ಮಳವಳ್ಳಿ: ಅಂಬೇಡ್ಕರ್ ವಿವಿದೋದ್ದೇಶ ಸಹಕಾರ ಸಂಘ ಮಳವಳ್ಳಿ ತಾಲ್ಲೂಕು ಶಾಖೆ ಉದ್ಘಾಟನಾ ಸಮಾರಂಭ ನವೆಂಬರ್ 14 ರಂದು ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಪುರಸಭೆ ಮಾಜಿ ಸದಸ್ಯ ಹಾಗೂ ಎವಿಎಸ್ ಎಸ್ ಸ್ವಾಗತ...
ರೈತ ಸಂಘದ ಜಿಲ್ಲಾಧ್ಯಕ್ಷ ಬೋರಪುರ ಶಂಕರೇಗೌಡರವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿದ ಹಿನ್ನಲೆಯಲ್ಲಿ ತಾಲ್ಲೂಕು ರೈತ ಸಂಘದ ವತಿಯಿಂದ ಶಂಕರೇಗೌಡರವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು. ಇನ್ನೂ ಕಾರ್ಯಕ್ರಮವನ್ನು ತಹಸೀಲ್ದಾರ್...
ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮವನ್ನು ಹಿರಿಯ...
ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ ಶಾಸಕರು ಮನವಿಕೊಂಡರೂ ಮಾತಿಗೆ ಮಾನ್ಯತೆ ನೀಡದ ಸಾರ್ವಜನಿಕರು ಆಹಾರ ಕಿಟ್ ಪಡೆಯಲು ಮುಗಿ ಬಿದ್ದ ಪ್ರಸಂಗ ಮಳವಳ್ಳಿ ಪಟ್ಟಣದಲ್ಲಿ ನಡೆಯಿತು. ಮಳವಳ್ಳಿ ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆವತಿಯಿಂದ ಕಟ್ಟಡ...
ಮಳವಳ್ಳಿ: ಕಾಯಕ ಬಂಧುಗಳನ್ನು ಗುರುತಿಸಲು ವಿಫಲವಾದರೆ ನಿರ್ಧಾಕ್ಷಣ್ಯವಾಗಿ ಕ್ರಮಕೈಗೊಳ್ಳುವುದಾಗಿ ತಾಲ್ಲೂಕು ಪಂಚಾಯಿತಿ ಇಓ ಸತೀಶ್ ರವರು ಪಿಡಿಓಗಳಿಗೆ ಖಡಕ್ ಎಚ್ಚರಿಕೆ ನೀಡಿದರು.ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನರೇಗಾ ಹಾಗೂ ಕಾಯಕಬಂಧು ಯೋಜನೆಯಡಿಯಲ್ಲಿ ಪಿಡಿಓ ಹಾಗೂ...
ಭಾರತೀಯ ಜನತಾ ಪಾರ್ಟಿ, ಹಾಗೂ ರೈತ ಮೋರ್ಚಾ ವತಿಯಿಂದ ಕೇಂದ್ರ ಸರ್ಕಾರ ದ ಮಹತ್ವಾಕಾಂಕ್ಷೆಯ ಎಪಿಎಂಸಿ ತಿದ್ದುಪಡಿ ಮತ್ತು ಭೂ ಸ್ವಾಧೀನ ಕಾಯ್ದೆ ಪರ ರೈತ ಜಾಗೃತಿ ಅಭಿಯಾನ ಉದ್ಘಾಟನಾ ಕಾರ್ಯಕ್ರಮವನ್ನು ಮಳವಳ್ಳಿ ತಾಲ್ಲೂಕಿನ ಚಿಕ್ಕಮೂಲಗೂಡು...
ಮಳವಳ್ಳಿ: ಮಳವಳ್ಳಿ ಪಟ್ಟಣದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಜಿಲ್ಲಾಧಿಕಾರಿಗಳ ಆದೇಶದಂತೆ ಇಂದು ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಚಂದ್ರಮೌಳಿ ರವರು ನಿಗಧಿ ಮಾಡಿದ್ದ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು,ಜೆಡಿಎಸ್ ಪಕ್ಷ 17...
ಮಳವಳ್ಳಿ: ಮಳವಳ್ಳಿ ತಾಲ್ಲೂಕು ಆಡಳಿತವತಿಯಿಂದ ನ 1 ರಂದು ನಡೆಯಲಿರುವ 65 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮೆರವಣಿಗೆವಿಲ್ಲದೆ ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಯಿತು.ಮಳವಳ್ಳಿ ಪಟ್ಟಣದ ಮಿನಿ ವಿಧಾನಸೌದದ ಸಂಕೀರ್ಣ ಕಟ್ಟಡದಲ್ಲಿ ತಹಸೀಲ್ದಾರ್ ಹಾಗೂ...
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಗ್ರಾಮ ಪಂಚಾಯತಿ ಅಧಿಕಾರಿ ಎ.ಬಿ.ಶಶಿಧರ್ ವರ್ಗಾವಣೆ ಕ್ರಮವನ್ನು ವಿರೋಧಿಸಿ ಹಲಗೂರು ಗ್ರಾಮದ ಸಾರ್ವಜನಿಕರು ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಳವಳ್ಳಿ ತಾಲ್ಲೂಕಿನ ಹಲಗೂರು ಗ್ರಾಮವನ್ನು ಭ್ರಷ್ಟಾಚಾರ ಮುಕ್ತ...
ಮಳವಳ್ಳಿ: ತಾಲ್ಲೂಕು ಕಾನೂನುಸೇವೆಗಳ ಸಮಿತಿ ಮತ್ತು ವಕೀಲರ ಸಂಘ , ಹಾಗೂ ತಾಲ್ಲೂಕು ಆಡಳಿತ ಮತ್ತು ವಿವಿಧ ಇಲಾಖೆ ವತಿಯಿಂದ ಕೋವಿಡ್ -19.ತಡೆಗಟ್ಟುವಿಕೆಯ ಬಗ್ಗೆ ಜನಾಂದೋಲನ ಜಾಥ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆಸಲಾಯಿತು....