ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಮತ್ತೆ ೧೨ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ ೧೬೩ಕ್ಕೇರಿಕೆಯಾಗಿದೆ. ಬೆಂಗಳೂರಿನ ೩೨ ವರ್ಷದ ಯುವಕ, ಕೇರಳದ ೬೨ ವರ್ಷದ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರ ಕೆಲವು ಜಿಲ್ಲೆಗಳಿಗೆ ನೂತನ ಉಸ್ತುವಾರಿ ಸಚಿವರನ್ನು ನೇಮಕ ಮಾಡಲು ಮುಂದಾಗಿದೆ. ಸದ್ಯ ಕೇವಲ ೧೬ ಮಂದಿ ಉಸ್ತುವಾರಿ ಸಚಿವರು...
ಕೊಪ್ಪಳ: ಇಡೀ ಭಾರತವೇ ಲಾಕ್ ಡೌನ್ ಆಗಿದ್ದರೂ ಜನರು ಅದರಲ್ಲೂ ಬೈಕ್ ಸವಾರರು ಮಾತ್ರ ಮನೆಯಿಂದ ಹೊರಬರುವುದನ್ನು ಕಡಿಮೆ ಮಾಡಿಲ್ಲ.ಹೀಗಾಗಿ ಈ ಬೈಕ್ ಸವಾರರನ್ನು ಮನೆಯಲ್ಲೇ ಉಳಿದುಕೊಳ್ಳುವಂತೆ ಮಾಡಲು ಪೊಲೀಸ್ ಇಲಾಖೆ ಹೊಸ ಐಡಿಯಾವೊಂದನ್ನು ಮಾಡಿದೆ....
ಕೊಪ್ಪಳ : ರಾಜ್ಯದಲ್ಲಿ ಕಡಲೆಗೂ ಕೊರೊನಾ ಭೀತಿ ಕಾಡುತ್ತಿದ್ದು,ಇದೀಗ ಸಣ್ಣ ರೈತರಿಗೆ ಕಡಲೆ ಸಂರಕ್ಷಿಸೋದೇ ದೊಡ್ಡ ಚಿಂತೆಯಾಗಿದೆ. ಅ0ದ ಹಾಗೇ ರಾಜ್ಯ ಸರಕಾರ ಏಪ್ರಿಲ್ ೧೦ರ ನಂತರ ಖರೀದಿ ಕೇಂದ್ರ ತೆರೆಯುವ ಸೂಚನೆ ನೀಡಿತ್ತು.ಆದರೆ ಈಗ...
ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ. ಸದ್ಯ ಅಂಗಾAಗ ವೈಫಲ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಕಾಶ್ ಇಂದು ಇಹಲೋಕ ತ್ಯಜಿಸಿದ್ದು,ಅವರಿಗೆ ೪೪ ವರ್ಷಯಸ್ಸಾಗಿತ್ತು. ನಟ ಪ್ರಕಾಶ್ ತಾಯಿ, ಪತ್ನಿ, ಮಗಳು ಹಾಗೂ ಮಗನನ್ನು...
ಮುದ್ದೇಬಿಹಾಳ:ಲಾಕ್ಡೌನ್ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಬಡಜನರಿಗೆ ಮೋಮಿನ್ ಗ್ರೂಪ್ಸ್ ಕಂಪನಿವತಿಯಿAದ ಬಡವರಿಗೆ ಅಕ್ಕಿ,ಬೇಳೆ ಹಾಗೂಅವಶ್ಯಕ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುದ್ದೇಬಿಹಾಳದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮರಡ್ಡಿ,ಮೋಮಿನ ಗ್ರೂಪಿನ ಸಹೋದರರು ಸೇರಿದಂತೆ ಹಲವು ಗಣ್ಯರು...
ಸಿಂಧನೂರು: ಗ್ರಾಮೀಣ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಇಸ್ಪೀಟ್ ಅಡ್ಡ ಮೇಲೆ ದಾಳಿ ೧೪ ಜನರ ಮೇಲೆ ಪ್ರಕರಣ ದಾಖಲೆ ಮಾಡಿಕೊಂಡಿದ್ದಾರೆ. ತಾಲೂಕಿನ ಆರ್.ಹೆಚ್.ನಂ ೫ರ ಗ್ರಾಮದ ಕೈಲಾಸ ಭೈರಾಗಿ ಎಂಬುವರ...
ಮೈಸೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈಲ್ವೆ ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳನ್ನಾಗಿ ಸಿದ್ದಪಡಿಸಿರುವ ಬೆನ್ನಲ್ಲೇ ಇದೀಗ ಮೈಸೂರಿನಲ್ಲೂ ಕೂಡ ರೈಲ್ವೆ ಇಲಾಖೆ ಈ ಕಾರ್ಯ ಕೈಗೊಂಡಿದೆ. ಸದ್ಯ ಕೇಂದ್ರ ರೈಲ್ವೆ ಸಚಿವಾಲಯದ ಆದೇಶ ಮೇರೆಗೆ ಮೈಸೂರು ರೈಲ್ವೆ...
ಬೆಂಗಳೂರು/ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಇಡೀ ದೇಶವೇ ಕೈ ಜೋಡಿಸಿದೆ. ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ನೈತಿಕ ಬಲ ತುಂಬಲು ಹಾಗೂ ೨೧ ದಿನಗಳ ಲಾಕ್ಡೌನ್ನಿಂದ ಕಂಗೆಟ್ಟಿರುವ ಜನರಿಗೆ ಆತ್ಮಸ್ಥೈರ್ಯ ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ...
ಬೆಂಗಳೂರು: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ. ಅಂದ ಹಾಗೇ...