ಹುಬ್ಬಳ್ಳಿ: ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡರ ಹಠಾತ್ ನಿಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಜೆಡಿಎಸ್ ನಾಯಕರು ಅವರ ಭಾವಚಿತ್ರಕ್ಕೆ ಶ್ರಧ್ದಾಂಜಲಿ ಸಲ್ಲಿಸ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಚಾರಣೆ ಮಾಡಿದರು. ನಂತರ...
ಹುಬ್ಬಳ್ಳಿ: ಮೂರು ಸಾವಿರ ಮಠದ ಆಸ್ತಿ ವಿಚಾರದಲ್ಲಿ ನೀವು ಹೆಚ್ಚಿಗೆ ಮಾತನಾಡಿದ್ರೆ ನಿಮ್ಮನು ಬಿಡುವುದಿಲ್ಲ ಎಂದು ನನಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಬಾಲೇಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮೂರು...
ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ಮೂರು ಸಾವಿರ ಮಠದ ಜಾಗದಲ್ಲಿ ಕೆಎಲ್ ಇ ಸಂಸ್ಥೆ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿರುವುದು, ಇದು ಕಾನೂನು ಬಾಹೀರ ಎಂದು ಶ್ರೀಮಠದ ಭಕ್ತ ಆನಂದಯ್ಯ ಹಿರೇಮಠ...
ಹುಬ್ಬಳ್ಳಿ; ಕೊರೊನಾ ಸಂಕಷ್ಟದಿಂದಾಗಿ ಈ ಬಾರಿಯ ಕ್ರಿಸ್ಮಸ್ ಆಚರಣೆ ಬಹಳ ವಿಭಿನ್ನವಾಗಿದೆ. ಪ್ರತಿ ವರ್ಷದಂತೆ ಈ ಬಾರಿ ದೂರದ ಕುಟುಂಬಸ್ಥರ ಜೊತೆ, ಇಲ್ಲವೇ ಪ್ರೀತಿ ಪಾತ್ರರ ಜೊತೆ ಸೇರಿ, ಹಬ್ಬ ಆಚರಣೆ ಮಾಡೋಕೆ ಸಾಧ್ಯವಿಲ್ಲ. ಹೀಗಾಗಿ...
ಹುಬ್ಬಳ್ಳಿ: ಬಹು ನಿರೀಕ್ಷೆಯನ್ನು ಇಟ್ಟುಕೊಂಡು ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಪ್ರಾರಂಭಿಸಿದ್ದ ಬಿಆರ್ ಟಿಎಸ್ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚಾದಂತಾಗಿದೆ. ಅವಳಿನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟಿ ಕೋಟಿ ಖರ್ಚು ಮಾಡಿ, ತ್ವರಿತ ಬಸ್...
ಹುಬ್ಬಳ್ಳಿ: ನಗರ ಠಾಣೆಯ ಎಸಿಪಿಯೊಬ್ರು ಪೋಲಿಸ್ ಪೇದೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಹುಬ್ಬಳ್ಳಿಯ ದಕ್ಷಿಣ ಸಂಚಾರ ಪೋಲಿಸ್ ಠಾಣೆಯಲ್ಲಿ ನಡೆದಿದೆ.ನಿನ್ನೆ ತಡರಾತ್ರಿ 12 ಗಂಟೆಗೆ ಈ ಘಟನೆ ನಡೆದಿದ್ದು, ಪೋಲಿಸ್ ಪೇದೆ ಠಾಣೆಗೆ ಬಂದು ಎಸಿಪಿ...
ಹುಬ್ಬಳ್ಳಿ: ಕೇಂದ್ರದ ನೂತನ ಕೃಷಿ ಕಾಯ್ದೆ ಕೈ ಬಿಡುವಂತೆ ಆಗ್ರಹಿಸಿ ಇಂದು ಭಾರತ್ ಬಂದ್ ಕೈಗೊಳ್ಳಲಾಗಿತ್ತು. ಇನ್ನೂ ಈ ವೇಳೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಕುಂದಗೋಳದ ಬರದ್ವಾಡದ ರಮೇಶ್ ಮಾಡೊಳ್ಳಿ ಎನ್ನುವ ಸೈನಿಕ ರೈತರ ಪ್ರತಿಭಟನೆಗೆ...
ಹುಬ್ಬಳ್ಳಿ; ಕೇಂದ್ರ ಸರ್ಕಾರದ ರೈತ ವಿರೋಧಿಸಿ ಕಾನೂನು ವಿರೋಧಿಸಿ ಭಾರತ್ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ಸರ್ಕಲ್ ಬಳಿ ಕನ್ನಡ ಪರ ಹೋರಾಟಗಾರ ಬಸ್ ಮುಂದೆ ಮಲಗಿ ಪ್ರತಿಭಟನೆ ಮಾಡಿದರು. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ನೂತನ ಪೊಲೀಸ್ ಕಮೀಷನರ್ ಆಗಿ ನೇಮಕವಾಗಿದ್ದ ಲಾಬುರಾಮ್ರವರು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಲಾಬುರಾಮ್ ರವರು ಮೊದಲು ಜಿಲ್ಲೆಗೆ ಆಗಮಿಸಿದ...
ಹುಬ್ಬಳ್ಳಿ: ಮಧ್ಯರಾತ್ರಿ ಯುವಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿ ವಿದ್ಯಾನಗರ ಠಾಣಾ ವ್ತಾಪ್ತಿಯಲ್ಲಿ ಶವವನ್ನು ಎಸೆದು ಹೋಗಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಹಳೆ ಹುಬ್ಬಳ್ಳಿಯ ನಿವಾಸಿ ಶಾರುಖ್ ಸೌದಾಗರ್ ಎಂದು ಗುರುತಿಸಲಾಗಿದೆ. ನಗರದ ಹೊರವಲಯದಲ್ಲಿ ದುಷ್ಕರ್ಮಿಗಳು...