ಹುಬ್ಬಳ್ಳಿ:ವಾಣಿಜ್ಯನಗರಿಯಲ್ಲಿ ಮೊನ್ನೆ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬAಧಿಸಿದAತೆ ಹುಬ್ಬಳ್ಳಿ ಸರ್ಕ್ಯೂಟ್ ಹೌಸನಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ಸರ್ವಧರ್ಮ ಸಭೆ ನಡೆಯಿತು. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ...
ಹುಬ್ಬಳ್ಳಿ:ಕೊರೋನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದು,ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆಹಾರಕ್ಕಾಗಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಅನಿಲ್ಕುಮಾರ ಪಾಟೀಲ ಅವರು ನಿರಾಶ್ರಿತರಿಗೆ...
ಬಳ್ಳಾರಿ: ಕೋವಿಡ್-೧೯ ವೈರಸ್ ಎದುರಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ, ಅಂದಿನಿAದ ಬಡ- ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೇ ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಹೀಗಾಗಿ, ಬಡವರ ಹಸಿವು ನೀಗಿಸಲು ದಾನಿಗಳು ಮುಂದಾಗಬೇಕು ಎಂದು ಆರೋಗ್ಯ ಮತ್ತು...
ನವದೆಹಲಿ:ಕರೋನಾವೈರಸ್ ವಿರುದ್ಧದ ಹೋರಾಟದಲ್ಲಿ ದೇಶದ ಹಲವು ಚಲನಚಿತ್ರ ತಾರೆಯರು ದೇಣಿಗೆ ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ಅಂತರಾಷ್ಟ್ರೀಯ ತಾರೆ ಪ್ರಿಯಾಂಕಾ ಚೋಪ್ರಾ ಸಹ ಪಿಎಂ ಕೇರ್ ಫಂಡ್ಗೆ ದೇಣಿಗೆ ನೀಡಿದ್ದಾರೆ. ಸದ್ಯ ಪಿಎಂ ಕೇರ್ಸ್...
ಬೆಂಗಳೂರು: ಕರ್ನಾಟಕ ರಾಜ್ಯದ ಮಾಜಿ ಸಿಎಂ ಕುಮಾರಸ್ವಾಮಿ- ಅನಿತಾ ದಂಪತಿಯ ಮಗ ನಿಖಿಲ್ ಮತ್ತು ರೇವತಿ ಮದುವೆ ಮೊದಲೇ ನಿಗದಿಯಾಗಿರುವಂತೆ ಏ. ೧೭ಕ್ಕೆ ನಡೆಯಲಿದೆ. ಈ ಸಂಬAಧ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಅವರು,ಕೊರೋನಾ ಭೀತಿ ಕಡಿಮೆಯಾದ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರ ಕೆಲವು ಜಿಲ್ಲೆಗಳಿಗೆ ನೂತನ ಉಸ್ತುವಾರಿ ಸಚಿವರನ್ನು ನೇಮಕ ಮಾಡಲು ಮುಂದಾಗಿದೆ. ಸದ್ಯ ಕೇವಲ ೧೬ ಮಂದಿ ಉಸ್ತುವಾರಿ ಸಚಿವರು...
ಬೆಂಗಳೂರು: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ. ಅಂದ ಹಾಗೇ...
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಶಾಸಕರೊಂದಿಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಚರ್ಚಿಸಿ ಜಿಲ್ಲೆಗಳಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ವೈರಸ್ ಮತ್ತು ಲಾಕ್ ಡೌನ್ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು.ಬೆಂಗಳೂರಿನ ಜೆಪಿ ನಗರದ ತಮ್ಮ...
ಭಾನುವಾರ ರಾತ್ರಿ 9 ಗಂಟೆಗೆ ಪ್ರತಿಯೊಬ್ಬ ಭಾರತೀಯ ಕೂಡ ಮನೆಯ ಲೈಟ್ ಆರಿಸಿ, ಮೊಬೈಲ್ ಟಾರ್ಚ್ ಅಥವಾ ಮೇಣದ ಬತ್ತಿ ಹಿಡಿಯಬೇಕು. ಆ ಮೂಲಕ ಇಡೀ ವಿಶ್ವಕ್ಕೆ ಭಾರತದ ಬೆಳಕನ್ನು ತೋರಿಸಬೇಕು ಎಂದು ಮೋದಿ ಭಾರತೀಯರಲ್ಲಿ...
ಬೆಂಗಳೂರು : ನಿಮ್ಮ ಶಾಸಕರ ಬಾಯಿ ಮುಚ್ಚಿಸಲು ಆಗಲ್ಲವೇ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಡಿಸಿಎಂ ಪರಮೇಶ್ವರ ಮೇಲೆ ಗರಂ ಆಗಿದ್ದಾರೆ.. ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಗರಂ ಆಗಿ...