ಬೆಂಗಳೂರು:ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಶಿರಾ ಶಾಸಕ ಸತ್ಯನಾರಾಯಣ (69) ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.ಶಾಸಕ ಸತ್ಯನಾರಾಯಣ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ...
ಶಿರಾ :ಸ್ವದೇಶೀ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ- 2020 ಜಾರಿಗೆ ತರುತ್ತಿರುವುದು ಸ್ವಾಗತಾರ್ಹ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ದೊರೆತು ಶಿಕ್ಷಣದ...
ಶಿರಾ:-ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಸಿ. ಮಾಧುಸ್ವಾಮಿ ಇಂದು ನಗರದ ನಗರಸಭೆಯಲ್ಲಿ ಅಧಿಕಾರಿ ವರ್ಗದವರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಮಧುಗಿರಿ ಉಪವಿಭಾಗ ಅಧಿಕಾರಿ ಡಾ:ನಂದಿನಿ ದೇವಿ....
ಶಿರಾ:- ಕಳೆದ ಕೆಲ ದಿನಗಳಿಂದ ತಾಲೂಕಿನದ್ಯಂತ ಉತ್ತಮ ಮಳೆಯಾಗುತ್ತಿದ್ದು, ಈ ಮಳೆಯಿಂದಾಗಿ ಕೆಲ ಕಡೆ ರೈತರಿಗೆ ವರದಾನವಾಗಿದೆ. ಮಳೆಯಿಂದಾಗಿ ಕೃಷಿ ಚಟುವಟಿಕೆ ಗರಿಗೆದರಿದ್ದು, ಕೆಲವು ಕಡೆ ಬೆಳೆ ಕಟಾವಿಗೆ ಬಂದಿರುವುದರಿಂದ ಕಟಾವು ಮತ್ತು ಒಕ್ಕಣೆಗೆ ಮಳೆಯಿಂದಾಗಿ...
ಶಿರಾ:- ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಬಕ್ರೀದ್ ಹಬ್ಬದ ನಿಮಿತ್ತ ಶಾಂತಿ ಸಭೆಯಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರುವುದರಿಂದ ರಾಜ್ಯ ಸರ್ಕಾರದ ಆದೇಶದಂತೆ ಮಸೀದಿಗಳಲ್ಲಿ ಕನಿಷ್ಠ 50 ಜನರು ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು...
ಶಿರಾ:-ಶಿರಾ ತಾಲ್ಲೂಕಿನಲ್ಲಿ ಕಳೆದ ವಾರ ಎಟಿಎಂನಲ್ಲಿ ಹಣ ಕಳವಾಗಿದ್ದು, ದಿನೇ ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಾಗ್ತೀರುವ ಶಿರಾದಲ್ಲಿ ಈಗ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಕೆಲ ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಶವ ಕೂಳೆತ ರೀತಿಯಲ್ಲಿ ಶಿರಾ ತಾಲ್ಲೂಕಿನ...
ಶಿರಾ:-ಶಿರಾ ತಾಲ್ಲೂಕಿನಲ್ಲಿ ಕೊರೋನ ನಿಯಂತ್ರಣದ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಜನಜಾಗೃತಿ ಮೂಡಿಸಲಾಗುತ್ತಿದೆ.ನಗರದಲ್ಲಿ ಮಾಸ್ಕ್ ಧರಿಸದೆ ಸಂಚಾರ ಮಾಡುತ್ತಿರುವ ಹಾಗೂ ಅನಗತ್ಯವಾಗಿ ತಿರುಗಾಡುತ್ತಿದ್ದವರಿಂದ ನಗರಸಭೆ ಸಿಬ್ಬಂದಿ ವರ್ಗದವರು ದಂಡವನ್ನು ವಸೂಲಿ ಮಾಡುತ್ತಿದ್ದಾರೆ. ರಸ್ತೆಯಲ್ಲಿ ಸಂಚಾರಿಸುವವರಿಗಷ್ಟೇ...
ಶಿರಾ: ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾನಂಗಿ ಗ್ರಾಮದ ಖಾಸಗಿ ಜಮೀನಿನ ಪಕ್ಕದ ಹಳ್ಳದಲ್ಲಿ ಸುಮಾರು 35 ರಿಂದ 40 ವರ್ಷ ವಯ್ಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥೀತಿಯಲ್ಲಿ ಪತ್ತೆಯಾಗಿದೆ. ಸುಮಾರು 3-4 ದಿನಗಳ...
ಶಿರಾ:ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಕುಂಬಾರಳ್ಳಿಯಲ್ಲಿ ಹುಲ್ಲು ಮತ್ತು ನೀರನ್ನು ಅರಸಿ ನಾಡಿಗೆ ಬಂದಿದ್ದ ಕಡವೆ ಮೇಲೆ ನಾಯಿಗಳು ಮಾಂಸಕಾಗಿ ದಾಳಿ ನಡೆಸಿದೆ. ದೂರದಿಂದ ಇದನ್ನು ಕಂಡ ಜೆ.ಡಿ.ಯು ಕಾರ್ಯಕರ್ತ ಪವನ್ ಗೌಡ ನಾಯಿಗಳನ್ನು ಓಡಿಸಿ...
ಶಿರಾ: ಶಿರಾ ತಾಲ್ಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ ಆಗುತ್ತಿದ್ದು, ಪರಿಣಾಮ ಶಿರಾ ತಾಲೂಕಿನ ಬುಕ್ಕಾ ಪಟ್ಟಣ ಹೋಬಳಿಯ ಜನಕಲ್ಲು ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ಸಮಯದಲ್ಲಿ...