ಲಿಂಗಸೂಗೂರು; ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪ್ರತಿಷ್ಟಿತ ಹಟ್ಟಿ ಚಿನ್ನದ ಗಣಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಾನಪ್ಪ ಡಿ ವಜ್ಜಲ್ ರ ನೇತೃತ್ವದಲ್ಲಿ ಸಭೆ ನಡೆಸಿ,ಸಭೆಯಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರೂಂದಿಗೆ, ಆಡಳಿತ ವಿಭಾಗದ ಮುಖ್ಯಸ್ಥರ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ, ಮನೆ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಲಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.ಇಂದು ಲಿಂಗಸುಗೂರು ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಸ್ವರಾಜ್ ಸಭೆಯನ್ನು ಉದ್ದೇಶಿಸಿ...
ಲಿಂಗಸೂಗೂರು: ರಾಜ್ಯಾದ್ಯಂತ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆ ಲಿಂಗಸೂಗೂರು ಪಟ್ಟಣದಲ್ಲಿಯೂ ಕೂಡ ಮುಷ್ಕರ ಮುಂದುವರೆದಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು.ಸಿ.ಎಂ.ಮತ್ತು ಸಾರಿಗೆ ಸಚಿವರು ನಮ್ಮ ಸಮಸ್ಯೆಯನ್ನು ಬಗೆಹರಿಸಬೇಕು.ಕಳೆದ ಮೂರು ವರ್ಷಗಳಿಂದ...
ಲಿಂಗಸೂಗೂರು: ಕೆಎಸ್ಆರ್ ಟಿಸಿ ನೌಕರರು ಕರೆ ನೀಡಿರುವ ಬಂದ್ಗೆ ರಾಯಚೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಇನ್ನೂ ಲಿಂಗಸುಗೂರ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಗಳಿಲ್ಲದೇ ಪ್ರಯಾಣಿಕರು ಪರದಾಡುವಂತಾಗಿತ್ತು. ಬಂದ್ ಮಾಹಿತಿ ಇಲ್ಲದೇ ಗ್ರಾಮಗಳಿಂದ ನಗರಕ್ಕೆ ಬಂದ ಪ್ರಯಾಣಿಕರು ಪರದಾಡುತ್ತಿದ್ದರೆ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಭುವನೇಶ್ವರಿ ವೃತ್ತದ ಶಿವನ ದೇವಾಲಯದ ಅವರಣದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಗೋವುಗಳನ್ನು ಪೂಜಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.ಇನ್ನೂ ದೇಶದ ಸನಾತನ...
ಲಿಂಗಸೂಗೂರು: ಆದಾಯ ಮತ್ತು ಜಾತಿ ಪ್ರಮಾಣಪತ್ರಕ್ಕಾಗಿ ರಾತ್ರಿಯಿಡೀ ತಹಶೀಲ್ದಾರ್ ಕಛೇರಿ ಮುಂದೆ ರಾಜಕೀಯ ಮುಖಂಡರು ಕಾದು ಕುಳಿತ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ನಾಮಪತ್ರ ಸಲ್ಲಿಸಲು ಅಗತ್ಯ ದಾಖಲೆಗಳು ಪಡೆಯಲು ತಹಶೀಲ್ದಾರ್ ಕಚೇರಿಗೆ...
ಲಿಂಗಸೂಗೂರು: ಸಮಾಜ ಸುಧಾರಕ,ಭಾರತ ರತ್ನ,ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 64 ನೇ ಪುಣ್ಯ ಸ್ಮರಣೆಗಾಗಿ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಿಜೆಪಿ ಕಾರ್ಯಲಯದಲ್ಲಿ Sc ಯುವ ಮೋರ್ಚಾದ ವತಿಯಿಂದ...
ಲಿಂಗಸೂಗೂರು: ನಿಂತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಹೆಸರೂರು ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಸ್ಟಾಫ್ ನರ್ಸ್ ಸಂಗಮೇಶ ಮೃತ ಪಟ್ಟಂತಹ ದುರ್ಧೈವಿಯಾಗಿದ್ದು,...
ಲಿಂಗಸಗೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡಾ ಸರ್ಕಾರಿ ವಾಹನವನ್ನು ಬಳಸಿದ ಎಪಿಎಂಸಿ ಅಧ್ಯಕ್ಷ. ಚುನಾವಣೆ ಆಯೋಗ ಗ್ರಾಮಪಂಚಾಯತಿ ಚುನಾವಣೆ ದಿನಾಂಕ ನಿಗದಿ ಮಾಡಿ ನಿತಿಸಂಹಿತೆ ಜಾರಿಮಾಡಿದೆ. ಈಗಾಗಲೆ ಸಚಿವರುಗಳೆ ಸರಕಾರ ವಾಹನಗಳನ್ನು ಬಿಟ್ಟು ಖಾಸಗಿ...
ಲಿಂಗಸೂಗೂರು: ಲಿಂಗಸೂಗೂರು ಬಿಜೆಪಿ ಕಾರ್ಯಲಯದ ಸಭೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಡಿ. ಮಾನಪ್ಪ ವಜ್ಜಲ್ ನಾನು 2 ಬಾರಿ ಶಾಸಕನಾಗಿ ಕೆಲಸ ಮಾಡ್ಡಿದ್ದರಿಂದ ನನ್ನನ್ನು ಗುರುತಿಸಿ ಅಧ್ಯಕ್ಷನನ್ನಾಗಿ ಮಾಡಿದ್ದಕ್ಕೆ ಕಾರ್ಯಕರ್ತರಿಗೂ ನನಗೂ ತುಂಬಾ ಸಂತೋಷವಾಗಿದೆ. ನನ್ನ...