ದೇವದುರ್ಗ : ಕೊರೊನಾ ವೈರಸ್ ಹರಡುವಿಕೆ ಹಾಗೂ ಲಾಕ್ಡೌನ್ ನಡುವೆಯೇ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಆರಂಭಗೊAಡಿದೆ. ಸದ್ಯ ಬರದ ಜಿಲ್ಲೆಗಳಲ್ಲಿ ನೀರಿಗಾಗಿ ಜನರು ಪರಿತಪಿಸುತ್ತಿದ್ದು, ದೇವದುರ್ಗ ತಾಲೂಕಿನಲ್ಲೂ ನೀರಿನ ಸಮಸ್ಯೆ ತಲೆ ದೋರಿದೆ. ಅಂದ ಹಾಗೇ...
ಸಿಂಧನೂರು: ನೋಂದಣಿ ಮಾಡದೇ ಇರುವ ಕಟ್ಟಡ ಕಾರ್ಮಿಕರಿಗೆ ಪಡಿತರ ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಜಿಲ್ಲಾ ಸಮಿತಿಯು ಸಿಎಂ ಯಡಿಯೂರಪ್ಪ ಅವರಿಗೆ...
ರಾಯಚೂರು: ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಹರಿದು ಬರುತ್ತಿದೆ. ಶಾಸಕರು,ಸಂಸದರು ಹೀಗೆ ಎಲ್ಲರೂ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಇದೀಗ ರಾಯಚೂರು ಜಿಲ್ಲೆಯ...
ಬೆಂಗಳೂರು: ಒಂದು ಕಡೆ ಕೋವಿಡ್-೧೯ ವೈರಸ್ ಬೀತಿಯಾದರೆ ಮತ್ತೊಂದು ಕಡೆ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಹೌದು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಸಬಾ ಲಿಂಗಸೂಗೂರು ಗ್ರಾಮದಲ್ಲಿ ಕಳೆದ ೨೪ ದಿನಗಳಿಂದ ಕುಡಿಯುವ ನೀರು ಸಿಗದೇ...
ದೇವದುರ್ಗ: ತಾಲೂಕಿನ ಅಮರಾಪೂರ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮುಕ್ಕನಾಳ ಗ್ರಾಮದಲ್ಲಿ ಕಳೆದ ೧೫ ದಿನಗಳಿಂದ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಕೊರೊನಾ ವೈರಸ್ ಭೀತಿಯಿಂದ ಲಾಕ್ಡೌನ್ ಆಗಿರುವ ಹಿನ್ನೆಲೆಯಲ್ಲಿ ಜನರು ಮನೆಯಿಂದ...
ಸಿಂಧನೂರು: ತಾಲ್ಲೂಕಿನ ಮೊನ್ನೆ ಸುರಿದ ಅಕಾಲಿಕ ಮಳೆಯಿಂದ ರೈತರು ಬೆಳೆದ ಭತ್ತ ನಷ್ಟವಾಗಿದೆ. ಇದರ ಹಿನ್ನೆಲೆಯಲ್ಲಿ ತಾಲ್ಲೂಕಿನ ತಿಡಿಗೋಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರೈತರ...
ಮಸ್ಕಿ: ಕೊರೊನಾ ಮಹಾಮಾರಿಯ ಹಾವಳಿಯಿಂದಾಗಿ ಅಲೆಮಾರಿ ಜನಾಂಗದವರ ಬದುಕು ಬೀದಿಗೆ ಬಂದಿದೆ. ಅನ್ನ-ಆಹಾರವಿಲ್ಲದೆ ಮಕ್ಕಳು, ಮಹಿಳೆಯರು, ವೃದ್ಧರು ಪಡಬಾರದ ಪರಿಪಾಟಲು ಪಡ್ತಿದ್ದಾರೆ. ಹೌದು ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಗಾಂಧಿನಗರದಲ್ಲಿ ೧೨೦ ಅಲೆಮಾರಿ ಕುಟುಂಬಗಳು ಇವೆ....
ಲಿಂಗಸುಗೂರು : ಕೋವಿಡ್-೧೯ ವೈರಸ್ ಭೀತಿ ಹಿನ್ನಲೆಯಲ್ಲಿ ಅನೇಕ ಬಡ ಕೂಲಿ ಕಾರ್ಮಿಕರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಬಡವರಿಗಾಗಿ ಉಚಿತ ಹಾಲು ವಿತರಣೆ ಮಾಡುತ್ತಿದೆ.ಆದರೆ ಪುರಸಭೆ ಅಧಿಕಾರಿಗಳು ಹಾಲು ವಿತರಣೆ ಮಾಡುವಲ್ಲಿ ತಾರತಮ್ಯ...
ಸಿಂಧನೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿ ಇರುವ ಹಿನ್ನೆಲೆಯಲ್ಲಿ ಬಡವರು,ನಿರ್ಗತಿಕರು,ಕೂಲಿ ಕಾರ್ಮಿಕರು,ಅಲೆಮಾರಿಗಳು ಹಸಿವಿನಿಂದ ಬಳಲುತ್ತಿರುವ ಬಗ್ಗೆ ನಮ್ಮ ಎಕ್ಸ್ಪ್ರೆಸ್ ಟಿವಿ ನಿರಂತರವಾಗಿ ಸುದ್ದಿಗಳನ್ನು ಪ್ರಸಾರ ಮಾಡುತ್ತಾ ಬಂದಿದೆ. ಸದ್ಯ ಈ ಸುದ್ದಿಗಳ ಪ್ರಸಾರಕ್ಕೆ ಎಲ್ಲೆಡೆಯಿಂದ ಜನ ಮೆಚ್ಚುಗೆ...
ಸಿರಿವಾರ : ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಬಲ್ಲಟಗಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಇತ್ತೀಚಿಗೆ ಸುರಿದ ಅಕಾಲಿಕ ಮಳೆ ಮತ್ತು ರಭಸವಾದ ಗಾಳಿಗೆ ಭತ್ತ ತುತ್ತಾಗಿ ನೆಲದ ಪಾಲಾಗಿ ನಾಶವಾಗಿದೆ. ರೈತರು ಸುಮಾರು ನಾಲ್ಕು...