ಮಳವಳ್ಳಿ ಪಟ್ಟಣದ ಶಾಂತಿ ಶಿಕ್ಷಣ ಸಂಸ್ಥೆ, ಶಾಂತಿ ಸಮುದಾಯ ಭವನ, ಸುಜುಕಿ ಶೋರೂಮ್, ಸುಲ್ತಾನ್ ರಸ್ತೆಯ ಮಹೇಂದ್ರ ಟ್ರಾಕ್ಟರ್ ಶೋ ರೂಂ ಸೇರಿದಂತೆ ಹಲವೆಡೆ ಸರಣಿ ಕಳ್ಳತನ ನಡೆದಿದ್ದು, ನಗದು ಸೇರಿದಂತೆ ದಾಖಲಾತಿಗಳು ಕಳ್ಳರು ಕಳ್ಳತನ...
ಮಳವಳ್ಳಿ: ಬೈಕ್ ವೊಂದರಲ್ಲಿ ಮೂವರು ದುಷ್ಕರ್ಮಿಗಳ ಗುಂಪು ಬಂದು ಗೂಡ್ಸ್ ವಾಹನ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ, ಚಾಲಕ ಬಳಿ ಇದ್ದಂತಹ ಹಣ ಹಾಗೂ ಮೊಬೈಲ್ ಕಸಿದುಕೊಂಡ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿರಮಹಳ್ಳಿ...
ಮಳವಳ್ಳಿ: ರೋಟರಿ ಸಂಸ್ಥೆ ಹಾಗೂ ರೋಟರಿ ಅಂತರಾಷ್ಟ್ರೀಯ ಜಿಲ್ಲೆ ಕೃಷಿ ಸಮಿತಿ ವತಿಯಿಂದ ರೋಟರಿ ಕೃಷಿ ಬೆಸುಗೆ ಕಾರ್ಯಕ್ರಮ ಮಳವಳ್ಳಿ ತಾಲ್ಲೂಕಿನ ಉಪ್ಪನಹಳ್ಳಿ ಗ್ರಾಮದ ಜೈನ್ ಫಾರ್ಮ್ ನಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಪಾಲಕ...
ಈಗಾಗಲೇ ಭತ್ತ ಕಟಾವಿಗೆ ಬಂದಿದೆ. ತಕ್ಷಣವೇ ಭತ್ತ ಖರೀದಿ ಕೇಂದ್ರ ತೆರೆದು, ರೈತರಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ಪ್ರಾಂತ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಲ್.ಭರತ್ ರಾಜ್...
ಮಳವಳ್ಳಿ; ಡ್ರಾಫ್ ಕೊಡುವ ನೆಪದಲ್ಲಿ ಮಹಿಳೆಯೊಬ್ಬ ಪರ್ಸು ಹಾಗೂ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಕಿರುಗಾವಲು ಪೊಲೀಸರು ಯಶ್ವಸಿಯಾಗಿದ್ದಾರೆ. ಮಳವಳ್ಳಿ ಪಟ್ಟಣವಾಸಿ ಅರುಣ್ ಹಾಗೂ ಮನ್ಸೂರ್ ಬಂಧಿತ ಆರೋಪಿಗಳಾಗಿದ್ದು. ಕಳೆದ ಒಂದು ವರ್ಷದ...
ಮಳವಳ್ಳಿ: ಉದ್ಘಾಟನೆಯಾಗಿದ್ದ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಕಾಂಗ್ರೇಸ್ ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರ ಪ್ರತಿಭಟನೆ ನಡುವೆಯೂ ಪೊಲೀಸರ ಸರ್ಪಗಾವಲಿನಲ್ಲಿ ಶಾಸಕರು ಮರು ಉದ್ಘಾಟನೆ ಮಾಡಿದ ಪ್ರಸಂಗ ಮಳವಳ್ಳಿ ತಾಲ್ಲೂಕಿನ ಧನಗೂರು ಗ್ರಾಮದಲ್ಲಿ ನಡೆಯಿತು. ಬಳಿಕ...
ಮಂಡ್ಯ: ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕಿನ ಬಿಜಿ ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಎಲ್ಲವನ್ನೂ ಇಂಗ್ಲಿಷ್ ಭಾಷೆಯಲ್ಲಿಯೇ ವ್ಯವಹರಿಸುವ, ವೈದ್ಯಕೀಯ ಕಾಲೇಜು ಶಿಕ್ಷಣ ವ್ಯವಸ್ಥೆಯಲ್ಲಿಯೂ, ಸರಳತೆಯಿಂದ ಕನ್ನಡ ರಾಜ್ಯೋತ್ಸವವನ್ನು ಬಿಜಿಎಸ್ ಸಭಾಂಗಣದಲ್ಲಿ...
ಮಳವಳ್ಳಿ: ಕೃಷಿ ಕೂಲಿಕಾರರು ಮತ್ತು ಬಡ ರೈತರಿಗೆ ಕೇಂದ್ರ ಸರ್ಕಾರದ ಆರ ಬಿಐ ನೀತಿಯಡಿ 1ಲಕ್ಷ ರೂವರೆಗೆ ಭದ್ರತಾ ರಹಿತ ಸಾಲ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಮಳವಳ್ಳಿ ತಾಲ್ಲೂಕಿನ...
ಮಳವಳ್ಳಿ: ಮಂಗನಿಂದ ಮಾನವ ಮಾತು ಸುಳ್ಳಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿ ಸತ್ತ ಮಂಗನಿಗೆ ಮುಕ್ತಿ ನೀಡುವುದಕ್ಕೆ ಪುಣ್ಯಾರಾಧನೆ ಕಾರ್ಯಕ್ರಮ ಮಾಡುವ ಮೂಲಕ ಯುವಕರ ಗುಂಪೊಂದು ಮುಂದಾಗಿದೆ.ಮಳವಳ್ಳಿ ಪಟ್ಟಣದ ಎನ್ ಇ ಎಸ್ ಬಡಾವಣೆಯ ಆದರ್ಶ ಕಾನ್ವೆಂಟ್ ರಸ್ತೆಯಲ್ಲಿರುವ...
ಮಳವಳ್ಳಿ: ಗ್ರಾಮಾಂತರ ಸಬ್ ಇನ್ಸ್ ಪೆಕ್ಟರ್ ರವಿಕುಮಾರ್ ರವರು ಮ್ಯಾನ್ ಹ್ಯಾಂಡಲ್ ಮಾಡಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಕ್ರಾಂತಿ ದಳ ರಾಜ್ಯಾಧ್ಯಕ್ಷ ದೊಡ್ಡ ಬೂವಳ್ಳಿ ನಾಗರಾಜುರವರು ಮಳವಳ್ಳಿ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಮುಂದೆ ಅರೆಬೆತ್ತಲೆ...