ತುಮಕೂರು:ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದಂತೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನನ್ನ ಮಂತ್ರಿ ಮಾಡಿಲ್ಲ. ತಬ್ಬಿಕೊಂಡು ಯಾರಿಗೂ ಮುತ್ತು ನೀಡಿಲ್ಲ. ನಾನು ರಾಜೀನಾಮೆ ನೀಡುವ ಸ್ಥಿತಿ ಬರುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ....
ತುಮಕೂರು:ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಉಚಿತವಾಗಿ ೨೪,೦೦೦ ಮಾಸ್ಕ್ಗಳನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಯಿತು. ಅAದ ಹಾಗೇ ಸ್ಕೌಟ್ಸ್ ಅಂಡ್ ಗೈಡ್ಸ್ ನ ಜಿಲ್ಲಾ ಆಯುಕ್ತೆ...
ನಾಗಮಂಗಲ(ಮ0ಡ್ಯ): ಸಕ್ಕರೆ ನಾಡು ಮಂಡ್ಯಕ್ಕೆ ಮುಂಬೈ ಕಂಟಕ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಜಿಲ್ಲೆಯ ಶಾಸಕರ ಸಭೆ ನಡೆಯಿತು. ಅಂದ ಹಾಗೇ ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಿರ್ಮಲಾ ನಂದ ಶ್ರೀಗಳ...
ಮಳವಳ್ಳಿ(ಮಂಡ್ಯ): ವೀಳ್ಯದೆಲೆ ಬೆಳೆಗಾರರಿಗೆ ಕೊರೊನಾ ವಿಶೇಷ ಪ್ಯಾಕೇಜ್ ಅಡಿ ಸೂಕ್ತ ಪರಿಹಾರ ಹಾಗೂ ಬೆಂಬಲ ಬೆಲೆ ಮತ್ತು ಮಾರುಕಟ್ಟೆ ನಿಗದಿ ಪಡಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಎಲ್.ಭರತ್ ರಾಜ್ ಒತ್ತಾಯಿಸಿದ್ದಾರೆ. ಮಳವಳ್ಳಿಯ ತಹಸೀಲ್ದಾರ್...
ಕೆ.ಆರ್.ಪುರಂ(ಬೆ0ನಗರ): ರಂಜಾನ್ ಹಬ್ಬಕ್ಕೆಂದು ಸಚಿವರು ಕೋಳಿ ಮತ್ತು ಆಹಾರ ಕಿಟ್ ವಿತರಣೆ ಮಾಡುವಾಗ ಸಾಮಾಜಿಕ ಅಂತರವಿಲ್ಲದೇ ಜನ್ರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ. ಅಂದ ಹಾಗೇ ಕೆ.ಆರ್.ಪುರದ ಬಿಜೆಪಿ ಶಾಸಕ ಮತ್ತು ನಗರಾಭಿವೃದ್ಧಿ ಸಚಿವ...
ಇಂಡಿ(ವಿಜಯಪುರ): ಲಾಕ್ಡೌನ್ ಹಿನ್ನೆಲೆಯಲ್ಲಿ ಇಂಡಿ ಪಟ್ಟಣದ ಬಡವರಿಗೆ ಒಂದು ಹೊತ್ತಿನ ತುತ್ತಿಗೂ ಗತಿಯಿಲ್ಲದಂತಾಗಿದೆ. ಸದ್ಯ ಇಂತಹ ಬಡವರ ನೆರವಿಗೆ ಇದೀಗ ಇಂಡಿ ಪಟ್ಟಣದ ವಾರ್ಡ್ ನಂ.೧೪ರ ಸದಸ್ಯ ಮುಸ್ತಾಕ್ ಅಹಮದ್ ಧಾವಿಸಿದ್ದಾರೆ. ಅಂದ ಹಾಗೇ ಲಕ್ಷ್ಯಾಂತರ...
* ಏಕವಚನದಲ್ಲೇ ಬೈದು ದರ್ಪ,ದುರಂಹಕಾರ ಪ್ರದರ್ಶಿಸಿದ ಸಣ್ಣ ನೀರಾವರಿ ಸಚಿವ.. * ರಾಜ್ಯ ರೈತ ಸಂಘದ ಕೋಲಾರ ಜಿಲ್ಲಾಧ್ಯಕ್ಷೆಗೆ ಎಳೆದುಕೊಂಡು ಹೋದ ಇನ್ಸ್ ಪೆಕ್ಟರ್.. * ನಾನು ಬಾರಿ ಕೆಟ್ಟ ಮನುಷ್ಯ ಇದ್ದೀನಿ ಎಂದ ಸಿಎಂ...
ಆನೇಕಲ್(ಬೆಂ.ನಗರ)):ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ೫ ಸಾವಿರ ರೂಪಾಯಿ ಸಹಾಯಧನ ಘೋಷಣೆ ಮಾಡಿತ್ತು.ಆದರೀಗ ಆ ಸಹಾಯಧನ ದೊರಕುವ ಬಗ್ಗೆ ಅನೇಕ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಅನುಮಾನ ವ್ಯಕ್ತಪಡಿಸಿದ್ದಾರೆ....
ಹುಬ್ಬಳ್ಳಿ/ಧಾರವಾಡ : ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾನಗರಿ ಧಾರವಾಡದ ಅವಳಿ ನಗರದ ಜನತೆ ಕೊರೊನಾ ಲಾಕ್ ಡೌನ್ ನಿಂದ ಚೇತರಿಸಿಕೊಳ್ಳುವ ಮುನ್ನವೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಗ್ ಶಾಕ್ ನೀಡಿದೆ. ಹೌದು,ಇದು ಅಚ್ಚರಿಯಾದ್ರೂ ನಂಬಲೇಬೇಕಾದ...
ಇಂಡಿ (ವಿಜಯಪುರ):ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ರೈತರೊಬ್ಬರು ಬೆಳೆದ ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಪ್ಸಿಕಾಂ ಬೆಳೆ ಮಣ್ಣು ಪಾಲಾಗಿದ್ದು,ಲಾಕ್ಡೌನ್ ನಿಂದ ಬೆಳೆದ ಬೆಳೆಗೆ ಮಾರುಕಟ್ಟೆ ವ್ಯವಸ್ಥೆ ಸಿಗದೇ ಆ ರೈತ ಇನ್ನಷ್ಟು ಕಂಗಾಲಾಗಿದ್ದಾನೆ. ಅAದ ಹಾಗೇ...