ಹುಬ್ಬಳ್ಳಿ:ಕೊರೋನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದು,ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆಹಾರಕ್ಕಾಗಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಅನಿಲ್ಕುಮಾರ ಪಾಟೀಲ ಅವರು ನಿರಾಶ್ರಿತರಿಗೆ...
ಬೆಂಗಳೂರು: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ. ಅಂದ ಹಾಗೇ...
ಹುಬ್ಬಳ್ಳಿ:ಕೊರೊನಾ ತಡೆಯಲು ರಾಜ್ಯ ಸರ್ಕಾರ ಹತ್ತು ಹಲವು ಕ್ರಮ ಕೈಗೊಳ್ಳುತ್ತಿದೆ. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಸ್ಥಳೀಯ ಯಂಗ್ ಇಂಡಿಯಾ(ವೈಐ)ಹಾಗೂ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ(ಸಿಐಐ)ಸಹಯೋಗದಲ್ಲಿ ಅಮರಗೋಳದ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ...
ಹುಬ್ಬಳ್ಳಿ:ಭಿಕ್ಷಾಟನೆಯನ್ನು ನಂಬಿ ಜೀವನ ಸಾಗಿಸುವ ತೃತೀಯ ಲಿಂಗಿಗಳ ಕಷ್ಟಕ್ಕೆ ತಾಲೂಕಾಡಳಿತ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದೆ. ಸದ್ಯ ಲಾಕ್ಡೌನ್ನಿಂದಾಗಿ ಹಳೇ ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯಲ್ಲಿ ವಾಸವಿರುವ ೧೨ ಜನ ತೃತೀಯ ಲಿಂಗದವರು ತಮ್ಮ ಉಪ ಜೀವನ...
ಧಾರವಾಡ: ಡೆಡ್ಲಿ ಕೊರೊನಾದಿಂದಾಗಿ ಇಡೀ ರಾಷ್ಟ್ರವೇ ಲಾಕ್ಡೌನ್ ಆದ ಹಿನ್ನಲೆಯಲ್ಲಿ ಕೆಲ ಜನರು ತಮ್ಮ ಸ್ಥಳಕ್ಕೆ ಹೋಗದೆ ಸಿಲುಕಿಕೊಂಡಿದ್ದಾರೆ. ಇದೇ ರೀತಿ ಲಾರಿ ಚಾಲಕರು ಪಾಡು ಕೂಡ ಹೇಳತೀರದಾಗಿದೆ. ಆದ್ರೆ ಇಲ್ಲೊಬ್ಬ ಮಹಿಳಾ ಪೊಲೀಸ್ ಅಧಿಕಾರಿ...
ಧಾರವಾಡ: ಗಣರಾಜ್ಯೋತ್ಸವಕ್ಕೆಂದು ತೆರಳುತ್ತಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲೆ ಕಾರ್ ಹರಿದ ಘಟನೆ ಧಾರವಾಡದ ವಾಟರ್ ಬೋರ್ಡ್ ಬಳಿ ನಡೆದಿದೆ. ಶಿಕ್ಷಕರು ಹಾಗೂ ಮಕ್ಕಳು ಗಣರಾಜ್ಯೋತ್ಸವಕ್ಕೆಂದು ಮೈದಾನಕ್ಕೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಕಾರು ಚಾಲಕನೊಬ್ಬ ವೇಗವಾಗಿ ಬಂದು...