ಮಧ್ಯ ರಸ್ತೆಯಲ್ಲಿನ ಗಿಡಗಳನ್ನು ರಕ್ಷಿಸಲು ಆಗ್ರಹ…ಚಿಂತಾಮಣಿ : ನಗರ ಹೊರವಲಯದ ಕನಂಪಲ್ಲಿ ಹಾಲಿನ ಡೈರಿ ಮುಂಭಾಗದ ಜೋಡಿ ರಸ್ತೆಯ ಮಧ್ಯದಲ್ಲಿ ನೆಟ್ಟಿರುವ ಅಲಂಕಾರಿಕ ಗಿಡಗಳು ಗಿಡಗಂಟಿಗಳಿಂದ ಹೊರ ಬರಲಾರದೆ ಒದ್ದಾಡುತ್ತಿದ್ದು ಸಂಬಂಧಪಟ್ಟ ನಗರಸಭೆಯ ಅಧಿಕಾರಿಗಳು ಸೂಕ್ತ...
ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವು ಚಿಂತಾಮಣಿ : ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್ ಸಮೀಪ ನಡೆದಿದೆ. ಕಾರ್ಮಿಕರು ಕಲ್ಲು ಬಂಡೆಗಳ ಜೊತೆಗೆ ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ...
60 ಅಡಿ ಎತ್ತರದಲ್ಲಿ ಅರಳಿ ಮರದಲ್ಲಿ ನೇತಾಡುತ್ತಿದ್ದ ಗರುಡ ಪಕ್ಷಿ ರಕ್ಷಣೆ ಸಾವು ಬದುಕಿನ ಬದುಕಿನ ಮದ್ಯ ಇದ್ದ ಗರುಡ ಪಕ್ಷಿ ಅಗ್ನಿಶಾಮಕ ಸಿಬ್ಬಂದಿ ಇಂದ ಗರುಡ ಪಕ್ಷಿ ರಕ್ಷಣೆ ಶಿಡ್ಲಘಟ್ಟ ನಗರಸಭೆ ಮುಂಭಾಗ ಇರುವ...
ಬದುಕಿನ ಹಿನ್ನೆಲೆಯ ಅನುಭವ ಸಾಹಿತ್ಯವಾಗುತ್ತಿದೆ – ಸಾಹಿತಿ ಧನಪಾಲ್ ನಾಗರಾಜಪ್ಪ ನೆಲವಾಗಿಲು ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಭಾನುವಾರ ಕನ್ನಡ ಸಾರಸ್ವತ ಪರಿಚಾರಿಕೆ ಶಿಡ್ಲಘಟ್ಟ ತಾಲ್ಲೂಕು ಮತ್ತು ಕೇಂದ್ರ ಗ್ರಂಥಾಲಯ ಸಹಯೋಗದಲ್ಲಿ ನಡೆದ “ಓದಿನ ಅರಮನೆಯಲ್ಲಿ ಪುಸ್ತಕ...
ಹೊಸ ವರ್ಷದಂದು ನಂದಿ ಬೆಟ್ಟಕ್ಕೆ ಇಲ್ಲ ಪ್ರವೇಶ… ಚಿಕ್ಕಬಳ್ಳಾಪುರ: ಹೊಸ ವರ್ಷವನ್ನು ತಲುಪಲು ಇನ್ನು ಎರಡೇ ದಿನ ಬಾಕಿ ಇದೆ. ಒಂದು ಕಡೆ ಯುವಕರು ನೂತನ ವರ್ಷವನ್ನು ವಿಶೇಷ ಜಾಗದಲ್ಲಿ ವಿಭಿನ್ನವಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗುತ್ತಿದ್ರೆ,...
ಚಿಕ್ಕಬಳ್ಳಾಪುರ: ಗೋಪಾಲಕೃಷ್ಣ ಕೆರೆಯಲ್ಲಿ ಮೀನುಗಳ ಮಾರಣಹೋಮ ಚಿಕ್ಕಬಳ್ಳಾಪುರ: ನಗರ ಹೊರವಲಯ ರಾಷ್ಟ್ರೀಯ ಹೆದ್ದಾರಿ–7ಕ್ಕೆ ಹೊಂದಿಕೊಂಡಿರುವ ಅಮಾನಿ ಗೋಪಾಲಕೃಷ್ಣ ಕೆರೆ ಅಂಗಳದ ದೊಡ್ಡ ಕುಂಟೆಯಲ್ಲಿ ನಾಲ್ಕೈದು ದಿನಗಳಲ್ಲಿ ಸಾವಿರಾರು ಮೀನುಗಳು ಸತ್ತಿವೆ. ಇದರಿಂದ ಗುತ್ತಿಗೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ....
ಅಂಗಡಿಗಳ ಮೇಲೆ ದಾಳಿ – ಪ್ಲಾಶ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು ಶಿಡ್ಲಘಟ್ಟ :ನಗರದಲ್ಲಿ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ನಗರಸಭೆ ಆಯುಕ್ತ ಜಿ.ಎನ್.ಚಲಪತಿ ಮಾತನಾಡಿದರು. ಸಾರ್ವಜನಿಕರು ಪ್ಲಾಸ್ಟಿಕ್ ಬಳಸುವುದನ್ನು ಸಂಪೂರ್ಣ ನಿಲ್ಲಿಸಿದಾಗ ಮಾತ್ರ...
ರಾಷ್ಟ್ರಕವಿ ಕುವೆಂಪು ಜಯಂತಿ ಕಾರ್ಯಕ್ರಮವನ್ನು ಡಿಸೆಂಬರ್ 29 ರಂದು ಚಿಂತಾಮಣಿ ತಾಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ನಡೆಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳು, ತಾಲೂಕು ಉಪ ದಂಡಾಧಿಕಾರಿಗಳು,ತಾಲೂಕು ಪಂಚಾಯತ್ ಅಧ್ಯಕ್ಷರು ಹಾಗು ಕನ್ನಡ ಪರ ಸಂಘಟನೆ ಹೋರಾಟಗಾರರು ಭಾಗಿಯಾಗಿದ್ದರು.
ಸಹಕಾರ ಸಂಘಗಳ ಅಡಿಷಿನಲ್ ರಿಜಿಸ್ಟ್ರಾರ್ ಆರ್. ಶ್ರೀಧರ್ ಹಾಗೂ ಸಂಬಂಧಿಕರ ಮನೆ ಮೇಲೆ ಎಸಿಬಿ ದಾಳಿ :: ಬೆಂಗಳೂರು, ಚಿಂತಾಮಣಿ, ಮೈಸೂರು, ಹುಣಸೂರು, ಉಡುಪಿ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು ಮತ್ತು ಕಾರವಾರಗಳಲ್ಲಿ ಒಟ್ಟು 17 ಕಡೆ...
ಬಾರ್ ತೆರವಿಗೆ ಆಗ್ರಹಿಸಿ ನಗರವಾಸಿಗಳಿಂದ ಪ್ರತಿಭಟನೆ ಚಿಕ್ಕಬಳ್ಳಾಪುರ: ಮದ್ಯದಂಗಡಿಯನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ಮಂಜೇಶ್ (27) ಚಾಕ್ಲೆಟ್ ಕೊಡಿಸುವುದಾಗಿ 3...