ಶ್ರೀಮುರಳಿ ಆಕ್ಟ್ ಮಾಡಿರೋ ‘ಉಗ್ರಂ’ ಸಿನಿಮಾ ಭರ್ಜರಿಯಾಗಿ ಸೌಂಡ್ ಮಾಡ್ತಿದೆ. ಇದೇ ಫೆಬ್ರವರಿ 21ಕ್ಕೆ ಥಿಯೇಟರ್ ಗೆ ಲಗ್ಗೆ ಇಡಲಿರೋ ‘ಉಗ್ರಂ’ನ ಅಟ್ಟಹಾಸದ ಟ್ರೈಲರ್ ಸಿನಿಮಾದ ಬಗ್ಗೆ ದೊಡ್ಡ ನಿರೀಕ್ಷೆಗಳನ್ನ ಹುಟ್ಟುಹಾಕಿತ್ತು. ‘ಉಗ್ರಂ’ ಟ್ರೇಲರ್ ನೋಡಿ...
‘ಕೆಜಿಎಫ್’ ಸಿನಿಮಾ ಹಿಂದಿಯಲ್ಲಿ ಬಿಡುಗಡೆಯಾಗ್ತಿರುವುದು ಬಾಲಿವುಡ್ ನಲ್ಲಿ ತೀರಾ ಕುತೂಹಲ ಮೂಡಿಸಿದೆ. ಕೆಜಿಎಫ್ ಬಿಡುಗಡೆ ದಿನವೇ ಶಾರೂಖ್ ಖಾನ್ ಅಭಿನಯದ ‘ಜೀರೋ’ ಸಿನಿಮಾ ಬರ್ತಿರುವುದು ಬಾಲಿವುಡ್ ಮಂದಿಯ ಕೆಂಗಣ್ಣಿಗೆ ಗುರಿಯಾಗಿದೆ. ಈ ಮಧ್ಯೆ ಶಾರೂಖ್ ಸಿನಿಮಾದ...
ಮುಂದಿನ ವರ್ಷದ ಫೆಬ್ರವರಿ ತನಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಯ ಚೆನ್ನಾಗಿಲ್ಲ. ಆ ಬಗ್ಗೆ ಈ ಹಿಂದೆ ಕೂಡ ತಿಳಿಸಿದ್ದೆ. ಕರ್ನಾಟಕ ವಿಧಾನಸಭೆ ಸೇರಿದ ಹಾಗೆ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಢ ಹಾಗೂ ಮಿಜೋರಾಂ...
ಮೈಸೂರು: ಸುಲ್ವಾಡಿ ಗ್ರಾಮದಲ್ಲಿ ಪ್ರಸಾದ ಸೇವಿಸಿ ದುರಂತ ಪ್ರಕರಣದಲ್ಲಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದರು. ಬಳಿಕ ಮಾತನಾಡಿ, ತಪ್ಪಿತಸ್ಠರಿಗೆ ಘೋರ ಶಿಕ್ಷೆ ಆಗಬೇಕು. ಇದೇ ವೇಳೆ ಮೃತರ ಕುಟುಂಬಕ್ಕೆ ಕೆಪಿಸಿಸಿಯಿಂದ...
ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಇಂದು ಬೆಳಿಗ್ಗೆ ಅವರ ಕಚೇರಿಯಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಮಾಜಿ ಸಚಿವರಾದ ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ: ಪ್ರಶ್ನೋತ್ತರದಲ್ಲಿ ಉಪಪ್ರಶ್ನೆ ಕೇಳಿ ಅಂದರೆ ಭಾಷಣ ಮಾಡುತ್ತಾರೆ ಎಂದು ಸ್ಪೀಕರ್ ರಮೇಶ್ ಕುಮಾರ್ ಅಸಹಾಯಕತೆ ತೋಡಿಕೊಂಡ ಘಟನೆ ಶುಕ್ರವಾರ ನಡೆ ಯಿತು. ನನಗೆ ಸಾಕಾಗುತ್ತಿದೆ ಈ ಕೆಲಸ ಉಸಿರು ಗಟ್ಟುತ್ತಿದೆ. ಶಾಸಕರು ತರಬೇತಿಗೆ ಕರೆದರೆ...