ಮಳವಳ್ಳಿ: ಮಳವಳ್ಳಿ ಪಟ್ಟಣದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಮಳವಳ್ಳಿ ಮಂಡಲದ ವತಿಯಿಂದ ಆತ್ಮನಿರ್ಭರ ಭಾರತ ವಿಶೇಷ ಕಾರ್ಯಾಗಾರ ಹಾಗೂ ಮಂಡಲ ಪದಾಧಿಕಾರಿಗಳ ಸಭೆಯನ್ನು ಮಾಜಿ ಸಚಿವ ಎ. ಮಂಜು ರವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು...
ಮಳವಳ್ಳಿ: ಅಕ್ರಮ ಕಟ್ಟಡ ತಲೆ ಎತ್ತಿರುವ ಬಗ್ಗೆ ಇಡೀ ಗ್ರಾ.ಪಂ ಸದಸ್ಯರುಗಳು ಹೋರಾಟ ಮಾಡುತ್ತಿದ್ದರೂ ಸ್ಥಳೀಯ ಅಧಿಕಾರಿಗಳು ಮಾತ್ರ ಬೆಂಬಲ ನೀಡುತ್ತಿಲ್ಲ. ಇದರ ಹಿಂದೆ ಮಂಡ್ಯ ಉಸ್ತುವಾರಿ ಸಚಿವರ ಕುಮ್ಮಕ್ಕು ಇದೆ ಎಂದು ಬೆಳಕವಾಡಿ ಗ್ರಾಮಪಂಚಾಯಿತಿ...
ಮಳವಳ್ಳಿ: ಮಳವಳ್ಳಿ ತಾಲ್ಲೂಕು ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪುಟ್ಟಸ್ವಾಮಿರವರು ಇಂದು ಕಚೇರಿಯಲ್ಲಿ ಗಣಪತಿ ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕರಿಸಿದರು. ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿರುವ ಅಧ್ಯಕ್ಷರ ಕೊಠಡಿಯಲ್ಲಿ ಗಣಪತಿ ಫೂಜೆ ಸಲ್ಲಿಸಿ ಬಳಿಕ ಕುರ್ಚಿಗೆ...
ಮಳವಳ್ಳಿ: ಡಾ.ಸರೋಜನಿ ಮಹಿಷಿ ವರದಿ ಮತ್ತು ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು ಹಾಗೂ ರಾಮನಗರ ಜಿಲ್ಲೆಯಲ್ಲಿ ಹೇಮಲತಾ ಹತ್ಯೆಯ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕನ್ನಡ ಸೇನೆ ಕರ್ನಾಟಕ ಸಂಘದಿಂದ ಮಳವಳ್ಳಿ ಪಟ್ಟಣದ ತಾಲ್ಲೂಕು...
ಮಳವಳ್ಳಿ: ಮಳವಳ್ಳಿ ಪಟ್ಟಣದ ಗುತ್ತಿಗೆದಾರ ಸಂಘದ ಕಚೇರಿಯಲ್ಲಿ ಇಂದು ಅಧ್ಯಕ್ಷ ಆಯ್ಕೆಯನ್ನು 14 ಮಂದಿ ನಿರ್ದೇಶಕರು ಒಮ್ಮತವಾಗಿ ಆಯ್ಕೆ ಮಾಡಿದ್ದಾರೆ. ನೂತನ ಅಧ್ಯಕ್ಷರಾಗಿ ಅಗಸನಪುರ ಕೃಷ್ಣ ರವರನ್ನು ಆಯ್ಕೆ ಮಾಡಿದ್ದು, ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು...
ಮಳವಳ್ಳಿ: ಟಿಎಪಿಸಿಎಂಎಸ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಗಿರಿ ಚುನಾವಣೆ ಹಿನ್ನಲೆಯಲ್ಲಿ ನಿರೀಕ್ಷೆಯಂತೆ ಎರಡು ಸ್ಥಾನಗಳು ಕಾಂಗ್ರೆಸ್ ಬೆಂಬಲಿತರ ಪಾಲಾಗಿದೆ. ಅಧ್ಯಕ್ಷರಾಗಿ ಕುಳ್ಳಚನ್ನಂಕಯ್ಯ,ಉಪಾಧ್ಯಕ್ಷರಾಗಿ ಜೆ.ಕುಮಾರ್ ರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಚಂದ್ರಮೌಳಿರವರು ಇಂದು ಚುನಾವಣೆ...
ಮಳವಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಮುಚ್ಚಿದ ಸರ್ಕಾರಿ ಶಾಲೆ ಪ್ರಾರಂಭ ಉತ್ಸವದ ಪ್ರಯುಕ್ತ ಮಕ್ಕಳಿಗೆ ಸಮವಸ್ತ್ರ ಬ್ಯಾಗ್ ,ನೋಟ್ ಬುಕ್ ವಿತರಣಾ ಕಾರ್ಯಕ್ರಮ ಮಳವಳ್ಳಿ ತಾಲ್ಲೂಕಿನ ಹುಚ್ಚನದೊಡ್ಡಿ ಗ್ರಾಮದಲ್ಲಿ...
ಮಳವಳ್ಳಿ: ಬಹುಜನ ಸಮಾಜ ಪಕ್ಷದ ವತಿಯಿಂದ ದಾದಾ ಸಾಹೇಬ ಕಾನ್ಸಿರಾಂಜೀ ರವರ 14 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಸಮುದಾಯ ಮುಖಂಡರ ಸೇರ್ಪಡೆ ಕಾರ್ಯಕ್ರಮ ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಬಿ.ಎಸ್ ಪಿ ರಾಜ್ಯಾಧ್ಯಕ್ಷ...
ಮಳವಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಮುಚ್ಚಿದ ಸರ್ಕಾರಿ ಶಾಲೆ ಪ್ರಾರಂಭ ಉತ್ಸವ ಹಾಗೂ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಮಳವಳ್ಳಿ ತಾಲ್ಲೂಕು ಬುಳ್ಳಿಕೆಂಪನದೊಡ್ಡಿ ಗ್ರಾಮದಲ್ಲಿ ನಡೆಸಲಾಯಿತು.ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ...
ಮಳವಳ್ಳಿ: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ, ಕೆಲಸ ಖಾಯಂಗೊಳಿಸಲು ಒತ್ತಾಯಿಸಿ ತಾಲ್ಲೂಕು ಕಚೇರಿ...