ಶಿರಾ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯಂತೆ ಶಿರಾ ತಾಲ್ಲೂಕಿನ ಗಿಡುಗನಹಳ್ಳಿಯ ಪ್ರಸಿದ್ಧ ರಂಗನಾಥ ಸ್ವಾಮಿ ದೇವರ ಜಲಧಿ ಕಾರ್ಯಕ್ರಮವನ್ನು ಹೊರಗಿನ ಭಕ್ತರಿಗೆ ಆಹ್ವಾನ ನೀಡದೆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುವ ಸಲುವಾಗಿ ಗ್ರಾಮಸ್ಥರೇ ಸೇರಿಕೊಂಡು ಜಲಧಿ...
ಶಿರಾ:- ಶಿರಾ ತಾಲ್ಲೂಕಿನ ಗೌಡಗೆರೆ ಮತ್ತು ಹುಲಿಕುಂಟೆ ಹೋಬಳಿ ರೈತರ ಜಮೀನುಗಳಲ್ಲಿ ಅಪಾರ ಪ್ರಮಾಣದ ವಿವಿಧ ಬೆಳೆಗಳನ್ನು ನಾಶ ಮಾಡಿ ರೈತರುಗಳಿಗೆಗಳಿಗೆ ಪರಿಹಾರ ನೀಡದೇ ವಂಚನೆ ಮಾಡಿ ಕಾಮಗಾರಿ ಮಾಡುತ್ತಿದ್ದು, ರೈತರಿಗೆಸೂಕ್ತ ಪರಿಹಾರ ನೀಡುವಂತೆ ರೈತ...
ಶಿರಾ:- ನಗರ ಸೇರಿದಂತೆ ಹಲವಾರು ಕಡೆ ಗಣಪತಿ ದೇವಸ್ಥಾನ ಮತ್ತು ವಿವಿಧ ಬೀದಿಗಳಲ್ಲಿ ಗಣಪನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೂ ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಅಲ್ಲಲ್ಲಿ ಗಣಪತಿಯನ್ನು ಕೂರಿಸಲಾಗಿದೆ. ಗಣೇಶ ಹಬ್ಬವನ್ನು ನಗರದಲ್ಲಿ...
ಶಿರಾ:- ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್.ಈರಣ್ಣ ಮತ್ತು ನಿರ್ದೇಶಕರಾಗಿ ಶ್ರೀಧರ್ ಮೂರ್ತಿ ಸುರೇಶ್, ಮದನ್ ಶಿವಪ್ರಕಾಶ್ ಅಧಿಕಾರ ಸ್ವೀಕರಿಸಿದರು. ನಗರದ ಅಮರ ಪುರ ರಸ್ತೆಯಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ...
ಶಿರಾ:-ತಾಲ್ಲೂಕು ಆಡಳಿತ ವತಿಯಿಂದ ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಜನ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ತಹಸೀಲ್ದಾರ್ ನಾಹಿದಾ ಜಮ್ ಜಮ್ ನೇತೃತ್ವದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರಾಜ...
ಶಿರಾ:-ಸರ್ಕಾರದಿಂದ ಸಾಮಾಜಿಕ ಭದ್ರತಾ ಯೋಜನೆ ಅಡಿ ನೀಡಲಾಗುವ ಸವಲತ್ತುಗಳನ್ನು ಪಡೆದುಕೊಳ್ಳಲು ವಿಫಲವಾಗಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೂಕ್ತ ನ್ಯಾಯ ಒದಗಿಸಲು ಪಿಂಚಣಿ ಅದಾಲತ್ ಸಹಕಾರಿಯಾಗಿದೆ’ ಎಂದು ತಹಶೀಲ್ದಾರ್ ನಾಹಿದಾ ಜಮ್ ಜಮ್ ಹೇಳಿದರು. ತಾಲ್ಲೂಕು...
ಶಿರಾ:-ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಕೋವಿಡ್ ಹೆಸರಲ್ಲಿ ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆಸುತ್ತಿದೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಆರೋಪಿಸಿದರು.ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ರಾಜ್ಯ ಸರ್ಕಾರದ...
ಶಿರಾ: ನಗರದಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದಕ್ಕೆ ಅಂಕುಶ ಹಾಕುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆಂದು ಸಾರ್ವಜನಿಕರು ದೂರಿದ್ದಾರೆ. ಕಲ್ಲುಕೋಟೆ, ಒಜ್ಜುಗುಂಟೆ ಇನ್ನೀತರ ಭಾಗಗಳಲ್ಲಿ ಮರಳು ದಂಧೆ ನಡೆಯುತ್ತಿದ್ದು, ಅಕ್ರಮ ಮರಳು ಸಾಗಾಟ ರಾತ್ರಿ ಪೂರ್ತಿ...
ಶಿರಾ:ಶಾಸಕ ಬಿ.ಸತ್ಯನಾರಾಯಣ್ ತಾಲ್ಲೂಕಿನಲ್ಲಿ ಅಷ್ಟೇ ಅಲ್ಲ ಜಿಲ್ಲೆಯಲ್ಲಿಯೇ ಅತ್ಯಂತ ಸರಳ ಜನಪ್ರತಿನಿಧಿ ಎನ್ನುವ ಪ್ರಶಂಸೆಗೆ ಪಾತ್ರರಾದವರು. ಎರಡು ಬಾರಿ ಸಚಿವರಾಗಿದ್ದಾಗಲೂ ಅವರು ಅಧಿಕಾರದ ದರ್ಪ ಮೆರೆದವರಲ್ಲ. ಅಂದೂ ಸಹ ಸರಳವಾಗಿಯೇ ಇದ್ದವರು.ತಾಲ್ಲೂಕಿನ ಭುವನಹಳ್ಳಿ ಗ್ರಾಮದಲ್ಲಿ 1952ರ...
ಶಿರಾ: ಬೆಂಗಳೂರಿನಲ್ಲಿ ನಿಧನರಾದ ಮಾಜಿ ಸಚಿವ ಹಾಲಿ ಶಾಸಕ ಬಿ.ಸತ್ಯನಾರಾಯಣ್,2018 ರ ಚುನಾವಣೆಯಲ್ಲಿ ಶಾಸಕರಾಗಿ,ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಅದ್ಯಕ್ಷರಾಗಿ ಕೊರೋನ ಲಾಕ್ ಡೌನ್ ಸಮಯದಲ್ಲಿ ಅಧಿಕಾರಿ ವರ್ಗದವರಿಗೆ ಕ್ಷೇತ್ರದಲ್ಲಿ ಮಾರ್ಗದರ್ಶಕರಾಗಿ,ಉತ್ತಮ ಸೇವೆ ಸಲ್ಲಿಸಿದರು. ಕಳೆದ...