ಶಿರಾ(ತುಮಕೂರು):ಕೇವಲ ಅಧಿಕಾರಿಗಳಿಂದ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದ್ದಾರೆ. ಶಿರಾ ತಾಲ್ಲೂಕಿನ ದೊಡ್ಡ ಅಗ್ರಹಾರ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿತ ಗ್ರಾಮ ಎಂಬ ನಾಮಫಲಕ ಉದ್ಘಾಟಿಸಿ ಮಾತನಾಡಿದ...
ನಾಗಮ0ಗಲ(ಮ0ಡ್ಯ):ಜಿಲ್ಲೆಯ ನಾಗಮಂಗಲ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ತುರ್ತು ಸಾಮಾನ್ಯ ಸಭೆ ನಡೆಯಿತು. ಸದ್ಯ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳೂ ಸೇರಿದಂತೆ ಪ್ರಸ್ತುತ ಸನ್ನಿವೇಶಕ್ಕೆ ಅಗತ್ಯವಿರುವ ಇಲಾಖೆಗಳ ಪ್ರಗತಿ ಪರಿಶೀಲನಾ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯಲ್ಲಾಗಿರುವ ಅಕ್ರಮ...
ದೇವದುರ್ಗ(ರಾಯಚೂರು):ಜೂನ್ ೭ ರಂದು ನಡೆಯಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ ಜಾಲಹಳ್ಳಿ ಗ್ರಾಮದ ಉತ್ತಿನ ಎಲ್ಲಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಅರಕೇರ ಬ್ಲಾಕ್ ಕಾಂಗ್ರೆಸ್...
ತಿಪಟೂರು(ತುಮಕೂರು):ಕೊರೊನಾ ಮಹಾಮಾರಿಯಿಂದ ಜಗತ್ತೇ ಕಠಿಣ ಪರಿಸ್ಥಿತಿಯಲ್ಲಿದೆ.ಇದರಿಂದ ಯಾರು ಹೊರತಾಗಿಲ್ಲ.ಮುಖ್ಯವಾಗಿ ಬೀದಿಬದಿ ವಾಪಾರಸ್ಥರು ಅತ್ಯಂತ ಸಂದಿಗ್ದ ಪರಿಸ್ಥಿತಿಯನ್ನು ಮನಗಂಡು ಈ ಸಾಲವನ್ನು ನೀಡಲಾಗುತ್ತಿದೆ.ಇದನ್ನು ಸೂಕ್ತಉದ್ದೇಶಕ್ಕಾಗಿಯೇ ಬಳಸಿಕೊಂಡು ಅಭಿವೃದ್ಧಿ ಹೊಂದಿ ಎಂದು ರಾಷ್ಟ್ರೀಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್...
ಶಹಾಪುರ(ಯಾದಗಿರಿ):ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಸರಕಾರ ಕೂಡಲೇ ಈಡೇರಿಸಿ ನಮಗೆ ಸೂಕ್ತ ಭದ್ರತೆ ಒದಗಿಸಬೇಕು,ಇಲ್ಲದಿದ್ದರೆ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಗುತ್ತಿಗೆ ನೌಕರರ...
ಮಳವಳ್ಳಿ(ಮಂಡ್ಯ):ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವನ್ನು ವಿನೂತನವಾಗಿ ಆಯೋಜಿಸುವ ಹಿನ್ನೆಲೆಯಲ್ಲಿ ಮಾಜಿ ಸಚಿವ ನರೇಂದ್ರ ಸ್ವಾಮಿ ನೇತೃತ್ವದಲ್ಲಿ ತಾಲ್ಲೂಕಿನ ಕಾರ್ಯಕರ್ತರ ಸದಸ್ಯರುಗಳ ಪೂರ್ವ ಭಾವಿ ಸಭೆ ನಡೆಯಿತು. ಅಂದ ಹಾಗೇ ಮಳವಳ್ಳಿ ಪಟ್ಟಣ ರೈತ...
ಅಥಣಿ(ಬೆಳಗಾವಿ):ಕಾಗವಾಡ ಕ್ಷೇತ್ರದಲ್ಲಿ ಬರುವ ಎಲ್ಲಾ ಸಮಾಜದ ಸಮುದಾಯ ಭವನಗಳಿಗೆ ಕ್ಷೇತ್ರಗಳ ಅಭಿವೃದ್ಧಿಗೆ ಮತ್ತು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಸದಾ ಸಿದ್ಧವಾಗಿದ್ದೇನೆ ಎಂದು ಜವಳಿ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಶ್ರೀಮಂತ ಪಾಟೀಲ ಹೇಳಿದ್ದಾರೆ. ಅಂದ...
ಶಿರಾ(ತುಮಕೂರು): ಕೋವಿಡ್-೧೯ ಲಾಕ್ಡೌನ್ನಿಂದ ತೊಂದರೆಗೀಡಾದ ಶಿರಾ ತಾಲ್ಲೂಕಿನ ನಿವಾಸಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಪತಿ ಕಲ್ಕೆರೆ ರವಿಕುಮಾರ್ ನೆರವಾಗುತ್ತಿದ್ದಾರೆ. ಸದ್ಯ ವಿಜಯಲಕ್ಷ್ಮಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಅಗಿರುವ ಕಲ್ಕೆರೆ ರವಿಕುಮಾರ್ ತಾಲ್ಲೂಕಿನಲ್ಲಿ ಸುಮಾರು ೨೨ ಸಾವಿರ...
ತಿಪಟೂರು(ತುಮಕೂರು):ಇದು ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ೪ನೇ ವಾರ್ಡ್ನ ಹೇಮಾವತಿ ಬಡಾವಣೆ ನಿವಾಸಿಗಳ ನೋವಿನ ಸುದ್ದಿ.. ದೇಶದಲ್ಲೇ ಮಾರಕವಾಗಿ ಕಾಡುತ್ತಿರುವ ಕೋವಿಡ್-೧೯ ಮಹಾಮಾರಿ ಕಾಯಿಲೆ ಒಂದು ಕಡೆಯಾದರೆ ನೊಣವಿನಕೆರೆಯಲ್ಲಿ ಜನರಿಗೆ ಆಗುತ್ತಿರುವ ಹಂದಿಗಳಿAದ ಆಗುತ್ತಿರುವ ಸಮಸ್ಯೆ ಇನ್ನೊಂದು...
ದೇವದುರ್ಗ(ರಾಯಚೂರು): ಕೊರೊನಾದಿಂದ ಇಡೀ ದೇಶವೇ ತಲ್ಲಣಗೊಂಡಿದ್ದು,ಜನರು ಜೀವನೋಪಾಯಕ್ಕಾಗಿ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ,ಆರ್ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಎ.ರಾಜಶೇಖರ ನಾಯಕ ಹೇಳಿದ್ದಾರೆ. ಎ.ವೆಂಕಟೇಶ ನಾಯಕ ಫೌಂಡೇಷನ್ವತಿಯಿAದ ೧೨೫ ಮಂದಿ ವಿಕಲಚೇತನರಿಗೆ ಆಹಾರ...