ಮಂಡ್ಯ: ಮಹಿಳೆಯೊಬ್ಬಳು ಇಬ್ಬರು ಮಕ್ಕಳನ್ನ ನೇಣಿಗೆ ಹಾಕಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತ ದುರ್ದೈವಿಗಳು 26 ವರ್ಷದ ನಿವೇದಿತಾ, ಹಾಗೂ 6 ವರ್ಷದ...
ಮಳವಳ್ಳಿ: ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿಶ್ವಕರ್ಮ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಹಾಗೂ ಸಮಾಜ ಮುಖಂಡರುಗಳನ್ನು ,ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು. ಬಳಿಕ ಮಾತನಾಡಿದ ವಿಶ್ವಕರ್ಮ ಅಭಿವೃದ್ದಿ ನಿಗಮ ಮಂಡಳಿ ಅದ್ಯಕ್ಷ ಬಾಬುಪತ್ತರ್ ,...
ಮಳವಳ್ಳಿ: ಜಯಕರ್ನಾಟಕ ಸಂಘಟನೆ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭವನ್ನು ಮಳವಳ್ಳಿ ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆಸಲಾಯಿತು.ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ರಾಧ ನಾಗರಾಜು, ಉದ್ಘಾಟಿಸಿದರು. ಇನ್ನೂ ಪುರಸಭೆ ಉಪಾಧ್ಯಕ್ಷ ನಂದಕುಮಾರ ಮಾತನಾಡಿ ,ಸಂಘಟನೆಗಳಿಂದ...
ಮಳವಳ್ಳಿ: ಶೋಕಿಗಾಗಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ 4 ಮಂದಿಯನ್ನು ಬಂಧಿಸುವಲ್ಲಿ ಮಳವಳ್ಳಿ ಪಟ್ಟಣದ ಪೊಲೀಸರು ಯಶ್ವಸಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿ ಗ್ರಾಮ ಇರ್ಫಾನ್, 28.ಸೈಯದ್ ಶಬೀರ್ 26. ಪೈರೋಜ್ 27...
ಮಳವಳ್ಳಿ: ಮಳವಳ್ಳಿಯಲ್ಲಿ ಅಂಬೇಡ್ಕರ್ ಕ್ರಾಂತಿದಳ ರಾಜ್ಯಾಧ್ಯಕ ಡಾ.ಬಿ.ಆರ್ ನಾಗರಾಜುರವರ ಮೇಲೆ ಸಬ್ ಇನ್ಸ್ ಪೆಕ್ಟರ್ ಡಿ ರವಿಕುಮಾರ್ ದೌರ್ಜನ್ಯ ನಡೆಸಿದ್ದು ಅವರ ಮೇಲೆ ಕಾನೂನು ಕ್ರಮ ಕೈ ಗೊಂಡು ಬಂಧಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಮನವಿಯನ್ನು...
ನಾಗಮಂಗಲ: ಜೆಡಿಎಸ್ ಭದ್ರಕೋಟೆಯೆಂದೇ ರಾಜ್ಯಾದ್ಯಂತ ಬಿಂಬಿತವಾಗಿರುವ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದ ವಿಷಯದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಹಾಗೂ ಶಾಸಕ ಸುರೇಶ್ ಗೌಡರ ವಿಭಿನ್ನ ಹೇಳಿಕೆಗಳ...
ಮಳವಳ್ಳಿ: ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ ಸಂವಿಧಾನ ದಿನಾಚರಣೆ ಹಾಗೂ ರಾಷ್ಟ್ರೀಯ ಏಕತಾ ಸಪ್ತಾಹ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ಬಾಲಕಿಯರ ಸರ್ಕಾರಿ...
ಮಳವಳ್ಳಿ: ಅಖಿಲ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಅಖಿಲಭಾರತ ಮುಷ್ಕರದ ಅಂಗವಾಗಿ ನೂರಾರು ಅಂಗನವಾಡಿ ಕಾರ್ಯಕರ್ತರು ಮಳವಳ್ಳಿ ಪಟ್ಟಣದ ಸ್ತ್ರೀ ಶಕ್ತಿ ಭವನ ಮುಂದೆ ಪ್ರತಿಭಟನೆ ನಡೆಸಿದರು. ಅಖಿಲ ಕರ್ನಾಟಕ ರಾಜ್ಯ ಅಂಗನವಾಡಿ...
ಮಳವಳ್ಳಿ ತಾಲ್ಲೂಕಿನ ಶಿರಮಹಳ್ಳಿ ಗ್ರಾಮದ ಬಳಿ ಹೊಂಡಡಿಯೋ ಸ್ಕೂಟರ್ ನಲ್ಲಿ ಮೂವರು ಬಂದು ಗೂಡ್ಸ್ ವಾಹನವನ್ನು ಅಡ್ಡಗಟ್ಟಿ ನಗದು ಕಸಿದುಕೊಂಡು ಹೋಗಿದ್ದ ದರೋಡೆ ಪ್ರಕರಣವನ್ನು ಬೇದಿಸುವಲ್ಲಿ ಮಳವಳ್ಳಿ ಗ್ರಾಮಾಂತರ ಪೊಲೀಸರು ಯಶ್ವಸಿಯಾಗಿದ್ದಾರೆ.ಮಳವಳ್ಳಿ ತಾಲ್ಲೂಕಿನ ಹುಸ್ಕೂರುಗ್ರಾಮ ಸೋಮಶೇಖರ್...
ಮಳವಳ್ಳಿ ತಾಲ್ಲೂಕಿನ ದೊಡ್ಡಗೌಡನ ಕೊಪ್ಪಲು ಕಲ್ಕುಣಿ, ಕಿರುಗಾವಲುಗಳಲ್ಲಿ ಕೆ ಆರ್ ಐಡಿಎಲ್ ವತಿಯಿಂದ ಅಲ್ಪ ಸಂಖ್ಯಾತರ ಕಾಲೋನಿಗಳಿಗೆ 91 ಲಕ್ಷ ರೂ ವೆಚ್ಚದ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳ ಗುದ್ದಲಿಪೂಜೆಯನ್ನು ಶಾಸಕ ಡಾ.ಕೆ ಅನ್ನದಾನಿ...