ಶಿರಾ4 years ago
ಅಭಿವೃದ್ಧಿ ನಿಗಮದ ಅಧ್ಯಕ್ಷರ ಕಾರು ನುಚ್ಚುನೂರು
ಶಿರಾ: ಶಿರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು,ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್.ಅರುಣ್ ಕಾರು ಅಪಘಾತಕ್ಕೀಡಾಗಿದೆ, ಅರುಣ್ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಳ್ಳಂಬೆಳಗ್ಗೆ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ...