ಪಿರಿಯಾಪಟ್ಟಣ(ಮೈಸೂರು):ಕೋವಿಡ್-೧೯ ರೋಗ ಕಾರಣದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಂದೂಡಲ್ಪಟ್ಟಿರುವುದರಿAದ ಜೂನ್ ೨ನೇ ವಾರದಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಸರಕಾರವೂ ಚಿಂತಿಸುತ್ತಿದೆ ಎಂದು ಪಿರಿಯಾಪಟ್ಟಣ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಹೇಳಿದ್ದಾರೆ. ಪಟ್ಟಣದಲ್ಲಿ ಮಾತನಾಡಿದ ಅವರು,ಪ್ರೌಢಶಾಲಾ ಮುಖ್ಯ ಶಿಕ್ಷಕರು,ಹಾಗೂ ಸಹ...
ಮೈಸೂರು : ಸಂಸದ ಪ್ರತಾಪ ಸಿಂಹ ಹಾಗೂ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ನಡುವೆ ಮಾತಿನ ಚಕಮಕಿ ನಡೆದ ಘಟನೆ ಮೈಸೂರಿನಲ್ಲಿ ಜರುಗಿದೆ.ಸದ್ಯ ಸುಯೇಜ್ ಫಾರಂ ವಿಚಾರದಲ್ಲಿ ಇವರಿಬ್ಬರ ನಡುವೆ ವಾಕ್ಸಮರ ನಡೆದಿದೆ ಎಂದು ಗೊತ್ತಾಗಿದೆ. ಅಂದ...
ಮೈಸೂರು: ಹಣಕಾಸು ವ್ಯವಸ್ಥೆಯನ್ನ ಹಾಳು ಮಾಡಿದವರೇ ಇವತ್ತು ಹಣಕಾಸಿನ ಬಗ್ಗೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ವಿರುದ್ದ ಮಾಜಿ ಸಚಿವ ಅಡಗೂರು ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಹಣಕಾಸಿನ ಮೂಲ ಹಾಳು...
ಹುಣಸೂರು(ಮೈಸೂರು):ಪ್ರೀತಿಸಿ ಮದುವೆಯಾದ ಜೋಡಿಯೊಂದು ಜೀವ ಭಯವಿದೆ ಎಂದು ಪೊಲೀಸ್ ಠಾಣೆ ಮೆಟ್ಟಲೇರಿರುವ ಘಟನೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಅಂದ ಹಾಗೇ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದ ಕೇಶವ್ ಹಾಗೂ ಅನುಷಾ ಇವರಿಬ್ಬರು ಎರಡು...
ಹುಣಸೂರು(ಮೈಸೂರು): ನಿವೇಶನ ಹಂಚಿಕೆ ವಿಚಾರದಲ್ಲಿ ಎರಡು ಕುಟುಂಬಗಳು ಪರಸ್ವರ ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದಲ್ಲಿ ನಡೆದಿದೆ. ಹುಣಸೂರು ಪುರಸಭೆ ಮಾಜಿ ಉಪಾಧ್ಯಕ್ಷ ಶಿವರಾಜ್, ರೌಡಿಯಂತೆ ವರ್ತಿಸಿ ರಾಘವೇಂದ್ರ, ಚೆನ್ನಪ್ಪ, ರೇಣುಕಮ್ಮ ಎಂಬುವರ...
ಬೆಂಗಳೂರು:ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಇನ್ನು ಕವಿ ಕೆ.ಎಸ್. ನಿಸಾರ್ ಅಹಮದ್...
ತಿ.ನರಸೀಪುರ(ಮೈಸೂರು):ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಗೂಡ್ಸ್ ಆಟೋ ಚಾಲಕರು ಇದೀಗ ಸರ್ಕಾರದ ಮೊರೆ ಹೋಗಿದ್ದಾರೆ. ಸದ್ಯ ಈ ಚಾಲಕರ ಪರ ತಾಲೂಕು ಪಂಚಾಯತ್ ಸದಸ್ಯ ರಮೇಶ್ ಧ್ವನಿ ಎತ್ತಿದ್ದು,ಆಟೋ ಚಾಲಕರ ಜೊತೆ ಶಿರಸ್ತೇದಾರ್ ಪ್ರಭುರಾಜ್ ಅವರಿಗೆ...
*ಪ್ರಧಾನಿ ಕಛೇರಿಯಿಂದ ಜಿಂಕೆ ಮಾಂಸ ದಂಧೆ ಬಗ್ಗೆ ಪತ್ರ* ನಿದ್ದೆಯಿಂದ ಎದ್ದ ಅರಣ್ಯ ಇಲಾಖೆ.. *ದಂಧೆಯಲ್ಲಿ ರಾಜಕೀಯ ಮುಖಂಡರ ಕೈವಾಡ? * ರಾಜ್ಯದ ಪ್ರತಿಷ್ಟಿತ ಹೋಟೆಲ್ಗಳಿಗೆ ಜಿಂಕೆ ಮಾಂಸ ರವಾನೆ Exclusive news…. ಚಾಮರಾಜನಗರ: ರಾಜ್ಯದ...
ಹುಣಸೂರು(ಮೈಸೂರು):ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಹನಗೋಡು ಹೋಬಳಿಯ ಕಡೆ ಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದರಾಜು ವೆಂಕಟೇಶ್ ಪುತ್ರರಾಗಿರುವ ರಾಹುಲ್(೧೨), ನೂತನ್(೧೪) ಮೃತ ಬಾಲಕರು....
ನಂಜನಗೂಡು(ಮೈಸೂರು): ಮೈಸೂರು ಜಿಲ್ಲೆ ಮತ್ತು ನಂಜನಗೂಡನ್ನು ಕೊರೊನಾ ಮುಕ್ತ ಮಾಡಬೇಕಾಗಿದೆ,ಅದಕ್ಕಾಗಿ ಸ್ವಲ್ಪ ಕಾಲಾವಕಾಶ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಇಂದು ನಂಜನಗೂಡಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಸಭೆ ನಡೆಸಿ...