ಆಳಂದ(ಕಲಬುರಗಿ):ಇದೇ ೧೧ರಿಂದ ೧೫ವರೆಗೆ ಜರುಗಬೇಕಿದ್ದ ಆಳಂದ ತಾಲೂಕಿನ ಹಡಲಗಿ ಗ್ರಾಮದ ಆರಾಧ್ಯ ದೇವತೆ ಎಲ್ಲಮ ದೇವಿ ಜಾತ್ರೆ ರದ್ದುಗೊಂಡಿದೆ ಎಂದು ದೇವಸ್ಥಾನದ ಕಮಿಟಿ ತಿಳಿಸಿದೆ. ಈ ಕುರಿತು ದೇವಸ್ಥಾನದಲ್ಲಿ ಕರೆಯಲಾದ ಸಭೆಯಲ್ಲಿ ಜಾತ್ರೆ ರದ್ದು ಪಡಿಸಿರುವ...
ಆಳಂದ(ಕಲಬುರಗಿ):ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಕ್ಷೇತ್ರ ಮಾದನಹಿಪ್ಪರಗಿಯ ಶ್ರೀ ಶಿವಲಿಂಗೇಶ್ವರ ಮಹಾ ರಥೋತ್ಸವವನ್ನು ರದ್ದು ಮಾಡಲಾಗಿದೆ. ಇದೆ ಮೇ.೭ರಂದು ಆಗಿ ಹುಣ್ಣಿಮೆ ಯಂದು ರಥೋತ್ಸವ ನಡೆಯಬೇಕಾಗಿತ್ತು.ಆದರೆ ಕೊರೊನಾದಿಂದ ಇಡಿ ದೇಶದ ಜನತೆ ಸಂಕಟ ಎದುರಿಸುತ್ತಿದ್ದಾರೆ.ಯಾವುದೇ ಜಾತ್ರೆ...
ಆಳಂದ(ಕಲಬುರಗಿ): ಆಳಂದ ತಾಲೂಕಿನ ಮದಗುಣಕಿ ಗ್ರಾಮದ ನಿವಾಸಿ ಹಣಮಂತ ಸಣಮನಿ ಅವರ ಮನೆ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಸುಟ್ಟು ಹೋಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದರ ಹಿನ್ನೆಲೆಯಲ್ಲಿ ಹಣಮಂತ ಸಣಮನಿ ನೆರವಿಗೆ ಧಾವಿಸಿರುವ ಶಾಸಕ...
ಕಲಬುರಗಿ/ಮಳವಳ್ಳಿ(ಮಂಡ್ಯ): ರಾಜ್ಯದಲ್ಲಿ ಕೊರೊನಾ ಸೋಕಿಂತ ವ್ಯಕ್ತಿ ಸಾವು ಕಂಡಿದ್ದು,ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ ೨೦ಕ್ಕೆ ಏರಿಕೆಯಾಗಿದೆ. ಅಂದ ಹಾಗೇ ತಮ್ಮ ಟ್ವೀಟರ್ ಖಾತೆಯಲ್ಲಿ ಕೊರೊನಾ ಸೋಂಕು ತಗುಲಿದ್ದ ಕಲಬುರಗಿ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ವೈದ್ಯಕೀಯ...
ಕಲಬುರಗಿ:ಕೊರೊನಾ ಮಾಹಾಮಾರಿ ಭೀತಿ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜೆಎಂ ಕೊರಬು ಫೌಂಡೇಶನ್ ತನ್ನದೇ ಆದ ಸಮಾಜ ಸೇವೆ ಮಾಡುತ್ತಿದೆ. ಈಗಾಗಲೇ ೩೦,೦೦೦ಕ್ಕೂ ಹೆಚ್ಚು ಮಾಸ್ಕ್ಗಳನ್ನು ವಿತರಣೆ ಮಾಡಿದ ಜೆಎಂ ಕೊರಬು ಫೌಂಡೇಶನ್ ಇದೀಗ ಬೇಸಿಗೆ ಮುಗಿಯುವವರೆಗೂ...
ಆಳಂದ(ಕಲಬುರಗಿ):ಜಿಲ್ಲೆಯ ಆಳಂದ ತಾಲೂಕಿನ ನಿಂಬಾಳ ಗ್ರಾಮದಲ್ಲಿ ಪೊಲೀಸ್ ಇಲಾಖೆ ವಿವಿಧ ಸಮುದಾಯದ ಮುಖಂಡರ ಸಭೆ ನಡೆಸಿದೆ. ಅಂದ ಹಾಗೇ ಸಭೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂತಹ ಸಮಯದಲ್ಲಿ ರಂಜಾನ್,ರಥೋತ್ಸವ,ಜಾತ್ರೆ ಆಚರಿಸದಂತೆ ಮಾದನಹಿಪ್ಪರಗಾ ಪಿಎಸ್ಐ...
ಕಲಬುರಗಿ :ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ ಕಾರಣಕ್ಕೆ ಆಕೆ ಆಸ್ಪತ್ರೆಯ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಚೆನ್ನಮ್ಮ ಅವರು ಪ್ರಸವ ವೇದನೆಯಿಂದ ಜಿಮ್ಸ್ ಆಸ್ಪತ್ರೆಗೆ...
ಕಲಬುರಗಿ : ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ 4ನೇ ಕೊರೋನಾ ಸಾವು ಸಂಭವಿಸಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಲ್ಪುರ್ಗಿಯಲ್ಲಿ ಸೋಮವಾರ ಬೆಳಗ್ಗೆ 80...
ಕಲಬುರಗಿ: ಪ್ರಸಕ್ತ ಲಾಕ್ ಡೌನ್ ಸಂದರ್ಭದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್, ಮನೆ-ಮನೆಗೆ ತೆರಳಿ ತನ್ನ ಗ್ರಾಹಕರಿಗೆ ಹಣ ತಲುಪಿಸುವ ಕಾರ್ಯ ಮಾಡುತ್ತಿದೆ. ಮೊಬೈಲ್(ಸಂಚಾರಿ)ಎಟಿಎA ಮೂಲಕ ಪ್ರತಿನಿತ್ಯ ಕಲಬುರಗಿ ನಗರದ ವಿವಿಧ ಬಡಾವಣೆಗಳು ಹಾಗೂ ಗ್ರಾಮೀಣ ಪ್ರದೇಶಗಳಿಗೆ...
ಕಲಬುರಗಿ: ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಸದ್ಯ ಆರಂಭದಿAದ ಇಲ್ಲಿಯವರೆಗೆ ಲಾಕ್ ಡೌನ್ ಉಲ್ಲಂಘಿಸಿದ ಜಿಲ್ಲೆಯ ೧೧೮ ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ...