ಮಳವಳ್ಳಿ: ಟಿಎಪಿಸಿಎಂಎಸ್ ಚುನಾವಣೆಯ ಮತದಾನ ದಿನ ನಡೆದ ಘಟನೆಯಿಂದ ಕಾಂಗ್ರೆಸ್ ಪಕ್ಷ ಹಾಗೂ ವೀರಶೈವ ಸಮುದಾಯಕ್ಕೆ ನೋವಾಗಿದ್ದರೆ, ಪಕ್ಷದ ಕಾರ್ಯಕರ್ತರು ಹಾಗೂ ಸಮುದಾಯದ ಜನರಲ್ಲಿ ಕ್ಷಮೆಯಾಚಿಸುವೇ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸುಜಾತ ಸುಂದ್ರಪ್ಪ ತಿಳಿಸಿದರು....
ಮಳವಳ್ಳಿ: ರೈತರು ಭತ್ತದ ಮಾರಾಟ ಮಾಡಲು ಪ್ರತಿ ಹೋಬಳಿಯಲ್ಲೂ ಒಂದೊಂದು ಭತ್ತ ಖರೀದಿ ಕೇಂದ್ರವನ್ನು ತೆರೆಯುವಂತೆ ಶಾಸಕ ಡಾ.ಕೆ ಅನ್ನದಾನಿರವರು ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಡಾ.ಕೆ...
ಮಳವಳ್ಳಿ: ಮಳವಳ್ಳಿ ಕ್ಷೇತ್ರ ಶಾಸಕರ ಅಧ್ಯಕ್ಷತೆಯಲ್ಲಿ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಗೆ ಶಾಸಕರು ತಡವಾಗಿ ಬಂದ ಹಿನ್ನಲೆಯಲ್ಲಿ ಕೆಲವು ಅಧಿಕಾರಿಗಳು ಕಚೇರಿ ಕೆಲಸವನ್ನು ಬಿಟ್ಟು, ಸಭಾಗಣದಲ್ಲಿ ಕಾಲ ಕಳೆದ ಘಟನೆ ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ...
ಮಳವಳ್ಳಿ: ಧನಗೂರು ಗ್ರಾಮಪಂಚಾಯಿತಿ ರಾಜೀವ್ ಗಾಂಧಿ ಸೇವಾ ಕೇಂದ್ರಕ್ಕೆ ಬೀಗ ಜಡಿದ ಹಿನ್ನಲೆಯಲ್ಲಿ ಧನಗೂರು ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು. ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ...
ಮಳವಳ್ಳಿ: ಮಳವಳ್ಳಿಯಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ರೈತರು ಬೆಳೆದ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಕಗ್ಗಲೀಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿ ರೈತರ ಜಮೀನು, ಹಳ್ಳಗಳಲ್ಲಿ ಕಾಡಾನೆಗಳು ಬಿಡಾರ ಹೂಡಿವೆ. ಇಂದು...
ಮಳವಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರು ಹಿಂದು ಧರ್ಮ ತೊರೆದು ಬೌದ್ದ ಧರ್ಮ ಸ್ವೀಕರಿಸಿದ ಹಿನ್ನಲೆಯಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ಭಾರತೀಯ ಬೌದ್ಧ ಮಹಾಸಭಾ ವತಿಯಿಂದ ಡಾ. ಬಿ.ಆರ್...
ಮಳವಳ್ಳಿ : ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮತ್ತು ಹಲಗೂರು ಹೋಬಳಿ ಕಾವೇರಿ ಕೃಷಿ ಹೋರಾಟ ಸಮಿತಿ ವತಿಯಿಂದ ಕಾಗೇಪುರ ಗ್ರಾಮದ ಮುಖ್ಯ ಕಾರ್ಯಪಾಲಕ ಅಭಿಯಂತರು ಕಾವೇರಿ ನೀರಾವರಿ ಅಭಿವೃದ್ಧಿ ನಿಗಮ ಕಚೇರಿಯ ಮುಂದೆ...
ಮಳವಳ್ಳಿ: ಶ್ರೀ ವಿಶ್ವಗುರು ಕೋ ಅಪರೇಟಿವ್ ಸೊಸೈಟಿ ವತಿಯಿಂದ ನೂತನ ತಾ.ಪಂ ಅಧ್ಯಕ್ಷರು ಹಾಗೂ ಟಿಎಪಿಸಿಎಂಎಸ್ ಅಧ್ಯಕ್ಷರುಗಳು ಹಾಗೂ ನಿರ್ದೇಶಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಕೋಟೆ ಬೀದಿಯಲ್ಲಿರುವ ವಿಶ್ವಗುರು ಕೋ...
ಮಳವಳ್ಳಿ: ಧನಗೂರು ಗ್ರಾಮಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ ರಾಜೀವ್ ಗಾಂಧಿ ಸೇವಾ ಕೇಂದ್ರ ಸಾರ್ವಜನಿಕರ ಉಪಯೋಗಕ್ಕೆ ಬಾರದೀರುವುದನ್ನು ಖಂಡಿಸಿ ಧನಗೂರು ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಮಳವಳ್ಳಿ ತಾಲ್ಲೂಕು ಧನಗೂರು ಗ್ರಾಮಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು....
ಮಳವಳ್ಳಿ: ಮಳವಳ್ಳಿ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಕ್ಯಾತನಹಳ್ಳಿಯಲ್ಲಿ ಕಂಪನಿ ಸಿಇಓ ಹಾಗೂ ಅಧ್ಯಕ್ಷರು ರೈತರ ಲಕ್ಷಾಂತರ ರೂ ಹಣ ದುರುಪಯೋಗವಾಗಿದೆ ಎಂದು ಮಳವಳ್ಳಿ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಉಪಾಧ್ಯಕ್ಷ ನಾಗರಾಜು ಆರೋಪಿಸಿದರು. ಮಳವಳ್ಳಿ...