ಹಾಸನ (ಅರಸೀಕೆರೆ):ಅರಸೀಕೆರೆ ತಾಲೂಕಿನಾದ್ಯಂತ ಒಂದು ವರ್ಷಗಳಿಂದ ಪರಿಸರ ಪ್ರೇಮಿ ವಿಜಯ್ ಕುಮಾರ್ ಗಿಡ ನೆಟ್ಟು ಪೋಷಣೆ ಮಾಡುತ್ತಾ ಬಂದಿದ್ದಾರೆ. ಸದ್ಯ ಇಂದು ಪರಿಸರ ದಿನಾಚರಣೆ ಅಂಗವಾಗಿ ಮತ್ತೊಂದು...
ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.. ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’...
ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ...
ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ...
ಗದಗ: ಗದಗ ಜಿಲ್ಲೆಯಲ್ಲಿ ಡಿಎಪಿ ರಸಗೊಬ್ಬರಕ್ಕಾಗಿ ರೈತರು ಪರದಾಟ ಆರಂಭಿಸಿದ್ದಾರೆ. ಸದ್ಯ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಿತ್ತನೆ ಮಾಡಲು ಡಿಎಪಿ ರಸಗೊಬ್ಬರ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಈ ಗೊಬ್ಬರಕ್ಕಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಇನ್ನು ಡಿಎಪಿ ರಸಗೊಬ್ಬರ...
ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು...
ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ...
ರಾಜಧಾನಿ ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ದೆಹಲಿ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಪ್ರತಿ ವಿಚಾರಣೆಯಲ್ಲಿ ಆಮ್ಲಜನಕವನ್ನ ನಿಯಮಿತವಾಗಿ ಪೂರೈಸಲು ನಿರ್ದೇಶನ ನೀಡುತ್ತಿತ್ತು. ಆದ್ರೆ, ಅದು ಕಾರ್ಯರೂಪಕ್ಕೆ...
ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ...
ರಾಯಗಢ : ಐದು ಅಂತಸ್ತಿನ ಕಟ್ಟಡ ಕುಸಿದು 47 ಕುಟುಂಬದ 100 ಕ್ಕೂ ಹೆಚ್ಚು ಜನರು ಅವಶೇಷದ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಟ್ಟಡ...