ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಡುವೇ ಸಂಚರಿಸುವ ಬಿಎಂಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆ 40ಕ್ಕೂ ಹೆಚ್ಚು ಜನರ ಪ್ರಾಣವನ್ನು ಉಳಿಸಿದೆ. ಬಸ್ ನಲ್ಲಿ ನಡೆದ ಪ್ರತಿ ಕ್ದಣವು ಬಸ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್ 5...
ಹುಬ್ಬಳ್ಳಿ- ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಮನೆಯಲ್ಲಿಯೇ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸೂರಜ (18) ದೇಶಪಾಂಡೆನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ನೇಣು ಹಾಕಿಕೊಂಡು...
ಹುಬ್ಬಳ್ಳಿ- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಸರು, ಉದ್ದು ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಸರ್ಕಾರಕ್ಕೆ ಒತ್ತಾಯಿಸಿದರು. ಉತ್ತರ ಕರ್ನಾಟಕದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ 4.40 ಲಕ್ಷ ಹೆಕ್ಟೇರ್...
ಹುಬ್ಬಳ್ಳಿ:-ನಗರದ ದುರ್ಗದ ಬೈಲ್ ಹಾಗೂ ಹಳೆ ಹುಬ್ಬಳ್ಳಿ ಮಾರುಕಟ್ಟೆ ನವೀಕರಣದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ನಗರಾಭಿವೃದ್ಧಿ ಸಚಿವರ ಮುಂದೆ ಮಾರುಕಟ್ಟೆ ಅಂಗಡಿ ಮಾಲೀಕರು ಮನವಿ ಸಲ್ಲಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಡಿಪಿಆರ್ ತಯಾರು ಮಾಡುವಾಗ...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸುದ್ದಿಗೋಷ್ಠಿ ನಡೆಸಿದ್ದು,ಮಾತನಾಡಿದ ಸಚಿವರು ಬೆಳ್ಳಂ ಬೆಳ್ಳಿಗ್ಗೆ ನಾನು ಹಲವು ಕಾಮಗಾರಿಗಳ ವೀಕ್ಷಣೆ ಮಾಡಿದ್ದೇನೆ, ಅಕ್ಟೋಬರ್ 5 ರಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರಿಂದ ಹಲವಾರು ಕಾಮಗಾರಿಗಳ ಉದ್ಘಾಟನೆ...
ಹುಬ್ಬಳ್ಳಿ: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪತ್ತೆ ವಿಷಯ ಬೇಸರದ ಸಂಗತಿಯಾಗಿದ್ದು, ಯಾರು ತಪ್ಪು ಮಾಡಿದ್ದಾರೆ ಅಂತವರ ವಿರುದ್ಧ ಕಠಿಣ ಕಾನೂನು ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು...
ಹುಬ್ಬಳ್ಳಿ: ನಗರದ ಶ್ರೀ ಬನಶಂಕರಿ ಖಾಸಗಿ ಕೈಗಾರಿಕಾ ತರಭೇತಿ ಸಂಸ್ಥೆಯ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಪೊಲೀಸ್ ಠಾಣೆಯವರು...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ ಡಿಜಿಪಿ ಮೀಟಿಂಗ್ ಬೆನ್ನಲ್ಲೇ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ದೇಶಪಾಂಡೆ ನಗರದ ಚರ್ಚ್ ಬಳಿ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.ಗದಗ ಮೂಲದ...
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವ ಹಿನ್ನೆಲೆ ಗುಂಡಾ, ರೌಡಿ, ಜೂಜು, ಮಟಕಾ, ಬಡ್ಡಿ ವ್ಯವಹಾರ ಮತ್ತು ಇನ್ನಿತರೇ ಅಕ್ರಮ ದಂದೆಗಳಂತಹ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ...
ಹುಬ್ಬಳ್ಳಿ- ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದಲ್ಲಾ ಒಂದು ಸಮಸ್ಯೆ ಉದ್ಭವವಾಗುತ್ತಿವೆ, ನಗರದ ನಿವಾಸಿಗಳಿಗೆ ಉತ್ತಮ ಚರಂಡಿ ವ್ಯವಸ್ಥೆ ಮಾಡಬೇಕಿದ್ದ ಪಾಲಿಕೆ ನಿರ್ಲಕ್ಷ್ಯ ವಹಿಸಿದ್ದರಿಂದ ಇಂದು ಸ್ಥಳಿಯರು ಬಿದಿಗಿಳಿದು ಹೋರಾಟ ಮಾಡುವ ಪ್ರಸಂಗ ಬಂದೊದಗಿದೆ.ಹುಬ್ಬಳ್ಳಿ ವಾರ್ಡ್ ನಂಬರ್...