ಬೆಂಗಳೂರು: ಸತತ 11 ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ನಟಿ ರಾಗಿಣಿ ಬೆನ್ನಲ್ಲೇ ನಟಿ ಸಂಜನಾ ಅವರನ್ನು ಕೂಡ ಬಂಧಿಸಲಾಗಿದ್ದು, ಮಹಿಳಾ...
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ ಪಡೆಯುತ್ತಿದ್ರೆ, ಇತ್ತ ಗಾಯಕ ಗುರುಕಿರಣ್, ಕೆ ಮಂಜು ಹಾಗು ಶ್ರೀನಗರ ಕಿಟ್ಟಿ ಜೊತೆ ಡ್ರಗ್ ಪೆಡ್ಲರ್ ರಹುಲ್ ಫೋಟೊ ಕ್ಲಿಕ್ಕಿಸಿರುವ ಫೋಟೊ ಇದೀಗ ಎಲ್ಲೆಡೆ...
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.ಪ್ರಕರಣದ ಐದನೇ ಆರೋಪಿಯಾಗಿರುವ ವೈಭವ್ ಜೈನ್ರನ್ನ ಬಂಧಿಸಿ ವಿಚಾರನೆ ನಡೆಸಲಾಗುತ್ತಿದೆ. ಬೆಂಗಳೂರಿನ ಚಿನ್ನದ ವ್ಯಾಪಾರಿಯಾಗಿದ್ದ ವೈಭವ್, ರವಿಶಂಕರ್ ಹಾಗು ರಾಗಿಣಿ ಪಾರ್ಟಿಯಾಲ್ಲಿ...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ನಲ್ಲಿ ಹಲವು ಭಾಗಿಯಾಗಿದ್ದಾರೆ ಎಂದು ಹೇಳಿದ್ದ ಪ್ರಶಾಂತ್ಗೆ, ನಿನ್ನೆ ಸಿಸಿಬಿ ಅಧಿಕಾರಿಗಳು...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ ವಿಚಾರದಲ್ಲಿ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗಲ್ರಾನಿ ಮದುವೆಯಾಗಿರುವ ಫೋಟೊ ವೈರಲ್ ಆಗಿದೆ. ಆದರೆ ಮಾಧ್ಯಮಗಳ ಮುಂದೆ ನನಗೆ ಮದುವೆಯಾಗಿಲ್ಲ ಅಂತ ಹೇಳಿಕೆ ನೀಡಿದ್ದ ಸಂಜನಾ ಮೇಲೆ ಇದೀಗ ಅನುಮಾನ ಮೂಡಲು...
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಹೊಸ ಲೀಡ್ ಪಡೆಯುತ್ತಿದೆ. ಈಗಾಗಲೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನ ವಿಚಾರಣೆ ನಡೆಸಿರುವ ಸಿಸಿಬಿ ಅಧಿಕಾರಿಗಳು ಮಹತ್ವದ ಸಾಕ್ಷ್ಯಾಧಾರಗಳ ಮಾಹಿತಿ ಕಲೆ ಹಾಕುವಲ್ಲಿ ಸಿಸಿಬಿ...
ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಢ ಸಾವು ಪ್ರಕರಣದಲ್ಲಿ ಡ್ರಗ್ಸ್ ಲಿಂಕ್ ಕುರಿತು ತನಿಖೆ ನಡೆಸಲಾಗುತ್ತಿದ್ದು, ವಿಚಾರಣೆಗಾಗಿ ನಟಿ ರಿಯಾ ಚಕ್ರವರ್ತಿ ಎನ್ಸಿಬಿ ಕಚೇರಿಗೆ ಆಗಮಿಸಿದ್ದಾರೆ. ಸತತ ಎರಡು ದಿನಗಳಿಂದ ರಿಯಾ ಚಕ್ರವರ್ತಿ...
ಬೆಂಗಳೂರು : ಖ್ಯಾತ ಹಿರಿಯ ನಟ ಸಿದ್ದರಾಜ್ ಕಲ್ಯಾಣ್ಕರ್ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.ನಿನ್ನೆ ರಾತ್ರಿ ಹೃದಾಘಾತವಾಗಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮೂಲದವರಾದ ಸಿದ್ದರಾಜ್ ಕಲ್ಯಾಣ್ಕರ್, ಹಲವು ಸಿನಿಮಾಗಳಲ್ಲಿ...
ಬೆಂಗಳೂರು :ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಇಂದಿರಾನಗರದಲ್ಲಿರುವ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿದ...
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಸಿಬಿ ಕಸ್ಟಡಿಯಲ್ಲಿ ಇದ್ದ ನಟಿ ರಾಗಿಣಿ ದ್ವಿವೇದಿಗೆ ಮತ್ತೆ ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಾಲಯ ಆದೇಶ...