ಇAಡಿ(ವಿಜಯಪುರ):ಕೊರೊನಾ ಹರಡುವುದನ್ನು ತಡೆಯೋಕೆ ಸ್ವಯಂ ಪ್ರೇರಣೆಯಿಂದ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ತಾವೇ ಸ್ವತಃ ಬೆನ್ನಿಗೆ ಪಂಪ್ ಕಟ್ಟಿಕೊಂಡು ತಮ್ಮ ಗ್ರಾಮದ ಪ್ರತಿ ಪ್ರದೇಶದಲ್ಲೂ ಸ್ಯಾನಿಟೈಸರ್ ಸಿಂಪಡಣೆ ಮಾಡಿ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಹೌದು, ವಿಜಯಪುರ ಜಿಲ್ಲೆಯ...
ಹುಬ್ಬಳ್ಳಿ:ನಗರದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನಿಗೆ ಜಿಲ್ಲಾ ಕಾಂಗ್ರೆಸ್ ನೆರವಾಗುವ ಮೂಲಕ ಮಾನವೀಯತೆ ಮೆರೆದಿದೆ. ನಾಗರಾಜ್ ಬಡಿಗೇರ ಎನ್ನುವ ಯುವಕ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ದಾಖಲಾಗಿದ್ದು,ಐಸಿಯುನಲ್ಲಿ ಇಡಲಾಗಿದೆ. ಅವರ ಕುಟುಂಬ ವರ್ಗಕ್ಕೆ...
ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸರ ಮೇಲೆ ನಡೆದ ಹಲ್ಲೆ ಹಿನ್ನೆಲೆ ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಯಾರೇ ಸೋಂಕಿತರು ಕಂಡು ಬಂದಲ್ಲಿ ಅವರನ್ನು...
ಬೆಂಗಳೂರು:ಬೆAಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಸದ್ಯ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪಾದರಾಯನಪುರದಲ್ಲಿ ನಡೆದ...
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಲಾಕ್ಡೌನ್ ಘೋಷಿಸಿರುವ ನಡುವೆಯೇ ಇಂದು೨೦೨೦-೨೧ ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದ್ದು,ಈ ಬಾರಿಯ ಬಜೆಟ್ ೧೦,೮೯೯ ಕೋಟಿ ರೂ. ಗಾತ್ರದ್ದಾಗಿದೆ. ಅಂದ ಹಾಗೇ ಈ ಬಾರಿಯ ಬಜೆಟ್ನಲ್ಲಿ ಶೇ. ೨೪.೩೦...
ಬೆಂಗಳೂರು:ಬೆAಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬAಧಿಸಿದAತೆ ಜೆ ಜೆ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಮುಖ ಆರೋಪಿಗಳಾದ ವಾಜಿದ್, ಇರ್ಫಾನ್ ಖಾನ್, ಹೌಲಿ ಬಾಬ್, ಕಬಿರ್, ಜಕ್ರಿಯಾ ಅಹಮ್ಮದ್, ಫರೋಜಾ ಖಾನ್ ಎಂಬುವರ ಕುಮ್ಮಕ್ಕಿನಿಂದ ಗಲಾಟೆಯಾಗಿದ್ದು,ಪೊಲೀಸರು...
ಬೆಂಗಳೂರು : ಪಾದರಾಯನಪುರದಲ್ಲಿ ನಡೆದಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷವು ಖಂಡಿಸುತ್ತದೆ. ಆದರೆ, ಕೆಲವರು ಮಾಡಿದ ಕೃತ್ಯಕ್ಕೆ ಇಡೀ ಸಮಾಜವನ್ನೇ ದೂಷಿಸುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವ ನಗರದ ತಮ್ಮ ನಿವಾಸದಲ್ಲಿ...
ತಾಳಿಕೋಟೆ(ವಿಜಯಪುರ):ಲಾಕ್ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯದಲ್ಲಿರುವ ರಾಜ್ಯದ ಕೂಲಿ ಕಾರ್ಮಿಕರ ಪರಿಸ್ಥಿತಿ ಹೇಳತೀರದಾಗಿದೆ. ಸದ್ಯ ಗೋವಾ ನಂತರ ಮಹಾರಾಷ್ಟçದಲ್ಲೂ ರಾಜ್ಯದ ಮಂದಿ ಊಟವಿಲ್ಲದೇ ತತ್ತರಿಸಿ ಹೋಗಿದ್ದಾರೆ. ಅಂದ ಹಾಗೇ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಕ್ಷೇತ್ರದ ಬ....
ಲಿAಗಸೂಗೂರು(ರಾಯಚೂರು):ಲಾಕ್ ಡೌನ್ ನಡುವೆಯೂ ರಾಯಚೂರು-ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಕೊಂಡೊಯ್ಯುತ್ತಿದ್ದ ಆರೋಪಿಗಳನ್ನ ರಾತ್ರಿ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿಮಾಡಿ ಬಂಧಿಸಿದ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯಲ್ಲಿ ಎರಡನೇ ಹಂತದ ಲಾಕ್ ಡೌನ್ ಮುಂದುವರೆಸಿದ್ದು,ಸಾಕಷ್ಟು...
ಗದಗ: ರಾಜ್ಯದಲ್ಲಿ ಲಾಕ್ಡೌನ್ ಹಿನ್ನಲೆಯಲ್ಲಿ ಆಹಾರ ಸಿಗದೆ ಮಹಿಳೆ, ಮಕ್ಕಳು ಪರದಾಟ ನಡೆಸುತ್ತಿರೋದು ಗದಗದಲ್ಲಿ ಬೆಳಕಿಗೆ ಬಂದಿದೆ. ಸದ್ಯ ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಆಹಾರ ಸಿಗದ ತಾಯಿ ಎರಡು ಮಕ್ಕಳ ಜೊತೆಗೆ ಕುಳಿತು...