ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ನಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊ0ಡು ರಾಜ್ಯದ 4 ಸಾರಿಗೆ ಸಂಸ್ಥೆಗಳ ನೌಕರರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ...
ತಿಪಟೂರು: ನಗರದ ಪಿಜಿಎಂ ಕಲ್ಯಾಣ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್. ಈಶ್ವರಪ್ಪ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಲೋಕಸಭೆ ವಿಧಾನಸಭೆ ಗೆಲುವಿಗಿಂತ ಹೆಚ್ಚು ಆಸಕ್ತಿ ವಹಿಸಿ...
ತಿಪಟೂರು:ನಗರದ ಎಸ್ ವಿ ಪಿ ವಿದ್ಯಾಸಂಸ್ಥೆ ಆವರಣದಲ್ಲಿ ಕನಕದಾಸರ 533 ನೇ ಜಯಂತಿ ಕಾರ್ಯಕ್ರಮ ಆಚರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಉಪನ್ಯಾಸಕ ಶ್ರೀ ಕೆ ಎನ್ ರೇಣುಕಯ್ಯ ಕನ್ನಡ ಸಾಹಿತ್ಯದ ದಾಸ ಪರಂಪರೆಯಲ್ಲಿ ಅದ್ವಿತೀಯ ದಾರ್ಮಿಕ ಕ್ರಾಂತಿ...
ತಿಪಟೂರು: ತಿಪಟೂರು ತಾಲ್ಲೂಕು ಕಚೇರಿಯ ಮುಂದೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ಮೇಲೆ ಕೇಂದ್ರ ಸರ್ಕಾರದ ದೌರ್ಜನ್ಯವನ್ನು ಖಂಡಿಸಿ ವಿವಿಧ ರೈತ ಸಂಘಟನೆಗಳು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಹಸಿರು ಸೇನೆ...
ತಿಪಟೂರು: ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದ 21ನೇ ಗುರುವಾಗಿ ಶ್ರೀ ಶಿವಯೋಗಿ ಸ್ವಾಮೀಜಿ ಯವರಿಗೆ ಉತ್ತರಾಧಿಕಾರಿಯಾಗಿ ಪಟ್ಟಾದೀಕ್ಷೆಯನ್ನು ಹಿರಿಯ ಶ್ರೀಗಳಾದ ಕರಿವೃಷಭ ಶಿವಯೋಗೀಶ್ವರ ದೇಶೀಕೇಂದ್ರ ಸ್ವಾಮೀಜಿ ನೀಡಿದರು. ಬಳಿಕ ಆಶೀರ್ವಚನ ನೀಡಿದ...
ತಿಪಟೂರು: ಕೊರೋನಾ ಸಂಕಷ್ಟದಲ್ಲಿರುವ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಪರಿಹಾರ ಕೊಡುವ ಬದಲು ಸಾಮಾನ್ಯ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ವಿದ್ಯುತ್ ಬೆಲೆ...
ತಿಪಟೂರು: ಸ್ನೇಹ ಬುಕ್ ಹೌಸ್ ಹೊರತಂದಿರುವ ‘ಮಂಜುನಾಥ್ ಹಾಲುವಾಗಿಲು ವಿರಚಿತ ರಾಜಕುಮಾರ ಪಂಚಪದಿ’ ಎಂಬ ಪುಸ್ತಕವನ್ನು ತಿಪಟೂರಿನ ಡಾ.ರಾಜಕುಮಾರ್ ಬಾಲ್ಯದ ಗೆಳೆಯ ತಿಪಟೂರು ರಾಮಸ್ವಾಮಿಯರವರಿಂದ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ತಿಪಟೂರು ರಾಮಸ್ವಾಮಿ ಹಾಗೂ ದಂಪತಿಗಳು ಪುಸ್ತಕಕ್ಕೆ...
ತಿಪಟೂರು: ತಿಪಟೂರು ನಗರಸಭೆಯ ಪ್ರಥಮ ಸಾಮಾನ್ಯ ಸಭೆಯು ರಾಮ್ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ ೨ವರ್ಷದಿಂದಲೂ ನಗರಸಭೆಯಲ್ಲಿ ಜನಪ್ರತಿ ಗಳಿಲ್ಲದೆ ಹಲವಾರು ಸಮಸ್ಯೆಗಳು ನಗರಸಭೆಯಲ್ಲಿ ಇವೆ ಆ ಸಮಸ್ಯೆಗಳನ್ನು...
ತಿಪಟೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣೆಯಲ್ಲಿ ಶಿರಾ ಮತ್ತು ರಾಜರಾಜೇಶ್ವರಿ ನಗರ ಎರಡರಲ್ಲೂ ಬಿಜೆಪಿ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಪೈ ಹೋಟೆಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ...
ತಿಪಟೂರು: ತಿಪಟೂರು ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ, ಮತ್ತು ಹಜರತ್ ಟಿಪ್ಪು ಸುಲ್ತಾನರ 271ನೇ ಜಯಂತೋತ್ಸವವನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಅಲ್ಪಸಂಖ್ಯಾತರ ಘಟಕ ತಿಪಟೂರು ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ...