ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೊಲಪಲ್ಲಿ ಹತ್ತಿರವಿರುವ ಗುಂಡಲಬಂಡಾ ಜಲಾಪಾತ ವೀಕ್ಷಿಸಲು ದೇವದುರ್ಗ ತಾಲೂಕಿನ ಮೂಡಲಗುಂಡಾ ನಿವಾಸಿಗಳಾದ ನಾಲ್ವರು ನಿನ್ನೆ ಬೆಳಿಗ್ಗೆ 10ಗಂಟೆಗೆ ಜಲಪಾತ ವೀಕ್ಷಣೆಗೆ ತೆರಳಿದ್ದರು. ನಂತರ ನೀರಿನ ಪ್ರಮಾಣ ಕಡಿಮೆ ಇರುವುದರಿಂದ...
ರಾಯಚೂರು: ಸಿಂಧನೂರು ನಗರಸಭೆಯ ಸಿಬ್ಬಂದಿಗಳಿಗೆ ಕೊರೋನಾ ತಗುಲಿದ ಹಿನ್ನಲೆ ಕಛೇರಿಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡುವಂತೆ ರಾಯಚೂರು ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್ ಆದೇಶಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರಸಭೆಯ ನಾಲ್ಕು ಸಿಬ್ಬಂದಿಗಳಿಗೆ...
ರಾಯಚೂರು:ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಗರಹಾಳ ಗ್ರಾಮದಲ್ಲಿ ಹಾಡಗಲೇ ಪಡಿತರ ಅಕ್ಕಿಯನ್ನು ಕದ್ದು ಸಾಗಾಟ ಮಾಡುತ್ತಿದ್ದ, ವಾಹನವನ್ನು ಆಹಾರ ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಯಾದ ಶಿರಸ್ತೇದಾರ ಬಸವಂತ ಸಿಂಗ್ ಹಾಗೂ ಸಿಬ್ಬಂದಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ...
ರಾಯಚೂರು: ಸಿರವಾರ ತಾಲ್ಲೂಕಿನಲ್ಲಿ ಆಶಾಕಾರ್ಯಕರ್ತರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಹಶಿಲ್ದಾರ್ ಕಚೇರಿಯವರೆಗೂ ರಸ್ತೆ ಜಾಥ ನಡೆಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು. ಕಳೆದ ಜೂನ್ ತಿಂಗಳಿಂದ ವಿವಿಧ ಹಂತದಲ್ಲಿ ಹೋರಾಟಗಳನ್ನು ನಡೆಸಿದ್ದು, ಜಿಲ್ಲಾಧಿಕಾರಿಗಳು ಹಾಗೂ...
ರಾಯಚೂರು : ಕೊರೋನಾ ರಣಕೇಕೆ ರಾಯಚೂರಿನಲ್ಲಿ ಮುಂದುವರೆದಿದ್ದು, ಇಂದು ಮತ್ತೆ 266 ಹೊಸಾ ಪ್ರಕರಣ ದೃಢವಾಗಿದ್ದು, ರಾಯಚೂರು ತಾಲ್ಲೂಕಿನಲ್ಲೆ 137 ಪ್ರಕರಣಗಳು ಪತ್ತೆಯಾಗಿವೆ. ರಾಯಚೂರು ಜಿಲ್ಲೆಯಲ್ಲಿ ನಿನ್ನೆಯಷ್ಟೇ ಶತಕದಷ್ಟಿದ್ದ ಸೋಂಕಿತರ ಸಂಖ್ಯೆ ಇಂದು ದ್ವಿಶತಕಕ್ಕೆ ಏರಿದೆ....
ರಾಯಚೂರು: ನಿನ್ನೆ ಸಂಜೆ ಸುರಿದ ಮಳೆಗೆ ಚರಂಡಿ ಬ್ಲಾಕ್ ಆಗಿ ಚರಂಡಿಯಲ್ಲಿ ನೀರು ತುಂಬಿ, ನೀರು ರಸ್ತೆಗೆ ಹರಿದು ಬಂದು ರಸ್ತೆ ಕೆಸರು ಗದ್ದೆಯಾದ ಘಟನೆ ತಲೇಖಾನ್ ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ...
ರಾಯಚೂರು: ರಾಜ್ಯಸರ್ಕಾರ ಘೋಷಿಸಿದ್ದ ಲಾಕ್ ಡೌನ್ ಅನ್ವಯ ರಾಯಚೂರಿನಲ್ಲಿ ನಿನ್ನೆಯಿಂದ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲಾಗಿದೆ.ಇನ್ನೂ ಜಿಲ್ಲೆಯಲ್ಲಿರುವ ಮಾರುಕಟ್ಟೆಯನ್ನು ವಿಸ್ತಾರ ಪ್ರದೇಶಗಳಿಗೆ ಸ್ಥಳಾಂತರಿಸಿ, ಜನರಿಗೆ ಸಂಡೇ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ, ಇನ್ನೂ...
ಕರ್ನಾಟಕದಿಂದ ರಾಜ್ಯಸಭಾ ಸಂಸದರಾಗಿ ಆಯ್ಕೆಯಾದ ಭಾರತೀಯ ಜನತಾ ಪಕ್ಷದ ಅಶೋಕ ಗಸ್ತಿ ಇಂದು ನವದೆಹಲಿ,ರಾಜ್ಯಸಭೆಯ ಸಭಾ ಕೊಠಡಿಯಲ್ಲಿ 11:00 ಗಂಟೆಗೆ ನೂತನವಾಗಿ ರಾಜ್ಯಸಭೆ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.ಅಶೋಕ ಗಸ್ತಿ ಪ್ರಮಾಣ ವಚನ ನಡೆಯುತ್ತಿದ್ದಂತೆಯೇ ಗಸ್ತಿ...
ಲಿಂಗಸೂಗೂರು(ರಾಯಚೂರು):ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕೋವಿಡ್-೧೯ ಪ್ರಕರಣ ವರದಿಯಾದ ಬಳಿಕ ಕೆನರಾ ಬ್ಯಾಂಕ್ನ ಸೀಲ್ಡೌನ್ ಮಾಡಲಾಗಿದ್ದು,ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿದೆ. ಕೇರಳ ಮೂಲದ ವ್ಯಕ್ತಿ ನಿರಂತರವಾಗಿ ಲಿಂಗಸುಗೂರು ಕೆನರಾ ಬ್ಯಾಂಕ್ನಲ್ಲಿ ವ್ಯವಹಾರ ಮಾಡಿದ್ದಾರೆ.ಅಲ್ಲದೇ ಇವರ...
ಮಾನವಿ(ರಾಯಚೂರು): ಮಾನವಿ ಪೊಲೀಸ್ ಠಾಣೆಯಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟುವ ಹಾಗೂ ಪೊಲೀಸ್ ಠಾಣೆಗೆ ಬರುವ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಮತ್ತು ಸಾನಿಟೈಸರ್ನ್ನು ಬಳಸುವ ಸಲುವಾಗಿ ಸುಮಾರು ನೂರು ಮೀಟರ್ ಅಂತರದಲ್ಲಿ ತಪಾಸಣಾ ಕೇಂದ್ರ ಆರಂಭಿಸಲಾಗಿದೆ....