ಸಿರುಗುಪ್ಪ(ಬಳ್ಳಾರಿ): ಜಿಲ್ಲೆಯ ಸಿರುಗುಪ್ಪ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಂದ ಭತ್ತ ಖರೀದಿ ಮಾಡಲು ಸರ್ಕಾರ ಭತ್ತ ಖರೀದಿ ಕೇಂದ್ರ ಸ್ಥಾಪಿಸಿದೆ.ಆದರೆ ಭತ್ತ ಖರೀದಿ ಕೇಂದ್ರದಲ್ಲಿ ಒಂದು ದಿನಕ್ಕೆ ಕೇವಲ ೪೦ ಕ್ವಿಂಟಲ್ ಭತ್ತ ಖರೀದಿ ಮಾಡಲು ಅವಕಾಶ...
ನಾಗಮಂಗಲ(ಮ0ಡ್ಯ): ಕೋವಿಡ್-೧೯ ಹಿನ್ನೆಲೆಯಲ್ಲಿ ಕಳೆದ ೬೦ಕ್ಕೂ ಹೆಚ್ಚು ದಿನಗಳ ಕಾಲದ ಲಾಕ್ಡೌನ್ ಘೋಷಣೆಯಿಂದ ಬದುಕಿನ ಬವಣೆಯ ಸುಳಿಯಲ್ಲಿ ಸಿಲುಕಿರುವ ಪೌರಾಣಿಕ ರಂಗಭೂಮಿ ವೃತ್ತಿ ಕಲಾವಿದರಿಗೆ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಉಚಿತ ದಿನಸಿ ಕಿಟ್ ವಿತರಿಸುವ...
ಅಥಣಿ(ಬೆಳಗಾವಿ): ಅಥಣಿ ತಾಲೂಕಿನ ಐಗಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿವತ್ತು ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ ಮಾಡಲಾಯಿತು. ಅಂದ ಹಾಗೇ ಮಾದಿಗ ಮೀಸಲಾತಿ ಹೋರಾಟ ಸಮಿತಿ ಹನಮಾಪೂರ ಶಾಖೆ ಅಧ್ಯಕ್ಷ ಸುಕುಮಾರ ಮಾದರ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮ ಆಯೊಜಿಸಿಲಾಗಿತ್ತು....
ಸಿಂಧನೂರು(ರಾಯಚೂರು):ನಗರದ ಯುವ ಕಾಂಗ್ರೆಸ್ನಿAದ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ.ರಾಜೀವ್ಗಾಂಧಿ ಪುಣ್ಯತಿಥಿ ಅಂಗವಾಗಿ ನ್ಯಾಯ ಯೋಜನೆಯಡಿಯಲ್ಲಿ ಕೂಲಿ ಕಾರ್ಮಿಕರಿಗೆ ಧನ ಸಹಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಖಾಜಾಹುಸೇನ್ ರೌಡಕುಂದಾ ಮಾತನಾಡಿ, ಕಳೆದ...
ಪಾವಗಡ(ತುಮಕೂರು): ರಾಜ್ಯ ರೈತ ಸಂಘದ ಕೋಲಾರ ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿ ಗೌಡ ಅವರಿಗೆ ರಾಸ್ಕಲ್ ಎಂದ ಕಾನೂನು ಸಚಿವ ಮಾಧುಸ್ವಾಮಿ ವರ್ತನೆ ಖಂಡಿಸಿ ತಾಲ್ಲೂಕು ಹಸಿರು ಸೇನೆ ಹಾಗೂ ರೈತ ಸಂಘ ಪಾವಗಡದ ತಾಲ್ಲೂಕು ಕಚೇರಿಯ...
ತಿಪಟೂರು(ತುಮಕೂರು): ಭಾರತದ ಬೆನ್ನೆಲುಬು ರೈತರ ನಡುವನ್ನೇ ಮುರಿಯಲು ಹೊರಟಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯದೇ ಹೋದರೆ ಲಾಕ್ಡೌನ್ ಮರೆತು ಉಗ್ರ ಹೋರಾಟ ಮಾಡುವುದಾಗಿ ಎಪಿಎಂಸಿ ಅಧ್ಯಕ್ಷ ಮಡೇನೂರು ಲಿಂಗರಾಜು ಎಚ್ಚರಿಸಿದ್ದಾರೆ. ನಗರದ ಎಪಿಎಂಸಿ ಸಭಾಂಗಣದಲ್ಲಿ ಕರೆದಿದ್ದ...
ಅರಕಲಗೂಡು(ಹಾಸನ): ಕೊರೊನಾ ಲಾಕ್ಡೌನ್ ಕಾರಣದಿಂದ ತಾಲ್ಲೂಕಿನಲ್ಲಿ ಹೂವು ಬೆಳೆಗಾರರು ಮಾರುಕಟ್ಟೆಯಿಲ್ಲದೆ ನಷ್ಟಹೊಂದಿದ್ದು ಅಂತಹ ಹೂವು ಬೆಳಗಾರರಿಗೆ ಸಾರ್ಕಾರವು ಪ್ರತಿ ಹೆಕ್ಟೇರ್ಗೆ ೨೫೦೦೦ ರೂ.ಪರಿಹಾರ ಘೋಷಿಸಿದೆ ಎಂದು ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ...
ನಂಜನಗೂಡು(ಮೈಸೂರು):ಕೊನೆಗೂ ವಲಸೆ ಕಾರ್ಮಿಕರಿಗೆ ಕೊಟ್ಟ ಮಾತನ್ನು ನಂಜನಗೂಡಿನ ತಹಶೀಲ್ದಾರ್ ಮಹೇಶ್ ಕುಮಾರ್ ಈಡೇರಿಸಿದ್ದಾರೆ.ಈ ಮೂಲಕ ವಲಸೆ ಕೂಲಿಕಾರ್ಮಿಕರಿಗೆ ಅವರು ಆಸರೆಯಾಗಿದ್ದಾರೆ. ಹೌದು, ಹೊರರಾಜ್ಯ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಿಂದ ಕೂಲಿ ಅರಸಿ ವಲಸೆ ಬಂದಿದ್ದ ಕಾರ್ಮಿಕರು ತಾಲೂಕಿನ...
ತಿ.ನರಸೀಪುರ(ಮೈಸೂರು): ಇಂದು ಬೆಳಿಗ್ಗೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ದೊಡ್ಡಾಪುರ ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿರುವ ಮನ್ರೇಗಾ ವಿವಿಧ ಯೊಜನೆಗಳನ್ನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪಸಿಂಹ, ಶಾಸಕ ಅಶ್ವಿನ್ ಕುಮಾರ್...
ಹುಬ್ಬಳ್ಳಿ: ಸಾಮಾಜಿಕ ಅಂತರ ಮರೆತ ನೂರಾರು ಜನರು ದಿನಸಿ ಕಿಟ್ ನೀಡುವಂತೆ ಒತ್ತಾಯಿಸಿ ಕಲಘಟಗಿ ಶಾಸಕ ಸಿ.ಎಂ.ನಿ0ಬಣ್ಣನವರ ಮನೆ ಮುಂದೆ ಜಮಾಯಿಸಿದ ಘಟನೆ ನಡೆದಿದೆ. ಅಂದ ಹಾಗೇ ಕೊರೊನಾ ಸಂಬ0ಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಾಮಾಜಿಕ...