಾಗಿದ್ದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಸಂದರ್ಭದಲ್ಲಿ ಕೋರೋನಾ ಸೋಂಕು ಕಾಣಿಸಿಕೊಂಡಿದ್ದು, ಮಂಡ್ಯ ಮಿಮ್ಸ್ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇದೀಗ ವರದಿಯಲ್ಲಿ ನೆಗಟಿವ್ ಬಂದಿದ್ದು...