ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.ಡ್ರಗ್ಸ್ ಸಪ್ಲೈ ಮಾಡಿದ ಆರೋಪ ಎದುರಿಸುತ್ತಿರುವ ರವಿಶಂಕರ್, ರಾಗಿಣಿ ಜೊತೆ ಸಂಪರ್ಕ ಇದ್ದಿದ್ದು ನಿಜ ಎಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.ವಿರೇನ್ ಖನ್ನಾ ಹಾಗು...
ಮುಂಬೈ: ಬಾಲಿವುಡ್ ನಟ ಅರ್ಜುನ್ ಕಪೂರ್ಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಈ ಬಗ್ಗೆ ಸ್ವತಃ ಅರ್ಜುನ್ ಕಪೂರ್ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ನನಗೆ ಕೊರೊನಾ ಸೋಂಕು ತಗುಲಿರೋದು ನಿಮಗೆ ತಿಳಿಸುವುದು ನನ್ನ...
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಬಂಧನಕ್ಕೆ ಒಳಗಾದ ರಾಗಿಣಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಕಳೆದ ಶುಕ್ರವಾರ ರಾಗಿಣಿಯನ್ನ ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿತ್ತು. ಬೆನ್ನು ನೋವು...
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಹೆಸರು ತಂದಿದ್ದಕ್ಕಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಹಲವರು ಬೇಸರ ವ್ಯಕ್ತಪಡಿಸಿದ್ದರು. ಈವರೆಗೂ ಚಿರು ಸರ್ಜಾ ಕುಟುಂಬದವರು ಈ ಬಗ್ಗೆ ಬಹಿರಂಗವಾಗಿ ಮಾತನಾಡಿರಲಿಲ್ಲ. ಆದ್ರೀಗ,...
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಸೃಷ್ಟಿಸಿರುವ ಡ್ರಗ್ಸ್ ನ ಪ್ರಕರಣ ಇದೀಗ ನಿಧಾನವಾಗಿ ರಾಜಕಾರಣಕ್ಕೂ ಸುತ್ತಿಕೊಳ್ಳುತ್ತಿದೆ. ನಟಿ ರಾಗಿಣಿ ಬಂಧನವಾಗುತ್ತಿದ್ದಂತೆ ಮಾದಕ ದ್ರವ್ಯದ ಕರಾಳ ಮುಖಗಳು ಒಂದೊಂದಾಗಿ ಹೊರ ಬರುತ್ತಿವೆ.ನಟಿ ಬಂಧನವಾಗುತ್ತಿದ್ದಂತೆ ಘಟಾನುಘಟಿ ರಾಜಕಾರಣಿಗಳ...
ಬೆಂಗಳೂರು: ಡ್ರಗ್ಸ್ ವಿಷಯಕ್ಕೆ ಸಂಬಂಧಪಟ್ಟಂತೆ ರಾಗಿಣಿ ಆಪ್ತ ರವಿಶಂಕರ್ ನನ್ನು ಸಿಸಿಬಿ ಪೋಲಿಸರು ಬಂಧಿಸಿದ್ದರು ಆತನ ಹೇಳಿಜಕೆಯ ಆಧಾರದ ಮೇಲೆ ನಟಿ ರಾಗಿಣಿಯನ್ನು ವಿಚಾರಣೆಗೆ ಬರುವುದಕ್ಕೆ ನೋಟಿಸ್ ಕೂಡ ನೀಡಲಾಗಿತ್ತು ,ಆದ್ರೆ ನಟಿ ರಾಗಿಣಿ ವಿಚಾರಣೆಗೆ...
ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಮನೆಯ ಮೇಲೆ ಬೆಳ್ಳಂ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಮ್ಮ ಆಪ್ತ ಗೆಳೆಯನ ಬಂಧನದ ಬೆನ್ನಲ್ಲೇ ರಾಗಿಣಿಗೆ ಬಂಧನ ಭೀತಿ ಎದುರಾಗಿದೆ.ಡ್ರಗ್ಸ್ ಪ್ರಕರಣ ಸಂಬಂಧ ರಾಗಿಣಿ ಸಿಸಿಬಿ ವಿಚಾರಣೆಗೆ...
ಬೆಂಗಳೂರು :ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇದೀಗ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಈ ಬಗ್ಗೆ ಸ್ವತಃ ಶರ್ಮಿಳಾ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು,ನನಗೆ ಹಾಗೂ ನನ್ನ ಕುಟುಂಬ ಸದಸ್ಯರಿಗೆ ಕೊರೊನಾ...
ಬೆಂಗಳೂರು: ಪ್ರಶಾಂತ್ ಸಂಬರಗಿ ಇಂದು ನಡೆದ ಪ್ರೆಸ್ಸ್ ಮೀಟ್ ನಲ್ಲಿ ಮಾತನಾಡಿ ಡ್ರಗ್ಸ್ ಮಾಫಿಯಾ ಬಾಲಿವುಡ್ ಗೆ ಹೇಗೆ ನಂಟಾಗಿದೆ ಕರ್ನಾಟಕ ಚಿತ್ರರಂಗ ಹೇಗೆ ಬಾಲಿವುಡ್ ಗೆ ಸಂಬಂಧ ಹೊಂದಿದೆಯಾ ಅಂತಾ ತನಿಖೆ ಆಗಬೇಕು,ಜೊತೆಗೆ ಇಂಪ್ತಿಯಾಸ್...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಇಂದು ರಾಗಿಣಿ ದ್ವಿವೇದಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಅದರಂತೆ ಇಂದು ಬೆಳಗ್ಗೆ 10 ಗಂಟೆಗೆ ನಟಿ ರಾಗಿಣಿ ವಿಚಾರಣೆಗೆ ಹಾಜರಾಗಲಿದ್ದಾರೆ. ರಾಗಿಣಿ...