ಸಿಂಧನೂರು: ಸಿಂಧನೂರು ನಗರದ ಪ್ರಮುಖ ರಸ್ತೆಗಳಲ್ಲಿ ದನಗಳ ಹಾವಳಿಯಿಂದ ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದರೂ.ಸಂಬಂಧಿಸಿದವರು ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದನಗಳು ರಸ್ತೆ ಮಧ್ಯದಲ್ಲಿ ಮಲಗಿ ವಾಹನಗಳ ಸಂಚಾರಕ್ಕೆ ಅಡ್ಡಿ...
ಸಿಂಧನೂರು: ಸಿಂಧನೂರು ತಾಲೂಕಿನ ಅಲಬನೂರು ಗ್ರಾಮದಿಂದ ದಡೇಸ್ಗೂರು ಗ್ರಾಮಕ್ಕೆ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು.ಸಂಚಾರಕ್ಕೆ ಅನುಕೂಲಕ್ಕೆ ಅನುಗುಣವಾಗಿ ತಾತ್ಕಾಲಿಕವಾಗಿ ಪಕ್ಕದಲ್ಲಿ ಸೇತುವೆ ನಿರ್ಮಿಸಲಾಗಿತ್ತು. ಕಳೆದ ಎರಡೂ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಸೇತುವೆ ಮುಳುಗಡೆ...
ಸಿಂಧನೂರು: ಇತ್ತೀಚೆಗೆ ಹಾಡು ಹಗಲೇ ಭೀಕರವಾಗಿ ಕೊಲೆ ಮಾಡಿ ನಗರವನ್ನೆ ತಲ್ಲಣಗೊಳಿಸಿದ್ದ ಅಪರಾಧಿಗಳನ್ನು ಇಂದು ಕೋರ್ಟ್ ಗೆ ಹಾಜರ್ ಪಡಿಸಲು ಪೋಲಿಸರು ಕರೆ ತಂದಿದ್ದರು. ಈ ವೇಳೆ ಅಪರಾಧಿಗಳನ್ನು ನೋಡಲು ಜನತೆ ಮುಗಿಬಿದ್ದಿರುವ ಘಟನೆ ಸಿಂಧನೂರು...
ಸಿಂಧನೂರು: ಮಕ್ಕಳ ಭದ್ರ ಬುನಾದಿ ಹಾಕಬೇಕಾದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಬುನಾದಿಯೇ ಸರಿ ಇಲ್ಲದೆ ಶಿಥಿಲಾವಸ್ಥೆಗೆ ತಲುಪಿದ್ದು ಪ್ರಾಣ ಭಯದಲ್ಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪಿಡಬ್ಲೂಡಿ ಕ್ಯಾಂಪಿನಲ್ಲಿ ಇರುವ ಕ್ಷೇತ್ರ ಶಿಕ್ಷಣ ಅಧಿಕಾರಿಗಳ...
ಸಿಂಧನೂರು: ಭತ್ತ ಖರೀದಿ ಕೇಂದ್ರ ಪ್ರಾರಂಭಿಸಿ ರೈತರ ನೆರವಿಗೆ ಬರಬೇಕು, ಇಲ್ಲವಾದರೆ ಹೋರಾಟ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಶಾಸಕ ವೆಂಕಟರಾವ್ ನಾಡಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸಿಂಧನೂರು ನಗರದ ಶಾಸಕ ಕಾರ್ಯಾಲಯದಲ್ಲಿ ಕರೆ...
ಸಿಂಧನೂರು: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಸಿಂಧನೂರಿನಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಕ್ಯಾಂಡಲ್ ಮಾರ್ಚ್ ಮಾಡಲಾಯಿತು. ದೇಶದಲ್ಲಿಯೇ ಸಂಚಲನ ಮೂಡಿಸಿರುವ ಉತ್ತರ ಪ್ರದೇಶದ...
ಸಿಂಧನೂರು: ನಗರದ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ನಿವಾಸದಿಂದ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ತಹಶಿಲ್ದಾರ್ ಕಛೇರಿಯವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ...
ಸಿಂಧನೂರು: ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ರೆಡ್ಡಪ್ಪ ತಂದೆ ತುಕಾಲಿ ಈರಪ್ಪ ಎನ್ನುವ ವ್ಯಕ್ತಿ ತನ್ನ ಮನೆ ಸುತ್ತಮುತ್ತಲೂ ಗಾಂಜಾ ಗಿಡಗಳ ಬೆಳೆಯನ್ನು ಬೆಳೆದಿದ್ದಾರೆಂಬಾ ಖಚಿತ ಮಾಹಿತಿ ಮೇರೆಗೆ ಮಿಂಚಿನ ಕಾರ್ಯಚರಣೆ ನಡೆಸಿ. ಸುಮಾರು 22...
ಸಿಂಧನೂರು: ನಗರದ ಪ್ರವಾಸಿ ಮಂದಿರದಿಂದ ಕೊರಮ, ಕೊರಚ, ಕೊರವ, ಭಜಂತ್ರಿ ಸಮುದಾಯಗಳ ಒಕ್ಕೂಟ ಕುಳುವ ಮಹಾ ಸಂಘದ ವತಿಯಿಂದ ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ 19 ವರ್ಷದ ಬಾಲಕಿ ಮೇಲೆ ನಡೆದ ಆತ್ಯಾಚಾರ ಪ್ರಕರಣವನ್ನು ಖಂಡಿಸಿ...
ಸಿಂಧನೂರು: ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ಮಾಡಿದರು.ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಸಂಯೋಜಿತ...