ಅರಕಲಗೂಡು(ಹಾಸನ):ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಯಗಟಿ ಭಾಗದಲ್ಲಿ ಕೋಸು ಬೆಳೆ ಕಟಾವು ನಡೆಸಲಾಗದ ಕಾರಣ ಕುರಿ ಮಂದೆ ಬಿಟ್ಟು ಮೇಯಿಸುತ್ತಿರುವ ಮನಕಲಕುವ ದೃಶ್ಯ ಕಂಡು ಬಂದಿದೆ. ಸದ್ಯ ಬೆಳೆದ ಬೆಳೆ ಮಾರಾಟ ಮಾಡುವ ಸಮಯಕ್ಕೆ ಸರಿಯಾಗಿ ಕೋವಿಡ್-...
ಹಾಸನ: ದೇಶವೇ ಲಾಕ್ಡೌನ್ ಆಗಿರುವುದರಿಂದ ಬಡವರು, ಕೂಲಿ ಕಾರ್ಮಿಕರು, ನಿರ್ಗತಿಕರು ಕೆಲಸವಿಲ್ಲದೇ ಒಂದು ಹೊತ್ತು ಊಟಕ್ಕೂ ಪರದಾಡುವ ಪರಿಸ್ಥಿತಿ ಬಂದಿದೆ.ಇದು ಹೀಗೆ ಮುಂದುವರೆದರೇ ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ನಿಂದ ಜನರು ಸಾಯುವುದಿಲ್ಲ. ಆದರೆ ಊಟವಿಲ್ಲದೆ ಹೆಚ್ಚು...
ಅರಸೀಕೆರೆ : ಲಾಕ್ಡೌನ್ನಿಂದಾಗಿ ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದಲ್ಲಿ ಜನ ಸಾಮಾನ್ಯರು ಸಂಕಷ್ಟದಲ್ಲಿ ಸಿಲುಕಿರೋದ್ರಿಂದ ೫೦ ಸಾವಿರ ಆಹಾರ ಧಾನ್ಯಗಳ ಕಿಟ್ ವಿತರಿಸಲು ಸ್ಥಳೀಯ ಶಾಸಕ ಶಿವಲಿಂಗೇಗೌಡ ಮುಂದಾಗಿದ್ದಾರೆ. ಅAದ ಹಾಗೇ ನಗರದ ವಾರ್ಡ್ ಸಂಖ್ಯೆ...
ಅರಕಲಗೂಡು:ಅರಕಲಗೂಡು ತಾಲೂಕಿನ ಎಲ್ಲ ಗಡಿಭಾಗಗಳನ್ನು ಬಿಗಿಗೊಳಿಸಿರುವ ತಾಲೂಕು ಆಡಳಿತ ಕೊರೊನಾ ಸೋಂಕಿತರು ತಾಲೂಕು ಪ್ರವೇಶಿಸದಂತೆ ಹಗಲಿರುಳು ಎಚ್ಚರವಹಿಸಿ ಕೆಲಸ ಮಾಡುತ್ತಿದೆ. ಆದರೆ ತಾಲೂಕಿನಲ್ಲಿ ಒಳಗಿರೋ ಜನರು ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದೇ ತಾಲೂಕು ಆಡಳಿತಕ್ಕೆ...
ಅರಕಲಗೂಡು: ಕೋವಿಡ್-೧೯ ಹಿನ್ನೆಲೆಯಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ರಾಜ್ಯದ ಎಲ್ಲ ಕಡೆ ಸರಳವಾಗಿ ಆಚರಿಸಲಾಗುತ್ತಿದೆ.ಆದರೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಇವತ್ತು ಅಂಬೇಡ್ಕರ್ ಜಯಂತಿ ಅನ್ನೋದನ್ನೇ ಮರೆತುಬಿಟ್ಟಿದ್ದಾರೆ..! ಹೌದು,...
ಅರಕಲಗೂಡು: ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ರೆ,ಇನ್ನೊಂದು ಕಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಅಂದ ಹಾಗೇ ಮೊದಲೇ ಬಿಸಿಲಿನಿಂದ ತತ್ತರಿಸಿದ ಹೋಗಿದ್ದ ಹಾಸನ ಜಿಲ್ಲೆಯ ಜನರಿಗೆ ವರುಣನ ಆಗಮನ ಸಂತಸ ತಂದಿದೆ. ಸದ್ಯ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ...
ಅರಕಲಗೂಡು:ನಾಗರಿಕ ಆಹಾರ ಸರಬರಾಜು ಅಧಿಕಾರಿಗೆ ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಶ್ವೇತಾ ದೇವರಾಜ್ ತರಾಟೆಗೆ ತೆಗೆದುಕೊಂಡ ಘಟನೆ ಇಂದಿಲ್ಲಿ ನಡೆದಿದೆ. ಇಲ್ಲಿನ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ...
ಅರಕಲಗೂಡು: ಜಿಲ್ಲಾಧಿಕಾರಿ ಆದೇಶದಂತೆ ಅರಕಲಗೂಡು ತಹಶೀಲ್ದಾರ್ ರೇಣುಕುಮಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ಬೇಕರಿ ಮಾಲೀಕರ ಸಭೆ ನಡೆಯಿತು. ಸಭೆಯಲ್ಲಿ ನಾಳೆಯಿಂದ ಹೊಸ ಶುಚಿ ರುಚಿಯ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡಲು ಹಾಗೂ ಸಾಮಾಜಿಕ ಅಂತರ ಕಾಪಾಡಲು ಬೇಕರಿ...
ಅರಕಲಗೂಡು:ತಾಲೂಕಿನ ರಾಮನಾಥ ಪುರ ಹಾಗೂ ಅರಕಲಗೂಡು ಪಟ್ಟಣದಲ್ಲಿ ಕಡು ಬಡವರಿಗೆ ದಿನ ಬಳಕೆಯ ದಿನಸಿಯನ್ನು ವಿತರಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಎ.ಮಂಜು ತಿಳಿಸಿದ್ದಾರೆ. ಇಲ್ಲಿನ ತಾರಾ ಆಸ್ಪತ್ರೆಯ ಮುಂಭಾಗ ಅರಕಲಗೂಡು ಪಟ್ಟಣದ ಎಲ್ಲಾ ವಾರ್ಡಗಳ...
ಅರಕಲಗೂಡು: ಇದು ನಿಜಕ್ಕೂ ದುರಂತ..ಯಾಕ0ದ್ರೆ ಲಾಕ್ ಡೌನ್ನಿಂದಾಗಿ ಆಹಾರವಿಲ್ಲದೆ ಹಸಿವಿನಿಂದ ಸಾಯುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗುತ್ತಿದೆ. ಇತ್ತೀಚಿಗಷ್ಟೆ ರಾಜ್ಯದ ೪-೫ ಕಡೆ ಆಹಾರವಿಲ್ಲದೆ ಹಸಿವಿನಿಂದ ಬಳಲಿ ಇಬ್ಬರು ಸಾವು ಕಂಡಿದ್ದ ಬಗ್ಗೆ ಮಾಹಿತಿ ಹೊರಬಿದ್ದಿತ್ತು. ಇದೀಗ...