ಬೆಂಗಳೂರು: ಕೊರೊನಾ ಹಾಗೂ ಲಾಕ್ಡೌನ್ನಿಂದಾಗಿ ಡಬ್ಬಿಯಲ್ಲಿದ್ದ ಕನ್ನಡದ ನಟರ ಚಿತ್ರಗಳು ಇದೀಗ ಜೂನ್,ಆಗಸ್ಟ್,ಅಕ್ಟೋಬರ್ ತಿಂಗಳುಗಳಲ್ಲಿ ರಿಲೀಸ್ ಆಗುವ ಸಾಧ್ಯತೆಗಳು ಹೆಚ್ಚಾಗಿವೆ. ಅಂದ ಹಾಗೇ ಲಾಕ್ಡೌನ್ ಪೂರ್ಣವಾಗಿ ಹಿಂಪಡೆದ ನಂತರ ಈ ಸಿನಿಮಾಗಳು ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದ್ದು,...
ಬೆ0ಗಳೂರು: ಹಾಸ್ಯ ನಟ ಬುಲೆಟ್ ಪ್ರಕಾಶ್ ನಿನ್ನೆ ನಿಧನರಾಗಿದ್ದಾರೆ.ಆದರೆ ಅವರ ಅಂತಿಮ ದರ್ಶನ ಪಡೆಯಲು ಹೆಚ್ಚು ಜನರಿಗೆ ಅವಕಾಶವಿಲ್ಲ. ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದರ್ಶನ್, ಶಿವರಾಜ್ ಕುಮಾರ್, ಕಿಚ್ಚ ಸುದೀಪ್,...
ನವದೆಹಲಿ:ಕರೋನಾವೈರಸ್ ವಿರುದ್ಧದ ಹೋರಾಟದಲ್ಲಿ ದೇಶದ ಹಲವು ಚಲನಚಿತ್ರ ತಾರೆಯರು ದೇಣಿಗೆ ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ಅಂತರಾಷ್ಟ್ರೀಯ ತಾರೆ ಪ್ರಿಯಾಂಕಾ ಚೋಪ್ರಾ ಸಹ ಪಿಎಂ ಕೇರ್ ಫಂಡ್ಗೆ ದೇಣಿಗೆ ನೀಡಿದ್ದಾರೆ. ಸದ್ಯ ಪಿಎಂ ಕೇರ್ಸ್...
ಬೆಂಗಳೂರು: ಕರ್ನಾಟಕ ರಾಜ್ಯದ ಮಾಜಿ ಸಿಎಂ ಕುಮಾರಸ್ವಾಮಿ- ಅನಿತಾ ದಂಪತಿಯ ಮಗ ನಿಖಿಲ್ ಮತ್ತು ರೇವತಿ ಮದುವೆ ಮೊದಲೇ ನಿಗದಿಯಾಗಿರುವಂತೆ ಏ. ೧೭ಕ್ಕೆ ನಡೆಯಲಿದೆ. ಈ ಸಂಬAಧ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಅವರು,ಕೊರೋನಾ ಭೀತಿ ಕಡಿಮೆಯಾದ...
ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ. ಸದ್ಯ ಅಂಗಾAಗ ವೈಫಲ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಕಾಶ್ ಇಂದು ಇಹಲೋಕ ತ್ಯಜಿಸಿದ್ದು,ಅವರಿಗೆ ೪೪ ವರ್ಷಯಸ್ಸಾಗಿತ್ತು. ನಟ ಪ್ರಕಾಶ್ ತಾಯಿ, ಪತ್ನಿ, ಮಗಳು ಹಾಗೂ ಮಗನನ್ನು...
ಬೆಂಗಳೂರು : ಚಂದನವನದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಫೋರ್ಟೀಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಕಿಡ್ನಿ ವೈಫಲ್ಯ ಸಮಸ್ಯೆಗೆ ತುತ್ತಾಗಿರುವ ಪ್ರಕಾಶ್ ಅವರಿಗೆ...
ಬೆಂಗಳೂರು/ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಇಡೀ ದೇಶವೇ ಕೈ ಜೋಡಿಸಿದೆ. ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ನೈತಿಕ ಬಲ ತುಂಬಲು ಹಾಗೂ ೨೧ ದಿನಗಳ ಲಾಕ್ಡೌನ್ನಿಂದ ಕಂಗೆಟ್ಟಿರುವ ಜನರಿಗೆ ಆತ್ಮಸ್ಥೈರ್ಯ ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ...
ಬೆಂಗಳೂರು: ಸಾಮಾನ್ಯ ಜನರಿಗೆ ಮಾದರಿಯಾಗಬೇಕಾದ ಸೆಲೆಬ್ರಿಟಿಗಳೇ ಲಾಕ್ಡೌನ್ ಆದೇಶ ಉಲ್ಲಂಘಿಸಿದ್ದಾರೆ. ಮನೆಯಲ್ಲಿರದೇ ನಿನ್ನೆ ರಾತ್ರಿ ಜಾಲಿ ರೈಡ್ ಹೋಗಿದ್ದ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತಕ್ಕೀಡಾಗಿದ್ದು,ನಟಿಯ ಮುಖಕ್ಕೂ ಗಾಯಗಳಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಟೋಕಿಯೋ: ನ್ಯಾಷನಲ್ ಸ್ಟಾರ್, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಐವತ್ತು ದಿನಗಳತ್ತ ದಾಪುಗಾಲಿಡುತ್ತಿದೆ. ಅಲ್ಲದೇ ಕೆಜಿಎಫ್ ಸಿನಿಮಾ ನೆರೆಯ ಪಾಕಿಸ್ತಾನದಲ್ಲೂ ಅಬ್ಬರಿಸಿದ್ದು ಈಗ ಹಳೆಯ ಸುದ್ದಿಯಾಗಿದೆ. ಇದೀಗ ಲೇಟೆಸ್ಟ್ ನ್ಯೂಸ್ ಏನಪ್ಪ ಅಂದರೆ ಕೆಜಿಎಫ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ಚಿತ್ರ ನಟಸಾರ್ವಭೌಮ ಟ್ರೇಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಖತ್ ಹಿಟ್ ಆಗಿದೆ. ಟ್ರೇಲರ್ ಬಿಡುಗಡೆಯಾದ ಕೇವಲ 15 ನಿಮಿಷದಲ್ಲಿ 1 ಲಕ್ಷಕ್ಕೂ ಅಧಿಕ...